Revelation - प्रकाशितवाक्य 18 | View All

1. इस के बाद मैं ने एक स्वर्गदूत को स्वर्ग से उतरते देखा, जिस का बड़ा अधिकार था; और पृथ्वी उसके तेज से प्रज्वलित हो गई।
यहेजकेल 27:36

1. ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.

2. उस ने ऊंचे शबद से पुकारकर कहा, कि गिर गया बड़ा बाबुल गिर गया है: और दुष्टात्माओ का निवास, और हर एक अशुद्ध आत्मा का अड्डा, और एक अशुद्ध और घृणित पक्षी का अड्डा हो गया।
यशायाह 13:21, यशायाह 21:9, यशायाह 34:11, यशायाह 34:14, यिर्मयाह 9:11, यिर्मयाह 50:39, यिर्मयाह 51:8, दानिय्येल 4:30

2. ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

3. क्योंकि उसके व्यभिचार के भयानक मदिरा के कारण सब जातियां गिर गई हैं, और पृथ्वी के राजाओं ने उसके साथ व्यभिचार किया है; और पृथ्वी के व्यापारी उसके सुख- विलास की बहुतायत के कारण धनवान हुए हैं।
यिर्मयाह 25:16-27, यिर्मयाह 51:7

3. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

4. फिर मैं ने स्वर्ग से किसी और का शब्द सुना, कि हे मेरे लोगों, उस में से निकल आओ; कि तुम उसके पापों में भागी न हो, और उस की विपत्तियों में से कोई तुम पर आ न पड़े।
यशायाह 23:17, यशायाह 48:20, यशायाह 52:11, यिर्मयाह 50:8, यिर्मयाह 51:9, यिर्मयाह 51:6, यिर्मयाह 51:45

4. ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.

5. क्योंकि उसके पाप स्वर्ग तक पहुंच गए हैं, और उसके अधर्म परमेश्वर को स्मरण आए हैं।
उत्पत्ति 18:21, यिर्मयाह 51:9

5. ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.

6. जैसा उस ने तुम्हें दिया है, वैसा ही उस को भर दो, और उसके कामों के अनुसार उसे दो गुणा बदला दो, जिस कटोरे में उस ने भर दिया था उसी में उसके लिये दो गुणा भर दो।
भजन संहिता 137:8, यिर्मयाह 50:15, यिर्मयाह 50:29

6. ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.

7. जितनी उस ने अपनी बड़ाई की और सुख- विलास किया; उतनी उस को पीड़ा, और शोक दो; क्योंकि वह अपने मन में कहती है, मैं रानी हो बैठी हूं, विधवा नहीं; और शोक में कभी न पडूंगी।
यशायाह 47:7-8, यशायाह 47:11

7. ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು

8. इस कारण एक ही दिन में उस पर विपत्तियां आ पड़ेंगी, अर्थात् मृत्यु, और शोक, और अकाल; और वह आग में भस्म कर दी जाएगी, क्योंकि उसका न्यायी प्रभु परमेश्वर शक्तिमान है।
लैव्यव्यवस्था 21:9, यशायाह 47:9, यिर्मयाह 50:34

8. ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.

9. और पृथ्वी के राजा जिन्हों ने उसके साथ व्यभिचार, और सुख- विलास किया, जब उसके जलने का धुआं देखेंगे, तो उसके लिये रोएंगे, और छाती पीटेंगे।
यहेजकेल 26:16-17, यहेजकेल 27:20-33

9. ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.

10. और उस की पीड़ा के डर के मारे दूर खड़े होकर कहेंगे, हे बड़े नगर, बाबुल! हे दृढ़ नगर, हाय! हाय! घड़ी ही भर में तुझे दण्ड मिल गया है।
यहेजकेल 26:17, दानिय्येल 4:30

10. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.

11. और पृथ्वी के व्यापारी उसके लिये रोएंगे और कलपेंगे क्योंकि अब कोई उन का माल मोल न लेगा।
यहेजकेल 27:36

11. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ

12. अर्थात् सोना, चान्दी, रत्न, मोती, और मलमल, और बैंजनी, और रेशमी, और किरमिजी कपड़े, और हर प्रकार का सुगन्धित काठ, और हाथीदांत की हर प्रकार की वस्तुएं, और बहुमोल काठ, और पीतल, और लोहे, और संगमरमर के सब भांति के पात्रा।
यहेजकेल 27:22

12. ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,

13. और दारचीनी, मसाले, धूप, इत्रा, लोबान, मदिरा, तेल, मैदा, गेहूं, गाय, बैल, भेड़, बकरियां, घोड़े, रथ, और दास, और मनुष्य के प्राण।
यहेजकेल 27:13, यहेजकेल 27:22

13. ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.

14. अब मेरे मन भावने फल तेरे पास से जाते रहे; और स्वादिष्ट और भड़कीली वस्तुएं तुझ से दूर हुई हैं, और वे फिर कदापि न मिलेंगी।

14. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.

15. इन वस्तुओं के व्यापारी जो उसके द्वारा धनवान हो गए थे, उस की पीड़ा के डर के मारे दूर खड़े होंगे, और रोते और कलपते हुए कहेंगे।
यहेजकेल 27:31-32, यहेजकेल 27:36

15. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--

16. हाय! हाय! यह बड़ा नगर जो मलमल, और बैंजनी, और किरमिजी कपड़े पहिने था, और सोने, और रत्नों, और मोतियों से सजा था,
यहेजकेल 28:13

16. ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,

17. घड़ी ही भर में उसका ऐसा भारी धन नाश हो गया: और हर एक मांझी, और जलयात्री, और मल्लाह, और जितने समुद्र से कमाते हैं, सब दूर खड़े हुए।
यहेजकेल 27:28-29

17. ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು

18. और उसके जलने का धुआं देखते हुए पुकारकर कहेंगे, कौन सा नगर इस बड़े नगर के समान है?
यहेजकेल 27:32

18. ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.

19. और अपने अपने सिरों पर धूल डालेंगे, और रोते हुए और कलपते हुए चिल्ला चिल्लाकर कहेंगे, कि हाय! हाय! यह बड़ा नगर जिस की सम्पत्ति के द्वारा समुद्र के सब जहाजवाले धनी हो गए थे घड़ी ही भर में उजड़ गया।
यहेजकेल 26:19, यहेजकेल 27:9, यहेजकेल 27:30, यहेजकेल 27:33

19. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು

20. हे स्वर्ग, और हे पवित्रा लोगों, और प्रेरितों, और भविष्यद्वक्ताओं, उस पर आनन्द करो, क्योंकि परमेश्वर ने न्याय करके उस से तुम्हारा पलटा लिया है।।
व्यवस्थाविवरण 32:43, भजन संहिता 96:11, यशायाह 44:23, यशायाह 49:13, यिर्मयाह 51:48

20. ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

21. फिर एक बलवन्त स्वर्गदूत ने बड़ी चक्की के पाअ के समान एक पत्थर उठाया, और यह कहकर समुद्र में फेंक दिया, कि बड़ा नगर बाबुल ऐसे ही बड़े बल से गिराया जाएगा, और फिर कभी उसका पता न मिलेगा।
यिर्मयाह 51:63-64, यहेजकेल 26:21

21. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

22. और वीणा बजानेवालों, और बजनियों, और बंसी बजानेवालों, और तुरही फूंकनेवालों का शब्द फिर कभी तुझ में सुनाई न देगा, और किसी उद्यम का कोई कारीगर भी फिर कभी तुझ में न मिलेगा; और चक्की के चलने का शब्द फिर कभी तुझ में सुनाई न देगा।
यशायाह 24:8, यिर्मयाह 25:10, यहेजकेल 26:13

22. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

23. और दीया का उजाला फिर कभी तुझ में ने चमकेगा और दूल्हे और दुल्हिन का शब्द फिर कभी तुझ में सुनाई न देगा; क्योंकि तेरे व्यापारी पृथ्वी के प्रधान थे, और तेरे टोने से सब जातियां भरमाई गई थी।
यशायाह 23:8, यिर्मयाह 7:34, यिर्मयाह 16:9, यशायाह 47:9, यिर्मयाह 25:10

23. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

24. और भविष्यद्वक्ताओं और पवित्रा लोगों, और पृथ्वी पर सब घात किए हुओं का लोहू उसी में पाया गया।।
यिर्मयाह 51:49, यहेजकेल 24:7

24. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.



Shortcut Links
प्रकाशितवाक्य - Revelation : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |