37. इसहाक ने एसाव को उत्तर देकर कहा, सुन, मैं ने उसको तेरा स्वामी ठहराया, और उसके सब भाइयों को उसके अधीन कर दिया, और अनाज और नया दाखमधु देकर उसको पुष्ट किया है : सो अब, हे मेरे पुत्रा, मैं तेरे लिये क्या करूं ?
37. ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.