30. तब याकूब ने शिमोन और लेवी से कहा, तुम ने जो उस देश के निवासी कनानियों और परिज्जियों के मन में मेरी ओर घृणा उत्पन्न कराई है, इस से तुम ने मुझे संकट में डाला है, क्योंकि मेरे साथ तो थोड़े की लोग हैं, सो अब वे इकट्ठे होकर मुझ पर चढ़ेंगे, और मुझे मार डालेंगे, सो मैं अपने घराने समेत सत्यानाश हो जाऊंगा।
30. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.