Job - अय्यूब 31 | View All

1. मैं ने अपनी आंखों के विषय वाचा बान्धी है, फिर मैं किसी कुंवारी पर क्योंकर आंखें लगाऊं?

1. ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?

2. क्योंकि ईश्वर स्वर्ग से कौन सा अंश और सर्वशक्तिमान ऊपर से कौन सी सम्पत्ति बांटता है?

2. ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?

3. क्या वह कुटिल मनुष्यों के लिये विपत्ति और अनर्थ काम करनेवालों के लिये सत्यानाश का कारण नहीं है?

3. ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?

4. क्या वह मेरी गति नहीं देखता और क्या वह मेरे पग पग नहीं गिनता?

4. ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?

5. यदि मैं व्यर्थ चाल चालता हूं, वा कपट करने के लिये मेरे पैर दौड़े हों;

5. ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ

6. (तो मैं धर्म के तराजू में तौला जाऊं, ताकि ईश्वर मेरी खराई को जान ले)।

6. ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.

7. यदि मेरे पग मार्ग से बहक गए हों, और मेरा मन मेरी आंखो की देखी चाल चला हो, वा मेरे हाथों को कुछ कलंक लगा हो;

7. ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,

8. तो मैं बीज बोऊं, परन्तु दूसरा खाए; वरन मेरे खेत की उपज उखाड़ डाली जाए।

8. ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.

9. यदि मेरा हृदय किसी स्त्री पर मोहित हो गया है, और मैं अपने पड़ोसी के द्वार पर घात में बैठा हूँ;

9. ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,

10. तो मेरी स्त्री दूसरे के लिये पीसे, और पराए पुरूष उसको भ्रष्ट करें।

10. ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.

11. क्योंकि वह तो महापाप होता; और न्यायियों से दणड पाने के योग्य अधर्म का काम होता;

11. ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.

12. क्योंकि वह ऐसी आग है जो जलाकर भस्म कर देती है, और वह मेरी सारी उपज को जड़ से नाश कर देती है।

12. ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.

13. जब मेरे दास वा दासी ने मुझ से झगड़ा किया, तब यदि मैं ने उनका हक मार दिया हो;

13. ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,

14. तो जब ईश्वर उठ खड़ा होगा, तब मैं क्या करूंगा? और जब वह आएगा तब मैं क्या उत्तर दूंगा?

14. ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?

15. क्या वह उसका बनानेवाला नहीं जिस ने मुझे गर्भ में बनाया? क्या एक ही ने हम दोनों की सूरत गर्भ में न रची थी?

15. ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?

16. यदि मैं ने कंगालों की इच्छा पूरी न की हो, वा मेरे कारण विधवा की आंखें कभी रह गई हों,

16. ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,

17. वा मैं ने अपना टुकड़ा अकेला खाया हो, और उस में से अनाथ न खाने पाए हों,

17. ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,

18. (परन्तु वह मेरे लड़कपन ही से मेरे साथ इस प्रकार पला जिस प्रकार पिता के साथ, और मैं जन्म ही से विधवा को पालता आया हूँ);

18. (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).

19. यदि मैं ने किसी को वस्त्राहीन मरते हुए देखा, वा किसी दरिद्र को जिसके पास ओढ़ने को न था

19. ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ

20. और उसको अपनी भेड़ों की ऊन के कपड़े न दिए हों, और उस ने गर्म होकर मुझे आशीर्वाद न दिया हो;

20. ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ

21. वा यदि मैं ने फाटक में अपने सहायक देखकर अनाथों के मारने को अपना हाथ उठाया हो,

21. ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,

22. तो मेरी बांह पखौड़े से उखड़कर गिर पडे, और मेरी भुजा की हड्डी टूट जाए।

22. ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.

23. क्योंकि ईश्वर के प्रताप के कारण मैं ऐसा नहीं कर सकता था, क्योंकि उसकी ओर की विपत्ति के कारण मैं भयभीत होकर थरथराता था।

23. ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.

24. यदि मैं ने सोने का भरोसा किया होता, वा कुन्दन को अपना आसरा कहा होता,

24. ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,

25. वा अपने बहुत से धन वा अपनी बड़ी कमाई के कारण आनन्द किया होता,

25. ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,

26. वा सूर्य को चमकते वा चन्द्रमा को महाशोभा से चलते हुए देखकर

26. ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ,

27. मैं मन ही मन मोहित हो गया होता, और अपने मुंह से अपना हाथ चूम लिया होता;

27. ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;

28. तो यह भी न्यायियों से दणड पाने के योग्य अधर्म का काम होता; क्योंकि ऐसा करके मैं ने सर्वश्रेष्ठ ईश्वर का इनकार किया होता।

28. ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.

29. यदि मैं अपने बैरी के नाश से आनन्दित होता, वा जब उस पर विपत्ति पड़ी तब उस पर हंसा होता;

29. ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,

30. (परन्तु मैं ने न तो उसकी शाप देते हुए, और न उसके प्राणदणड की प्रार्थना करते हुए अपने मुंह से पाप किया है);

30. ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.

31. यदि मेरे डेरे के रहनेवालों ने यह न कहा होता, कि ऐसा कोई कहां मिलेगा, जो इसके यहां का मांस खाकर तृप्त न हुआ हो?

31. ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?

32. (परदेशी को सड़क पर टिकना न पड़ता था; मैं बटोही के लिये अपना द्वार खुला रखता था);

32. ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.

33. यदि मैं ने आदम की नाई अपना अपराध छिपाकर अपने अधर्म को ढांप लिया हो,

33. ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.

34. इस कारण कि मैं बड़ी भीड़ से भय खाता था, वा कुलीनों से तुच्छ किए जाने से डर गया यहां तक कि मैं द्वार से बाहर न निकला---

34. ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?

35. भला होता कि मेरा कोई सुननेवाला होता ! (सर्वशक्तिमान अभी मेरा त्याय चुकाए ! देखो मेरा दस्तखत यही है)। भला होता कि जो शिकायतनामा मेरे मु ई ने लिखा है वह मेरे पास होता !

35. ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.

36. निश्चय मैं उसको अपने कन्धे पर उठाए फिरता; और सुन्दर पगड़ी जानकर अपने सिर में बान्धे रहता।

36. ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.

37. मैं उसको अपने पग पग का हिसाब देता; मैं उसके निकट प्रधान की नाई निडर जाता।

37. ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.

38. यदि मेरी भूमि मेरे विरूद्ध दोहाई देती हो, और उसकी रेघारियां मिलकर रोती हों;

38. ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,

39. यदि मैं ने अपनी भूमि की उपज बिना मजूरी दिए खई, वा उसके मालिक का प्राण लिया हो;

39. ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.

40. तो गेहूं के बदले झड़बेड़ी, और जव के बदले जंगली घास उगें! अरयूब के वचन पूरे हुए हैं।

40. ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.



Shortcut Links
अय्यूब - Job : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |