Genesis - उत्पत्ति 19 | View All

1. सांझ को वे दो दूत सदोम के पास आए : और लूत सदोम के फाटक के पास बैठा था : सो उनको देखकर वह उन से भेंट करने के लिये उठा; और मुंह के बल झुककर दण्डवत् कर कहा;
इब्रानियों 13:2, लूका 17:28, 2 पतरस 2:7

1. ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ

2. हे मेरे प्रभुओं, अपने दास के घर में पधारिए, और रात भर विश्राम कीजिए, और अपने पांव धोइये, फिर भोर को उठकर अपने मार्ग पर जाइए। उन्हों ने कहा, नहीं; हम चौक ही में रात बिताएंगे।

2. ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.

3. और उस ने उन से बहुत बिनती करके उन्हें मनाया; सो वे उसके साथ चलकर उसके घर में आए; और उस ने उनके लिये जेवनार तैयार की, और बिना खमीर की रोटियां बनाकर उनको खिलाई।

3. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.

4. उनके सो जाने के पहिले, उस सदोम नगर के पुरूषों ने, जवानों से लेकर बूढ़ों तक, वरन चारों ओर के सब लोगों ने आकर उस घर को घेर लिया;
यहूदा 1:7

4. ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.

5. और लूत को पुकारकर कहने लगे, कि जो पुरूष आज रात को तेरे पास आए हैं वे कहां हैं? उनको हमारे पास बाहर ले आ, कि हम उन से भोग करें।

5. ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.

6. तब लूत उनके पास द्वार बाहर गया, और किवाड़ को अपने पीछे बन्द करके कहा,

6. ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--

7. हे मेरे भाइयों, ऐसी बुराई न करो।

7. ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.

8. सुनो, मेरी दो बेटियां हैं जिन्हों ने अब तक पुरूष का मुंह नहीं देखा, इच्छा हो तो मैं उन्हें तुम्हारे पास बाहर ले आऊं, और तुम को जैसा अच्छा लगे वैसा व्यवहार उन से करो : पर इन पुरूषों से कुछ न करो; क्योंकि ये मेरी छत के तले आए हैं।

8. ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.

9. उनहों ने कहा, हट जा। फिर वे कहने लगे, तू एक परदेशी होकर यहां रहने के लिये आया पर अब न्यायी भी बन बैठा है : सो अब हम उन से भी अधिक तेरे साथ बुराई करेंगे। और वे पुरूष लूत को बहुत दबाने लगे, और किवाड़ तोड़ने के लिये निकट आए।

9. ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.

10. तब उन पाहुनों ने हाथ बढ़ाकर, लूत को अपने पास घर में खींच लिया, और किवाड़ को बन्द कर दिया।

10. ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.

11. और उन्हों ने क्या छोटे, क्या बड़े, सब पुरूषों को जो घर के द्वार पर थे अन्धा कर दिया, सो वे द्वार को टटोलते टटोलते थक गए।

11. ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.

12. फिर उन पाहुनों ने लूत से पूछा, यहां तेरे और कौन कौन हैं? दामाद, बेटे, बेटियां, वा नगर में तेरा जो कोई हो, उन सभों को लेकर इस स्थान से निकल जा।

12. ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.

13. क्योंकि हम यह स्थान नाश करने पर हैं, इसलिये कि उसकी चिल्लाहट यहोवा के सम्मुख बढ़ गई है; और यहोवा ने हमें इसका सत्यनाश करने के लिये भेज दिया है।

13. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.

14. तब लूत ने निकलकर अपने दामादों को, जिनके साथ उसकी बेटियों की सगाई हो गई थी, समझा के कहा, उठो, इस स्थान से निकल चलो : क्योंकि यहोवा इस नगर को नाश किया चाहता है। पर वह अपने दामादों की दृष्टि में ठट्ठा करनेहारा सा जान पड़ा।

14. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

15. जब पह फटने लगी, तब दूतों ने लूत से फुर्ती कराई और कहा, कि उठ, अपनी पत्नी और दोनो बेटियों को जो यहां हैं ले जा : नहीं तो तू भी इस नगर के अधर्म में भस्म हो जाएगा।

15. ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.

16. पर वह विलम्ब करता रहा, इस से उन पुरूषों ने उसका और उसकी पत्नी, और दोनों बेटियों को हाथ पकड़ लिया; क्योंकि यहोवा की दया उस पर थी : और उसको निकालकर नगर के बाहर कर दिया।

16. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;

17. और ऐसा हुआ कि जब उन्हों ने उनको बाहर निकाला, तब उस ने कहा अपना प्राण लेकर भाग जा; पीछे की और न ताकना, और तराई भर में न ठहरना; उस पहाड़ पर भाग जाना, नहीं तो तू भी भस्म हो जाएगा।
लूका 17:31-32

17. ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.

18. लूत ने उन से कहा, हे प्रभु, ऐसा न कर :

18. ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,

19. देख, तेरे दास पर तेरी अनुग्रह की दृष्टि हुई है, और तू ने इस में बड़ी कृपा दिखाई, कि मेरे प्राण को बचाया है; पर मैं पहाड़ पर भाग नहीं सकता, कहीं ऐसा न हो, कि कोई विपत्ति मुझ पर आ पड़े, और मैं मर जाऊं :

19. ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;

20. देख, वह नगर ऐसा निकट है कि मैं वहां भाग सकता हूं, और वह छोटा भी है : मुझे वहीं भाग जाने दे, क्या वह छोटा नहीं हैं? और मेरा प्राण बच जाएगा।

20. ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.

21. उस ने उस से कहा, देख, मैं ने इस विषय में भी तेरी बिनती अंगीकार की है, कि जिस नगर की चर्चा तू ने की है, उसको मैं नाश न करूंगा।

21. ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.

22. फुर्ती से वहां भाग जा; क्योंकि जब तक तू वहां न पहुचे तब तक मैं कुछ न कर सकूंगा। इसी कारण उस नगर का नाम सोअर पड़ा।

22. ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.

23. लूत के सोअर के निकट पहुचते ही सूर्य पृथ्वी पर उदय हुआ।

23. ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.

24. तब यहोवा ने अपनी ओर से सदोम और अमोरा पर आकाश से गन्धक और आग बरसाई;
लूका 17:29, 2 पतरस 2:6, प्रकाशितवाक्य 14:10, प्रकाशितवाक्य 19:20, प्रकाशितवाक्य 20:10, प्रकाशितवाक्य 21:8, लूका 10:12, मत्ती 11:23

24. ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.

25. और उन नगरों को और सम्पूर्ण तराई को, और नगरों को और उस सम्पूर्ण तराई को, और नगरों के सब निवासियों को, भूमि की सारी उपज समेत नाश कर दिया।

25. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.

26. लूत की पत्नी ने जो उसके पीछे थी दृष्टि फेर के पीछे की ओर देखा, और वह नमक का खम्भा बन गई।
लूका 17:31

26. ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.

27. भोर को इब्राहीम उठकर उस स्थान को गया, जहां वह यहोवा के सम्मुख खड़ा था;

27. ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು

28. और सदोम, और अमोरा, और उस तराई के सारे देश की ओर आंख उठाकर क्या देखा, कि उस देश में से धधकती हुई भट्टी का सा धुआं उठ रहा है।
प्रकाशितवाक्य 9:2

28. ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.

29. और ऐसा हुआ, कि जब परमेश्वर ने उस तराई के नगरों को, जिन में लूत रहता था, उलट पुलट कर नाश किया, तब उस ने इब्राहीम को याद करके लूत को उस घटना से बचा लिया।

29. ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.

30. और लूत ने सोअर को छोड़ दिया, और पहाड़ पर अपनी दोनों बेटियों समेत रहने लगा; क्योंकि वह सोअर में रहने से डरता था : इसलिये वह और उसकी दोनों बेटियां वहां एक गुफा में रहने लगे।

30. ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.

31. तब बड़ी बेटी ने छोटी से कहा, हमारा पिता बूढ़ा है, और पृथ्वी भर में कोई ऐसा पुरूष नहीं जो संसार की रीति के अनुसार हमारे पास आए :

31. ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.

32. सो आ, हम अपने पिता को दाखमधु पिलाकर, उसके साथ सोएं, जिस से कि हम अपने पिता के वंश को बचाए रखें।

32. ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.

33. सो उन्हों ने उसी दिन रात के समय अपने पिता को दाखमधु पिलाया, तब बड़ी बेटी जाकर अपने पिता के पास लेट गई; पर उस ने न जाना, कि वह कब लेटी, और कब उठ गई।

33. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.

34. और ऐसा हुआ कि दूसरे दिन बड़ी ने छोटी से कहा, देख, कल रात को मैं अपने पिता के साथ सोई : सो आज भी रात को हम उसको दाखमधु पिलाएं; तब तू जाकर उसके साथ सोना कि हम अपने पिता के द्वारा वंश उत्पन्न करें।

34. ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.

35. सो उन्हों ने उस दिन भी रात के समय अपने पिता को दाखमधु पिलाया : और छोटी बेटी जाकर उसके पास लौट गई : पर उसको उसके भी सोने और उठने के समय का ज्ञान न था।

35. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.

36. इस प्रकार से लूत की दोनो बेटियां अपने पिता से गर्भवती हुई।

36. ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.

37. और बड़ी एक पुत्रा जनी, और उसका नाम मोआब रखा : वह मोआब नाम जाति का जो आज तक है मूलपिता हुआ।

37. ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.

38. और छोटी भी एक पुत्रा जनी, और उसका नाम बेनम्मी रखा; वह अम्मोन् वंशियों का जो आज तक हैं मूलपिता हुआ।।

38. ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |