Genesis - उत्पत्ति 20 | View All

1. फिर इब्राहीम वहां से कूच कर दक्खिन देश में आकर कादेश और शूर के बीच में ठहरा, और गरार में रहने लगा।

1. ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

2. और इब्राहीम अपनी पत्नी सारा के विषय में कहने लगा, कि वह मेरी बहिन है : सो गरार के राजा अबीमेलेक ने दूत भेजकर सारा को बुलवा लिया।

2. ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.

3. रात को परमेश्वर ने स्वप्न में अबीमेलेक के पास आकर कहा, सुन, जिस स्त्री को तू ने रख लिया है, उसके कारण तू मर जाएगा, क्योंकि वह सुहागिन है।

3. ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.

4. परन्तु अबीमेलेक उसके पास न गया था : सो उस ने कहा, हे प्रभु, क्या तू निर्दोष जाति का भी घात करेगा ?

4. ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?

5. क्या उसी ने स्वयं मुझ से नहीं कहा, कि वह मेरी बहिन है ? और उस स्त्री ने भी आप कहा, कि वह मेरा भाई है : मैं ने तो अपने मन की खराई और अपने व्यवहार की सच्चाई से यह काम किया।

5. ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.

6. परमेश्वर ने उस से स्वप्न में कहा, हां, मैं भी जानता हूं कि अपने मन की खराई से तू ने यह काम किया है और मैं ने तुझे रोक भी रखा कि तू मेरे विरूद्ध पाप न करे : इसी कारण मैं ने तुझ को उसे छूने नहीं दिया।

6. ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.

7. सो अब उस पुरूष की पत्नी को उसे फेर दे; क्योंकि वह नबी है, और तेरे लिये प्रार्थना करेगा, और तू जीता रहेगा : पर यदि तू उसको न फेर दे तो जान रख, कि तू, और तेरे जितने लोग हैं, सब निश्चय मर जाएंगे।

7. ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

8. बिहान को अबीमेलेक ने तड़के उठकर अपने सब कर्मचारियों को बुलवाकर ये सब बातें सुनाई : और वे लोग बहुत डर गए।

8. ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.

9. तब अबीमेलेक ने इब्राहीम को बुलवाकर कहा, तू ने हम से यह क्या किया है ? और मैं ने तेरा क्या बिगाड़ा था, कि तू ने मेरे और मेरे राज्य के ऊपर ऐसा बड़ा पाप डाल दिया है ? तू ने मुझ से वह काम किया है जो उचित न था।

9. ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.

10. फिर अबीमेलेक ने इब्राहीम से पूछा, तू ने क्या समझकर ऐसा काम किया ?

10. ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ

11. इब्राहीम ने कहा, मैं ने यह सोचा था, कि इस स्थान में परमेश्वर का कुछ भी भय न होगा; सो ये लोग मेरी पत्नी के कारण मेरा घात करेंगे।

11. ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.

12. और फिर भी सचमुच वह मेरी बहिन है, वह मेरे पिता की बेटी तो है पर मेरी माता की बेटी नहीं; फिर वह मेरी पत्नी हो गई।

12. ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು.

13. और ऐसा हुआ कि जब परमेश्वर ने मुझे अपने पिता का घर छोड़कर निकलने की आज्ञा दी, तब मैं ने उस से कहा, इतनी कृपा तुझे मुझ पर करनी होगी : कि हम दोनों जहां जहां जाएं वहां वहां तू मेरे विषय में कहना, कि यह मेरा भाई है।

13. ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.

14. तब अबीमेलेक ने भेड़- बकरी, गाय- बैल, और दास- दासियां लेकर इब्राहीम को दीं, और उसकी पत्नी सारा को भी उसे फेर दिया।

14. ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.

15. और अबीमेलेक ने कहा, देख, मेरा देश तेरे साम्हने है; जहां तुझे भावे वहां रह।

15. ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.

16. और सारा से उस ने कहा, देख, मैं ने तेरे भाई को रूपे के एक हजार टुकड़े दिए हैं : देख, तेरे सारे संगियों के साम्हने वही तेरी आंखों का पर्दा बनेगा, और सभों के साम्हने तू ठीक होगी।

16. ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.

17. तब इब्राहीम ने यहोवा से प्रार्थना की, और यहोवा ने अबीमेलेक, और उसकी पत्नी, और दासियों को चंगा किया और वे जनने लगीं।

17. ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.

18. क्योंकि यहोवा ने इब्राहीम की पत्नी सारा के कारण अबीमेलेक के घर की सब स्त्रियों की कोखों को पूरी रीति से बन्द कर दिया था।।

18. ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |