Exodus - निर्गमन 23 | View All

1. झूठी बात न फैलाना। अन्यायी साक्षी होकर दुष्ट का साथ न देना।

1. ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.

2. बुराई करने के लिये न तो बहुतों के पीछे हो लेना; और न उनके पीछे फिरके मुक में में न्याय बिगाड़ने को साक्षी देना;

2. ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.

3. और कंगाल के मुक में में उसका भी पक्ष न करना।।

3. ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.

4. यदि तेरे शत्रु का बैल वा गदहा भटकता हुआ तुझे मिले, तो उसे उसके पास अवश्य फेर ले आना।
मत्ती 5:44

4. ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.

5. फिर यदि तू अपने बैरी के गदहे को बोझ के मारे दबा हुआ देखे, तो चाहे उसको उसके स्वामी के लिये छुड़ाने के लिये तेरा मन न चाहे, तौभी अवश्य स्वामी का साथ देकर उसे छुड़ा लेना।।
मत्ती 5:44

5. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.

6. तेरे लोगों में से जो दरिद्र हों उसके मुक मे में न्याय न बिगाड़ना।

6. ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

7. झूठे मुक मे से दूर रहना, और निर्दोष और धर्मी को घात न करना, क्योंकि मैं दुष्ट को निर्दोष न ठहराऊंगा।

7. ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.

8. घूस न लेना, क्योंकि घूस देखने वालों को भी अन्धा कर देता, और धर्मियों की बातें पलट देता है।

8. ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.

9. परदेशी पर अन्धेर न करना; तुम तो परदेशी के मन की बातें जानते हो, क्योंकि तुम भी मि देश में परदेशी थे।।

9. ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.

10. छ: वर्ष तो अपनी भूमि में बोना और उसकी उपज इकट्ठी करना;

10. ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.

11. परन्तु सातवें वर्ष में उसको पड़ती रहने देना और वैसा ही छोड़ देना, तो तेरे भाई बन्धुओं में के दरिद्र लोग उस से खाने पाएं, और जो कुछ उन से भी बचे वह बनैले पशुओं के खाने के काम में आए। और अपनी दाख और जलपाई की बारियों को भी ऐसे ही करना।

11. ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.

12. छ: दिन तक तो अपना काम काज करना, और सातवें दिन विश्राम करना; कि तेरे बैल और गदहे सुस्ताएं, और तेरी दासियों के बेटे और परदेशी भी अपना जी ठंडा कर सकें।

12. ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.

13. और जो कुछ मैं ने तुम से कहा है उस में सावधान रहना; और दूसरे देवताओं के नाम की चर्चा न करना, वरन वे तुम्हारे मुंह से सुनाई भी न दें।

13. ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.

14. प्रति वर्ष तीन बार मेरे लिये पर्ब्ब मानना।

14. ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.

15. अखमीरी रोटी का पर्ब्ब मानना; उस में मेरी आज्ञा के अनुसार अबीब महीने के नियत समय पर सात दिन तक अखमीरी रोटी खाया करना, क्योंकि उसी महीने में तुम मि से निकल आए। और मुझ को कोई छूछे हाथ अपना मुंह न दिखाए।

15. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)

16. और जब तेरी बोई हुई खेती की पहिली उपज तैयार हो, तब कटनी का पर्ब्ब मानना। और वर्ष के अन्त में जब तू परिश्रम के फल बटोर के ढेर लगाए, तब बटोरन का पर्ब्ब मानना।

16. ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.

17. प्रति वर्ष तीनों बार तेरे सब पुरूष प्रभु यहोवा को अपना मुंह दिखाएं।।

17. ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

18. मेरे बलिपशु का लोहू खमीरी रोटी के संग न चढ़ाना, और न मेरे पर्ब्ब के उत्तम बलिदान में से कुछ बिहान तक रहने देना।

18. ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.

19. अपनी भूमि की पहिली उपज का पहिला भाग अपने परमेश्वर यहोवा के भवन में ले आना। बकरी का बच्चा उसकी माता के दूध में न पकाना।।

19. ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.

20. सुन, मैं एक दूत तेरे आगे आगे भेजता हूं जो मार्ग में तेरी रक्षा करेगा, और जिस स्थान को मै ने तैयार किया है उस में तुझे पहुंचाएगा।
मत्ती 11:10, मरकुस 1:2, लूका 7:27, यूहन्ना 14:11, प्रेरितों के काम 7:38-39, 1 कुरिन्थियों 10:9

20. ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

21. उसके साम्हने सावधान रहना, और उसकी मानना, उसका विरोध न करना, क्योंकि वह तुम्हारा अपराध क्षमा न करेगा; इसलिये कि उस में मेरा नाम रहता है।
यूहन्ना 14:11, प्रेरितों के काम 7:38-39

21. ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.

22. और यदि तू सचमुच उसकी माने और जो कुछ मैं कहूं वह करे, तो मै तेरे शत्रुओं का शत्रु और तेरे द्रोहियों का द्रोही बनूंगा।
1 पतरस 2:9

22. ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.

23. इस रीति मेरा दूत तेरे आगे आगे चलकर तुझे एमोरी, हित्ती, परज्जी, कनानी, हिब्बी, और यबूसी लोगों के यहां पहुंचाएगा, और मैं उनको सत्यनाश कर डालूंगा।

23. ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.

24. उनके देवताओं को दण्डवत् न करना, और न उनकी उपासना करना, और न उनके से काम करना, वरन उन मूरतों को पूरी रीति से सत्यानाश कर डालना, और उन लोगों की लाटों के टुकडे टुकडे कर देना।

24. ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.

25. और तुम अपने परमेश्वर यहोवा की उपासना करना, तब वह तेरे अन्न जल पर आशीष देगा, और तेरे बीच में से रोग दूर करेगा।

25. ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.

26. तेरे देश में न तो किसी का गर्भ गिरेगा और न कोई बांझ होगी; और तेरी आयु मैं पूरी करूंगा।

26. ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.

27. जितने लोगों के बीच तू जायेगा उन सभों के मन में मै अपना भय पहिले से ऐसा समवा दूंगा कि उनको व्याकुल कर दूंगा, और मैं तुझे सब शत्रुओं की पीठ दिखाऊंगा।

27. ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.

28. और मैं तुझ से पहिले बर्रों को भेजूंगा जो हिब्बी, कनानी, और हित्ती लोगों को तेरे साम्हने से भगा के दूर कर देंगी।

28. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.

29. मैं उनको तेरे आगे से एक ही वर्ष में तो न निकाल दूंगा, ऐसा न हो कि देश उजाड़ हो जाए, और बनैले पशु बढ़कर तुझे दु:ख देने लगें।

29. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ

30. जब तक तू फूल फलकर देश को अपने अधिकार में न कर ले तब तक मैं उन्हें तेरे आगे से थोड़ा थोड़ा करके निकालता रहूंगा।

30. ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.

31. मैं लाल समुद्र से लेकर पलिश्तियों के समुद्र तक और जंगल से लेकर महानद तक के देश को तेरे वश में कर दूंगा; मैं उस देश के निवासियों को भी तेरे वश में कर दूंगा, और तू उन्हें अपने साम्हने से बरबस निकालेगा।

31. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.

32. तू न तो उन से वाचा बान्धना और न उनके देवताओं से।

32. ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.

33. वे तेरे देश में रहने न पाएं, ऐसा न हो कि वे तुझ से मेरे विरूद्ध पाप कराएं; क्योंकि यदि तू उनके देवताओं की उपासना करे, तो यह तेरे लिये फंदा बनेगा।।

33. ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.



Shortcut Links
निर्गमन - Exodus : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |