2 Samuel - 2 शमूएल 3 | View All

1. शाऊल के घराने और दाऊद के घराने के मध्य बहुत दिन तक लड़ाई होती रही; परन्तु दाऊद प्रबल होता गया, और शाऊल का घराना निर्बल पड़ता गया।

1. ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.

2. और हेब्रोन में दाऊद के पुत्रा उत्पन्न हुए; उसका जेठा बेटा अम्नोन था, जो यिज्रेली अहीनोअम से उत्पन्न हुआ था;

2. ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ

3. और उसका दूसरा किलाव था, जिसकी मां कर्मेंली नाबाल की स्त्री अबीगैल थी; तीसरा अबशालोम, जो गशूर के राजा तल्मै की बेटी माका से उत्पन्न हुआ था;

3. ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ

4. चौथा अदोनिरयाह, जो हग्गीत से उत्पन्न हुआ था; पांचवां शपत्याह, जिसकी मां अबीतल थी;

4. ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ

5. छठवां यित्राम, जो ऐग्ला नाम दाऊद की स्त्री से उत्पन्न हुआ। हेब्रोन में दाऊद से ये ही सन्तान उत्पन्न हुए।

5. ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.

6. जब शाऊल और दाऊद दोनों के घरानों के मध्य लड़ाई हो रही थी, तब अब्नेर शाऊल के घराने की सहायता में बल बढ़ाता गया।

6. ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.

7. शाऊल की एक रखेली थी जिसका नाम रिस्पा था, वह अरया की बेटी थी; और ईशबोशेत ने अब्नेर से पूछा, तू मेरे पिता की रखेली के पास क्यों गया?

7. ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.

8. ईशबोशेत की बातों के कारण अब्नेर अति क्रोधित होकर कहने लगा, क्या मैं यहूदा के कुत्ते का सिर हूँ? आज तक मैं तेरे पिता शाऊल के घराने और उसके भाइयों और मित्रों को प्रीति दिखाता आया हूँ, और तुझे दाऊद के हाथ पड़ने नहीं दिया; फिर तू अब मुझ पर उस स्त्री के विषय में दोष लगाता है?

8. ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?

9. यदि मैं दाऊद के साथ ईश्वर की शपथ के अनुसार बर्ताव न करूं, तो परमेशवर अब्नेर से वैसा ही, वरन उस से भी अधिक करे;

9. ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ

10. अर्थात् मैं राज्य को शाऊल के घराने से छीनूंगा, और दाऊद की राजगद्दी दान से लेकर बेर्शेंबा तक इस्राएल और यहूदा के ऊपर स्थिर करूंगा।

10. ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.

11. और वह अब्नेर को कोई उत्तर न दे सका, इसलिये कि वह उस से डरता था।

11. ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.

12. तब अब्नेर ने उसके नाम से दाऊद के पास दूतों से कहला भेजा, कि देश किस का है? और यह भी कहला भेजा, कि तू मेरे साध वाचा बान्ध, और मैं तेरी सहायता करूंगा कि समस्त इस्राएल के मन तेरी ओर फेर दूं।

12. ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.

13. दाऊद ने कहा, भला, मैं तेरे साथ वाचा तो बान्धूंगा परन्तु एक बात मैं तुझ से चाहता हूँ; कि जब तू मुझ से भेंट करने आए, तब यदि तू पहिले शाऊल की बेटी मीकल को न ले आए, तो मुझ से भेंट न होगी।

13. ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.

14. फिर दाऊद ने शाऊल के पुत्रा ईशबोशेत के पास दूतों से यह कहला भेजा, कि मेरी पत्नी मीकल, जिसे मैं ने एक सौ पलिश्तियों की खलड़ियां देकर अपनी कर लिया था, उसको मुझे दे दे।

14. ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.

15. तब ईशबोशेत ने लोगों को भेजकर उसे लैश के पुत्रा पलतीएल के पास से छीन लिया।

15. ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.

16. और उसका पति उसके साथ चला, और बहूरीम तक उसके पीछे रोता हुआ चला गया। तब अब्नेर ने उस से कहा, लौट जा; और वह लौट गया।

16. ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.

17. और अब्नेर ने इस्राएल के पुरनियों के संग इस प्रकार की बातचीत की, कि पहिले तो तुम लोग चाहते थे कि दाऊद हमारे ऊपर राजा हो।

17. ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.

18. अब वैसा करो; क्योंकि यहोवा ने दाऊद के विषय में यह कहा है, कि अपने दास दाऊद के द्वारा मैं अपनी प्रजा इस्राएल को पलिश्तियों, वरन उनके सब शत्रुओं के हाथ से छुड़ाऊंगा।

18. ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.

19. फिर अब्नेर ने बिन्यामीन से भी बातें कीं; तब अब्नेर हेब्रोन को चला गया, कि इस्राएल और बिन्यामीन के समस्त घराने को जो कुछ अच्छा लगा, वह दाऊद को सुनाए।

19. ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.

20. तब अब्नेर बीस पुरूष संग लेकर हेब्रोन में आया, और दाऊद ने उसके और उसके संगी पुरूषों के लिये जेवनार की।

20. ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.

21. तब अब्नेर ने दाऊद से कहा, मैं उठकर जाऊंगा, और अपने प्रभु राजा के पास सब इस्राएल को इकट्ठा करूंगा, कि वे तेरे साथ वाचा बान्धें, और तू अपनी इच्छा के अनुसार राज्य कर सके। तब दाऊद ने अब्नेर को विदा किया, और वह कुशल से चला गया।

21. ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.

22. तब दाऊद के कई एक जन योआब समेत कहीं चढ़ाई करके बहुत सी लूट लिये हुए आ गए। और अब्नेर दाऊद के पास हेब्रोन में न था, क्यों कि उस ने उसको विदा कर दिया था, और वह कुशल से चला गया था।

22. ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.

23. जब योआब और उसके साथ की समस्त सेना आई, तब लागों ने योबाब को बताया, कि नेर का पुत्रा अब्नेर राजा के पास आया था, और उस ने उसको बिदा कर दिया, और वह कुशल से चला गया।

23. ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.

24. तब योआब ने राजा के पास जाकर कहा, तू ने यह क्या किया है? अब्नेर जो तेरे पास आया था, तो क्या कारण है कि तू ने उसको जाने दिया, और वह चला गया है?

24. ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?

25. तू नेर के पुत्रा अब्नेर को जानता होगा कि वह तुझे धोखा देने, और तेरे आने जाने, और कुल काम का भेद लेने आया था।

25. ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

26. योआब ने दाऊद के पास से निकलकर दाऊद के अनजाने अब्नेर के पीछे दूत भेजे, और वे उसको सीरा नाम कुण्ड से लौटा ले आए।

26. ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.

27. जब अब्नेर हेब्रोन को लौट आया, तब योआब उस से एकान्त में बातें करने के लिये उसको फाटक के भीतर अलग ले गया, और वहां अपने भाई असाहेल के खून के पलटे में उसके पेट में ऐसा मारा कि वह मर गया।

27. ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

28. इसके बाद जब दाऊद ने यह सुना, तो कहा, नेर के पुत्रा अब्नेर के खून के विषय में अपनी प्रजा समेत यहोवा की दृष्टि में सदैव निर्दोष रहूंगा।

28. ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.

29. वह योआब और उसके पिता के समस्त घराने को लगे; और योआब के वंश में कोई न कोई प्रमेह का रोगी, और कोढ़ी, और बैसाखी का लगानेवाला, और तलवार से खेत आनेवाला, और भूखें मरनेवाला सदा होता रहे।

29. ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.

30. योआब और उसके भाई अबीशै ने अब्नेर को इस कारण घात किया, कि उस ने उनके भाई असाहेल को गिबोन में लड़ाई के समय मार डाला था।

30. ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

31. तब दाऊद ने योआब और अपने सब संगी लागों से कहा, अपने वस्त्रा फाड़ो, और कमर में टाट बान्धकर अब्नेर के आगे आगे चलो। और दाऊद राजा स्वयं अथ के पीछे पीछे चला।

31. ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

32. अब्नेर को हेब्रोन में मिट्टी दी गई; और राजा अब्नेर की कब्र के पास फूट फूटकर रोया; और सब लोग भी रोए।़

32. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.

33. तब दाऊद ने अब्नेर के विषय यह विलापगीत बनाया कि, क्या उचित था कि अब्नेर मूूढ़ की नाई मरे?

33. ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--

34. न तो तेरे हाथ बान्धे गए, और न तेरे पांवों में बेड़ियां डाली गई; जैसे कोई कुटिल मनुष्यों से मारा जाए, वैसे ही तू मारा गया।

34. ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.

35. तब सब लोग उसके विषय फिर रो उठे। तब सब लोग कुछ दिन रहते दाऊद को रोटी खिलाने आए; परन्तु दाऊद ने शपथ खाकर कहा, यदि मैं सूर्य के अस्त होने से पहिले रोटी वा और कोई वस्तु खाऊं, तो परमेश्वर मुझ से ऐसा ही, वरन इस से भी अधिक करे।

35. ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.

36. और सब लोगों ने इस पर विचार किया और इस से प्रसन्न हुए, वैसे ही जो कुछ राजा करता था उस से सब लोग प्रसन्न होते थे।

36. ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.

37. तब उन सब लोगों ने, वरन समस्त इस्राएल ने भी, उसी दिन जान लिया कि नेर के पुत्रा अब्नेर का घात किया जाना राजा की और से नही हुआ।

37. ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.

38. और राजा ने अपने कर्मचारियों से कहा, क्या तुम लोग नहीं जानते कि इस्राएल में आज के दिन एक प्रधान और प्रतापी मनुष्य मरा है?

38. ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.

39. और यद्यपि मैं अभिषिक्त राजा हूँ तौभी आज निर्बल हूँ; और वे सरूयाह के पुत्रा मुझ से अधिक प्रचण्ड हैं। परन्तु यहोवा बुराई करनेवाले को उसकी बुराई के अनुसार ही पलटा दे।
2 तीमुथियुस 4:14

39. ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.



Shortcut Links
2 शमूएल - 2 Samuel : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |