Genesis - उत्पत्ति 26 | View All

1. और उस देश में अकाल पड़ा, वह उस पहिले अकाल से अलग था जो इब्राहीम के दिनों में पड़ा था। सो इसहाक गरार को पलिश्तियों के राजा अबीमेलेक के पास गया।

1. ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.

2. वहां यहोवा ने उसको दर्शन देकर कहा, मि में मत जा; जो देश मैं तुझे बताऊं उसी में रह।

2. ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.

3. तू इसी देश में रह, और मैं तेरे संग रहूंगा, और तुझे आशीष दूंगा; और ये सब देश मैं तुझ को, और तेरे वंश को दूंगा; और जो शपथ मैं ने तेरे पिता इब्राहीम से खाई थी, उसे मैं पूरी करूंगा।
इब्रानियों 11:9

3. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.

4. और मैं तेरे वंश को आकाश के तारागण के समान करूंगा। और मैं तेरे वंश को ये सब देश दूंगा, और पृथ्वी की सारी जातियां तेरे वंश के कारण अपने को धन्य मानेंगी।
प्रेरितों के काम 3:25

4. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.

5. क्योंकि इब्राहीम ने मेरी मानी, और जो मैं ने उसे सौंपा था उसको और मेरी आज्ञाओं विधियों, और व्यवस्था का पालन किया।

5. ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.

6. सो इसहाक गरार में रह गया।

6. ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.

7. जब उस स्थान के लोगों ने उसकी पत्नी के विषय में पूछा, तब उस ने यह सोचकर कि यदि मैं उसको अपनी पत्नी कहूं, तो यहां के लोग रिबका के कारण जो परम सुन्दरी है मुझ को मार डालेंगे, उत्तर दिया, वह तो मेरी बहिन है।

7. ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.

8. जब उसको वहां रहते बहुत दिन बीत गए, तब एक दिन पलिश्तियों के राजा अबीमेलेक ने खिड़की में से झांकके क्या देखा, कि इसहाक अपनी पत्नी रिबका के साथ क्रीड़ा कर रहा है।

8. ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.

9. तब अबीमेलेक ने इसहाक को बुलवाकर कहा, वह तो निश्चय तेरी पत्नी है; फिर तू ने क्योंकर उसको अपनी बहिन कहा ? इसहाक ने उत्तर दिया, मैं ने सोचा था, कि ऐसा न हो कि उसके कारण मेरी मृत्यु हो।

9. ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.

10. अबीमेलेक ने कहा, तू ने हम से यह क्या किया ? ऐसे तो प्रजा में से कोई तेरी पत्नी के साथ सहज से कुकर्म कर सकता, और तू हम को पाप में फंसाता।

10. ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.

11. और अबीमेलेक ने अपनी सारी प्रजा को आज्ञा दी, कि जो कोई उस पुरूष को वा उस स्त्री को छूएगा, सो निश्चय मार डाला जाएगा।

11. ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.

12. फिर इसहाक ने उस देश में जोता बोया, और उसी वर्ष में सौ गुणा फल पाया : और यहोवा ने उसको आशीष दी।

12. ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.

13. और वह बढ़ा और उसकी उन्नति होती चली गई, यहां तक कि वह अति महान पुरूष हो गया।

13. ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.

14. जब उसके भेड़- बकरी, गाय- बैल, और बहुत से दास- दासियां हुई, तब पलिश्ती उस से डाह करने लगे।

14. ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.

15. सो जितने कुओं को उसके पिता इब्राहीम के दासों ने इब्राहीम के जीते जी खोदा था, उनको पलिश्तियों ने मिट्टी से भर दिया।

15. ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.

16. तब अबीमेलेक ने इसहाक से कहा, हमारे पास से चला जा; क्योंकि तू हम से बहुत सामर्थी हो गया है।

16. ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.

17. सो इसहाक वहां से चला गया, और गरार के नाले में तम्बू खड़ा करके वहां रहने लगा।

17. ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.

18. तब जो कुएं उसके पिता इब्राहीम के दिनों में खोदे गए थे, और इब्राहीम के मरने के पीछे पलिश्तियों ने भर दिए थे, उनको इसहाक ने फिर से खुदवाया; और उनके वे ही नाम रखे, जो उसके पिता ने रखे थे।

18. ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.

19. फिर इसहाक के दासों को नाले में खोदते खोदते बहते जल का एक सोता मिला।

19. ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.

20. तब गरारी चरवाहों ने इसहाक के चरवाहों से झगड़ा किया, और कहा, कि यह जल हमारा है। सो उस ने उस कुएं का नाम एसेक रखा इसलिये कि वे उस से झगड़े थे।

20. ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.

21. फिर उन्हों ने दूसरा कुआं खोदा; और उन्हों ने उसके लिये भी झगड़ा किया, सो उस ने उसका नाम सित्रा रखा।

21. ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.

22. तब उस ने वहां से कूच करके एक और कुआं खुदवाया; और उसके लिये उन्हों ने झगड़ा न किया; सो उस ने उसका नाम यह कहकर रहोबोत रखा, कि अब तो यहोवा ने हमारे लिये बहुत स्थान दिया है, और हम इस देश में फूलें- फलेंगे।

22. ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.

23. वहां से वह बेर्शेबा को गया।

23. ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.

24. और उसी दिन यहोवा ने रात को उसे दर्शन देकर कहा, मैं तेरे पिता इब्राहीम का परमेश्वर हूं; मत डर, क्योंकि मैं तेरे साथ हूं, और अपने दास इब्राहीम के कारण तुझे आशीष दूंगा, और तेरा वंश बढ़ाऊंगा

24. ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.

25. तब उस ने वहां एक वेदी बनाई, और यहोवा से प्रार्थना की, और अपना तम्बू वहीं खड़ा किया; और वहां इसहाक के दासों ने एक कुआं खोदा।

25. ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.

26. तब अबीमेलेक अपने मित्रा अहुज्जत, और अपने सेनापति पीकोल को संग लेकर, गरार से उसके पास गया।

26. ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.

27. इसहाक ने उन से कहा, तुम ने मुझ से बैर करके अपने बीच से निकाल दिया था; सो अब मेरे पास क्यों आए हो ?

27. ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.

28. उन्हों ने कहा, हम ने तो प्रत्यक्ष देखा है, कि यहोवा तेरे साथ रहता है : सो हम ने सोचा, कि तू तो यहोवा की ओर से धन्य है, सो हमारे तेरे बीच में शपथ खाई जाए, और हम तुझ से इस विषय की वाचा बन्धाएं;

28. ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;

29. कि जैसे हम ने तुझे नहीं छूआ, वरन तेरे साथ निरी भलाई की है, और तुझ को कुशल क्षेम से विदा किया, उसके अनुसार तू भी हम से कोई बुराई न करेगा।

29. ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.

30. तब उस ने उनकी जेवनार की, और उन्हों ने खाया पिया।

30. ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;

31. बिहान को उन सभों ने तड़के उठकर आपस में शपथ खाई; तब इसहाक ने उनको विदा किया, और वे कुशल क्षेम से उसके पास से चले गए।

31. ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.

32. उसी दिन इसहाक के दासों ने आकर अपने उस खोदे हुए कुएं का वृत्तान्त सुना के कहा, कि हम को जल का एक सोता मिला है।

32. ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.

33. तब उस ने उसका नाम शिबा रखा : इसी कारण उस नगर का नाम आज तक बेर्शेबा पड़ा है।।

33. ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.

34. जब एसाव चालीस वर्ष का हुआ, तब उस ने हित्ती बेरी की बेटी यहूदीत, और हित्ती एलोन की बेटी बाशमत को ब्याह लिया।

34. ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.

35. और इन स्त्रियों के कारण इसहाक और रिबका के मन को खेद हुआ।।

35. ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |