1 Chronicles - 1 इतिहास 11 | View All

1. तब सब इस्राएली दाऊद के पास हेब्रोन में इकट्ठे होकर कहने लगे, सुन, हम लोग और तू एक ही हड्डी और मांस हैं।

1. ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

2. अगले दिनों में जब शाऊल राजा था, तब भी इस्राएलियों का अगुआ तू ही था, और तेरे परमेश्वर यहोवा ने तुझ से कहा, कि मेरी प्रजा इस्राएल का चरवाहा, और मेरी प्रजा इस्राएल का प्रधान, तू ही होगा।
मत्ती 2:6

2. ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.

3. इसलिये सब इस्राएली पुरनिये हेब्रोन में राजा के पास अए, और दाऊद ने उनके साथ हेब्रोन में यहोवा के साम्हने वाचा बान्धी; और उन्हों ने यहोवा के वचन के अनुसार, जो उस ने शमूएल से कहा था, इस्राएल का राजा होने के लिये दाऊद का अभिषेक किया।

3. ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.

4. तब सब इस्राएलियों समेत दाऊद यरूशलेम गया, जो यबूस भी कहलाता था, और वहां यबूसी नाम उस देश के निवासी रहते थे।

4. ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.

5. तब यबूस के निवासियों ने दाऊद से कहा, तू यहां आने नहीं पाएगा। तौभी दाऊद ने सिरयोन नाम गढ़ को ले लिया, वही दाऊदपुर भी कहलाता है।

5. ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.

6. और दाऊद ने कहा, जो कोई यबूसियों को सब से पहिले मारेगा, वह मुख्य सेनापति होगा, तब सरूयाह का पुत्रा योआब सब से पहिले चढ़ गया, और सेनापति बन गया।

6. ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.

7. और दाऊद उस गढ़ में रहने लगा, इसलिये उसका नाम दाऊदपुर पड़ा।

7. ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.

8. और उस ने नगर के चारों ओर, अर्थात् मिल्लो से लेकर चारों ओर शहरपनाश् बनवाई, और योआब ने शेष नगर के खष्डहरों को फिर बसाया।

8. ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.

9. और दाऊद की प्रतिष्ठा अधिक बढ़ती गई और सेनाओं का यहोवा उसके संग था।

9. ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.

10. यहोवा ने इस्राएल के विष्य जो वचन कहा था, उसके अनुसार दाऊद के जिन शूरवीरों ने सब इस्राएलियों समेत उसके राज्य में उसके पक्ष में होकर, उसे राजा बनाने को ज़ोर दिया, उन में से मुख्य पुरूष ये हैं।

10. ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.

11. दाऊद के शूरवीरों की नामावली यह है, अर्थात् किसी हक्मोनी का पुत्रा याशोबाम जो तीसों में मुखय थ, उस ने तीन सै पुरूषों पर भाला चला कर, उन्हें एक ही समय में मार डाला।

11. ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.

12. उसके बाद अहोही दोदो का पुत्रा एलीआज़र जो तीनों महान वीरों में से एक था।

12. ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.

13. वह पसदम्मीम में जहां जव का एक खेत था, दाऊद के संग रहा जब पलिश्ती वहां युठ्ठ करने को इट्ठे हुए थे, और लोग पलिश्तियों के साम्हने से भाग गए।

13. ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.

14. तब उन्हों ने उस खेत के बीच में खड़े होकर उसकी रक्षा की, और पलिश्तियों को मारा, और यहोवा ने उनका बड़ा उठ्ठार किया।

14. ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.

15. और तीसों मुख्य पुरूषों में से तीन दाऊद के पास चट्टान को, अर्थात् अदुल्लाम नाम गुफा में गए, और पलिश्तियों की छावन रपाईम नाम तराई में पड़ी इई थी।

15. ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.

16. उस समय दाऊद गढ़ में था, और उस समय पलिश्तियों की एक चौकी बेतलेहेम में थी।

16. ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

17. तब दाऊद ने बड़ी अभिलाषा के साथ कहा, कौन मुझे बेतलेहेम के फाटक के पास के कुएं का पानी पिलाएगा।

17. ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.

18. तब वे तीनों जन पलिश्तियों की छावनी में टूट पड़े और बेतलेहेम के फाटक के कुएं से पानी भरकर दाऊद के पास ले आए; परन्तु दाऊद ने पीने से इनकार किया और यहोवा के साम्हने अर्ध करके उण्डेला।

18. ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.

19. और उस ने कहा, मेरा परमेश्वर मुझ से ऐसा करना दूर रखे; क्या मैं इन मनुष्यों का लोहू पीऊं जिन्हों ने अपने प्राणों पर खेला है? ये तो अपने प्राण पर खेलकर उसे ले आए हैं। इसलिये उस ने वह पानी पीने से इनकार किया। इन तीन वीरों ने ये ही काम किए।

19. ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

20. और अबीशै जो योआब का भाई था, वह तीनों में मुख्य था। और उस ने अपना भाला चलाकर तीन सौ को मार डाला और तीनों में नामी हो गया।

20. ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.

21. दूसरी श्रेणी के तीनों में वह अधिक प्रतिष्ठित था, और उनका प्रधान हो गया, परन्तु मुख्य तीनों का पद को न पहुंचा।

21. ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು;

22. यहोयादा का पुत्रा बनायाह था, जो कबजेल के एक वीर का पुत्रा था, जिस ने बड़े बड़े काम किए थे, उस ने सिंह समान दो मोआबियों को मार डाला, और हिमऋतु में उस ने एक गड़हे में उतर के एक सिंह को मार डाला।

22. ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.

23. फिर उस ने एक डीलवाले अर्थात् पांच हाथ लम्बे मिस्री पुरूष को मार डाला, वह मिस्री हाथ में जुलाहों का ढेका का एक भाला लिए हुए था, परन्तु बनायाह एक लाठी ही लिए हुए उसके पास गया, और मिस्री के हाथ से भाले को छीनकर उसी के भाले से उसे घात किया।

23. ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.

24. ऐसे ऐसे काम करके यहोयादा का पुत्रा बनायाह उन तीनों वीरों मे नामी हो गया।

24. ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.

25. वह तो तीसों से अधिक प्रतिष्ठित था, परन्तु मुख्य तीनों के पद को न पहुंचा। उसको दाऊद ने अपनी निज सभा में सभासद किया।

25. ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.

26. फिर दलों के वीर ये थे, अर्थात् योआब का भाई असाहेल, बेतलेहेमी दोदो का पुत्रा एल्हानान।

26. ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,

27. हरोरी शम्मोत, पलोनी हेलेस।

27. ಹರೋರಿಯನಾದ ಶಮ್ಮೋತನು,

28. तकोई इक्केश का पुत्रा ईरा, अनातोती अबीएजेर।

28. ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು,

29. सिब्बके होसाती, अहोही ईलै।

29. ಹುಷಾತ್ಯನಾದ ಸಿಬ್ಕೈನು, ಅಹೋಹಿತನಾದ ಈಲೈನು, ನೆಟೋಫದ ವನಾದ ಮಹರೈನು,

30. महरै नतोपाई, एक और नतोपाई बाना का पुत्रा हेलेद।

30. ನೆಟೋಫದವನಾದ ಬಾಣನ ಮಗನಾದ ಹೆಲೇದನು,

31. बिन्यामीनियों के गिबा नगरवासी रीबै का पुत्रा इतै, पिरातोनी बनायाह।

31. ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು,

32. गाशके नालों के पास रहनेवाला हूरै, अराबावासी अबीएल।

32. ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು,

33. बहूरीमी अजमावेत, शल्बोनी एल्यहबा।

33. ಬಹರೂಮ್ಯನಾದ ಅಜ್ಮಾವೆತನು, ಶಾಲ್ಬೋನ್ಯನಾದ ಎಲೆಯಖ್ಬ,

34. गीजोई हाशेम के पुत्रा, फिर हरारी शागे का पुत्रा योनातान।

34. ಗಿಜೋನ್ಯನಾದ ಹಾಷೇಮನ ಕುಮಾರರು, ಹರಾರಿಯನಾದ ಶಾಗೇಯ ಮಗನಾದ ಯೋನಾತಾನನು,

35. हरारी सकार का पुत्रा अहीआम, ऊर का पुत्रा एलीपाल।

35. ಹರಾರಿಯನಾದ ಶಾಕಾರನ ಮಗನಾದ ಅಹೀಯಾಮನು,

36. मकेराई हेपेर, पलोनी अहिरयाह।

36. ಊರನ ಮಗನಾದ ಎಲೀಫಲನು, ಮೆಕೆರಾತ್ಯನಾದ ಹೇಫೆ ರನು, ಫೆಲೋನ್ಯನಾದ ಅಹೀಯನು,

37. कर्मेली हेस्रो, एज्बै का पुत्रा नारै।

37. ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು,

38. नातान का भाई योएल, हग्री का पुत्रा मिभार।

38. ನಾತಾನನ ಸಹೋದರನಾದ ಯೋವೇಲನು ಹಗ್ರಿ ಯನ ಮಗನಾದ ಮಿಬ್ಹಾರನು,

39. मम्मोनी सेलेक, बेरोती नहरै जो सरूयाह के पुत्रा योआब का हथियार ढोनेवाला था।

39. ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು,

40. येतेरी ईरा और गारेब।

40. ಇತ್ರೀಯನಾದ ಈರನು ಗಾರೇಬನು,

41. हित्ती ऊरिरयाह, अहलै का पुत्रा जाबाद।

41. ಹಿತ್ತೀಯನಾದ ಊರೀಯನು, ಅಹ್ಲೈಯ ಮಗನಾದ ಜಾಬಾದನು,

42. तीस पुरूषों समेत रूबेनी शीजा का पुत्रा अदीना जो रूबेनियों का मुखिया था।

42. ರೂಬೇನ್ಯ ನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು.

43. माका का पुत्रा हानान, मेतेनी योशापात।

43. ಮಾಕನ ಮಗ ನಾದ ಹಾನಾನನು, ಮೆತೆನನಾದ ಯೋಷಾಫಾಟನು,

44. अशतारोती उज्जिरयाह, अरोएरी होताम के पुत्रा शामा और यीएल।

44. ಅಷ್ಟೆರಾತ್ಯನಾದ ಉಜ್ಜೀಯನು ಅರೋಯೇರಿವ ನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಗೀಯೇಲನೂ;

45. शिम्री का पुत्रा यदीएल और उसका भाई तीसी, योहा।

45. ಶಿಮ್ರಿಯ ಮಗನಾದ ಎದೀಗ ಯೇಲನು, ಅವನ ಸಹೋದರನಾದಂಥ ತೀಚೀಯ ನಾದಂಥ ಯೋಹನು.

46. महवीमी एलीएल, एलनाम के पुत्रा यरीबै और योशरयाह,

46. ಮಹವೀಯನಾದ ಎಲೀ ಯೇಲನು, ಎಲ್ನಾಮನ ಮಕ್ಕಳಾದ ಯೇರಿಬೈಯನೂ ಯೋಷವ್ಯನೂ;ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.

47. मोआबी यित्मा, एलीएल, ओबेद और मसोबाई यासीएल।

47. ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |