Genesis - उत्पत्ति 22 | View All

1. इन बातों के पश्चात् ऐसा हुआ कि परमेश्वर ने, इब्राहीम से यह कहकर उसकी परीक्षा की, कि हे इब्राहीम : उस ने कहा, देख, मैं यहां हूं।
इब्रानियों 11:17

1. ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.

2. उस ने कहा, अपने पुत्रा को अर्थात् अपने एकलौते पुत्रा इसहाक को, जिस से तू प्रेम रखता है, संग लेकर मोरिरयाह देश में चला जा, और वहां उसको एक पहाड़ के ऊपर जो मैं तुझे बताऊंगा होमबलि करके चढ़ा।
मत्ती 3:17, मरकुस 1:11, लूका 3:22, याकूब 2:21

2. ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.

3. सो इब्राहीम बिहान को तड़के उठा और अपने गदहे पर काठी कसकर अपने दो सेवक, और अपने पुत्रा इसहाक को संग लिया, और होमबलि के लिये लकड़ी चीर ली; तब कूच करके उस स्थान की ओर चला, जिसकी चर्चा परमेश्वर ने उस से की थी।

3. ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

4. तीसरे दिन इब्राहीम ने आंखें उठाकर उस स्थान को दूर से देखा।

4. ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.

5. और उस ने अपने सेवकों से कहा गदहे के पास यहीं ठहरे रहो; यह लड़का और मैं वहां तक जाकर, और दण्डवत् करके, फिर तुम्हारे पास लौट आऊंगा।

5. ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.

6. सो इब्राहीम ने होमबलि की लकड़ी ले अपने पुत्रा इसहाक पर लादी, और आग और छुरी को अपने हाथ में लिया; और वे दोनों एक साथ चल पड़े।

6. ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.

7. इसहाक ने अपने पिता इब्राहीम से कहा, हे मेरे पिता; उस ने कहा, हे मेरे पुत्रा, क्या बात है उस ने कहा, देख, आग और लकड़ी तो हैं; पर होमबलि के लिये भेड़ कहां है ?

7. ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.

8. इब्राहीम ने कहा, हे मेरे पुत्रा, परमेश्वर होमबलि की भेड़ का उपाय आप ही करेगा।
यूहन्ना 1:29

8. ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.

9. सो वे दोनों संग संग आगे चलते गए। और वे उस स्थान को जिसे परमेश्वर ने उसको बताया था पहुंचे; तब इब्राहीम ने वहां वेदी बनाकर लकड़ी को चुन चुनकर रखा, और अपने पुत्रा इसहाक को बान्ध के वेदी पर की लकड़ी के ऊपर रख दिया।
याकूब 2:21

9. ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.

10. और इब्राहीम ने हाथ बढ़ाकर छुरी को ले लिया कि अपने पुत्रा को बलि करे।

10. ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.

11. तब यहोवा के दूत ने स्वर्ग से उसको पुकार के कहा, हे इब्राहीम, हे इब्राहीम; उस ने कहा, देख, मैं यहां हूं।

11. ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.

12. उस ने कहा, उस लड़के पर हाथ मत बढ़ा, और न उस से कुछ कर : क्योंकि तू ने जो मुझ से अपने पुत्रा, वरन अपने एकलौते पुत्रा को भी, नहीं रख छोड़ा; इस से मै अब जान गया कि तू परमेश्वर का भय मानता है।

12. ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.

13. तब इब्राहीम ने आंखे उठाई, और क्या देखा, कि उसके पीछे एक मेढ़ा अपने सींगो से एक झाड़ी में बझा हुआ है : सो इब्राहीम ने जाके उस मेंढ़े को लिया, और अपने पुत्रा की सन्ती होमबलि करके चढ़ाया।

13. ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.

14. और इब्राहीम ने उस स्थान का नाम यहोवा यिरे रखा : इसके अनुसार आज तक भी कहा जाता है, कि यहोवा के पहाड़ पर उपाय किया जाएगा।

14. ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.

15. फिर यहोवा के दूत ने दूसरी बार स्वर्ग से इब्राहीम को पुकार के कहा,

15. ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.

16. यहोवा की यह वाणी है, कि मैं अपनी ही यह शपथ खाता हूं, कि तू ने जो यह काम किया है कि अपने पुत्रा, वरन अपने एकलौते पुत्रा को भी, नहीं रख छोड़ा;
लूका 1:73-74, इब्रानियों 6:13-14

16. ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ

17. इस कारण मैं निश्चय तुझे आशीष दूंगा; और निश्चय तेरे वंश को आकाश के तारागण, और समुद्र के तीर की बालू के किनकों के समान अनगिनित करूंगा, और तेरा वंश अपने शत्रुओं के नगरों का अधिकारी होगा :
मत्ती 16:18, लूका 1:55, इब्रानियों 6:13-14, रोमियों 4:13, लूका 1:73-74, इब्रानियों 6:13-14

17. ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

18. और पृथ्वी की सारी जातियां अपने को तेरे वंश के कारण धन्य मानेंगी : क्योंकि तू ने मेरी बात मानी है।
गलातियों 3:16, मत्ती 1:1, प्रेरितों के काम 3:25, रोमियों 4:13

18. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.

19. तब इब्राहीम अपने सेवकों के पास लौट आया, और वे सब बेर्शेबा को संग संग गए; और इब्राहीम बेर्शेबा में रहता रहा।।

19. ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.

20. इन बातों के पश्चात् ऐसा हुआ कि इब्राहीम को यह सन्देश मिला, कि मिल्का के तेरे भाई नाहोर से सन्तान उत्पन्न हुए हैं।

20. ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.

21. मिल्का के पुत्रा तो ये हुए, अर्थात् उसका जेठा ऊस, और ऊस का भाई बूज, और कमूएल, जो अराम का पिता हुआ।

21. ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,

22. फिर केसेद, हज़ो, पिल्दाश, यिद्लाप, और बतूएल।

22. ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;

23. इन आठों को मिल्का इब्राहीम के भाई नाहोर के जन्माए जनी। और बतूएल ने रिबका को उत्पन्न किया।

23. ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.

24. फिर नाहोर के रूमा नाम एक रखेली भी थी; जिस से तेबह, गहम, तहश, और माका, उत्पन्न हुए।।

24. ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |