Genesis - उत्पत्ति 43 | View All

1. और अकाल देश में और भी भयंकर होता गया।

1. ದೇಶದಲ್ಲಿ ಬರವು ಘೋರವಾಗಿತ್ತು.

2. जब वह अन्न जो वे मि से ले आए थे समाप्त हो गया तब उनके पिता ने उन से कहा, फिर जाकर हमारे लिये थोड़ी सी भोजनवस्तु मोल ले आओ।

2. ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.

3. तब यहूदा ने उस से कहा, उस पुरूष ने हम को चितावनी देकर कहा, कि यदि तुम्हारा भाई तुम्हारे संग न आए, तो तुम मेरे सम्मुख न आने पाओगे।

3. ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.

4. इसलिये यदि तू हमारे भाई को हमारे संग भेजे, तब तो हम जाकर तेरे लिये भोजनवस्तु मोल ले आएंगे;

4. ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.

5. परन्तु यदि तू उसको न भेजे, तो हम न जाएंगे : क्योंकि उस पुरूष ने हम से कहा, कि यदि तुम्हारा भाई तुम्हारे संग न हो, तो तुम मेरे सम्मुख न आने पाओगे।

5. ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.

6. तब इस्राएल ने कहा, तुम ने उस पुरूष को यह बताकर कि हमारा एक और भाई है, क्यों मुझ से बुरा बर्ताव किया ?

6. ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ

7. उन्हों ने कहा, जब उस पुरूष ने हमारी और हमारे कुटुम्बियों की दशा को इस रीति पूछा, कि क्या तुम्हारा पिता अब तक जीवित है? क्या तुम्हारे कोई और भाई भी है ? तब हम ने इन प्रश्नों के अनुसार उस से वर्णन किया; फिर हम क्या जानते थे कि वह कहेगा, कि अपने भाई को यहां ले आओ।

7. ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.

8. फिर यहूदा ने अपने पिता इस्राएल से कहा, उस लड़के को मेरे संग भेज दे, कि हम चले जाएं; इस से हम, और तू, और हमारे बालबच्चे मरने न पाएंगे, वरन जीवित रहेंगे।

8. ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.

9. मैं उसका जामिन होता हूं; मेरे ही हाथ से तू उसको फेर लेना: यदि मैं उसको तेरे पास पहुंचाकर साम्हने न खड़ाकर दूं, तब तो मैं सदा के लिये तेरा अपराधी ठहरूंगा।

9. ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.

10. यदि हम लोग विलम्ब न करते, तो अब तब दूसरी बार लौट आते।

10. ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.

11. तब उनके पिता इस्राएल ने उन से कहा, यदि सचमुच ऐसी ही बात है, तो यह करो; इस देश की उत्तम उत्तम वस्तुओं में से कुछ कुछ अपने बोरों में उस पुरूष के लिये भेंट ले जाओ : जैसे थोड़ा सा बलसान, और थोड़ा सा मधु, और कुछ सुगन्ध द्रव्य, और गन्धरस, पिस्ते, और बादाम।

11. ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

12. फिर अपने अपने साथ दूना रूपया ले जाओ; और जो रूपया तुम्हारे बोरों के मुंह पर रखकर फेर दिया गया था, उसको भी लेते जाओ; कदाचित् यह भूल से हुआ हो।

12. ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.

13. और अपने भाई को भी संग लेकर उस पुरूष के पास फिर जाओ,

13. ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.

14. और सर्वशक्तिमान ईश्वर उस पुरूष को तुम पर दयालु करेगा, जिस से कि वह तुम्हारे दूसरे भाई को और बिन्यामीन को भी आने दे : और यदि मैं निर्वंश हुआ तो होने दो।

14. ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.

15. तब उन मनुष्यों ने वह भेंट, और दूना रूपया, और बिन्यामीन को भी संग लिया, और चल दिए और मि में पहुंचकर यूसुफ के साम्हने खड़े हुए।

15. ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.

16. उनके साथ बिन्यामीन को देखकर यूसुफ ने अपने घर के अधिकारी से कहा, उन मनुष्यों को घर में पहुंचा दो, और पशु मारके भोजन तैयार करो; क्योंकि वे लोग दोपहर को मेरे संग भोजन करेंगे।

16. ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.

17. तब वह अधिकारी पुरूष यूसुफ के कहने के अनुसार उन पुरूषों को यूसुफ के घर में ले गया।

17. ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.

18. जब वे यूसुफ के घर को पहुंचाए गए तब वे आपस में डरकर कहने लगे, कि जो रूपया पहिली बार हमारे बोरों में फेर दिया गया था, उसी के कारण हम भीतर पहुंचाए गए हैं; जिस से कि वह पुरूष हम पर टूट पड़े, और हमें वंश में करके अपने दास बनाए, और हमारे गदहों को भी छीन ले।

18. ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.

19. तब वे यूसुफ के घर के अधिकारी के निकट जाकर घर के द्वार पर इस प्रकार कहने लगे,

19. ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--

20. कि हे हमारे प्रभु, जब हम पहिली बार अन्न मोल लेने को आए थे,

20. ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.

21. तब हम ने सराय में पहुंचकर अपने बोरों को खोला, तो क्या देखा, कि एक एक जन का पूरा पूरा रूपया उसके बोरे के मुंह में रखा है; इसलिये हम उसको अपने साथ फिर लेते आए हैं।

21. ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.

22. और दूसरा रूपया भी भोजनवस्तु मोल लेने के लिये लाए हैं; हम नहीं जानते कि हमारा रूपया हमारे बोरों में किस ने रख दिया था।

22. ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.

23. उस ने कहा, तुम्हारा कुशल हो, मत डरो: तुम्हारा परमेश्वर, जो तुम्हारे पिता का भी परमेश्वर है, उसी ने तुम को तुम्हारे बोरों में धन दिया होगा, तुम्हारा रूपया तो मुझ को मिल गया था: फिर उस ने शिमोन को निकालकर उनके संग कर दिया।

23. ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.

24. तब उस जन ने उन मनुष्यों को यूसुफ के घर में ले जाकर जल दिया, तब उन्हों ने अपने पांवों को धोया; फिर उस ने उनके गदहों के लिये चारा दिया।

24. ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.

25. तब यह सुनकर, कि आज हम को यहीं भोजन करना होगा, उन्हों ने यूसुफ के आने के समय तक, अर्थात् दोपहर तक, उस भेंट को इकट्ठा कर रखा।

25. ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.

26. जब यूसुफ घर आया तब वे उस भेंट को , जो उनके हाथ में थी, उसके सम्मुख घर में ले गए, और भूमि पर गिरकर उसको दण्डवत् किया।

26. ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.

27. उस ने उनका कुशल पूछा, और कहा, क्या तुम्हारा बूढ़ा पिता, जिसकी तुम ने चर्चा की थी, कुशल से है ? क्या वह अब तक जीवित है ?

27. ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.

28. उन्हों ने कहा, हां तेरा दास हमारा पिता कुशल से है और अब तक जीवित है; तब उन्हों ने सिर झुकाकर फिर दण्डवत् किया।

28. ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.

29. तब उस ने आंखे उठाकर और अपने सगे भाई बिन्यामीन को देखकर पूछा, क्या तुम्हारा वह छोटा भाई, जिसकी चर्चा तुम ने मुझ से की थी, यही है ? फिर उस ने कहा, हे मेरे पुत्रा, परमेश्वर तुझ पर अनुग्रह करे।

29. ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.

30. तब अपने भाई के स्नेह से मन भर आने के कारण और यह सोचकर, कि मैं कहां जाकर रोऊं, यूसुफ फुर्ती से अपनी कोठरी में गया, और वहां रो पड़ा।

30. ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

31. फिर अपना मुंह धोकर निकल आया, और अपने को शांत कर कहा, भोजन परोसो।

31. ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.

32. तब उन्हों ने उसके लिये तो अलग, और भाइयों के लिये भी अलग, और जो मिद्दी उसके संग खाते थे, उनके लिये भी अलग, भोजन परोसा; इसलिये कि मिद्दी इब्रियों के साथ भोजन नहीं कर सकते, वरन मिद्दी ऐसा करना घृणा समझते थे।

32. ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.

33. सो यूसुफ के भाई उसके साम्हने, बड़े बड़े पहिले, और छोटे छोटे पीछे, अपनी अपनी अवस्था के अनुसार, क्रम से बैठाए गए: यह देख वे विस्मित् होकर एक दूसरे की ओर देखने लगे।

33. ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.

34. तब यूसुफ अपने साम्हने से भोजन- वस्तुएं उठा उठाके उनके पास भेजने लगा, और बिन्यामीन को अपने भाइयों से पचगुणी अधिक भोजनवस्तु मिली। और उन्हों ने उसके संग मनमाना खाया पिया।

34. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |