Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. एसाव जो एदोम भी कहलाता है, उसकी यह वंशावली है।
1. ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
2. एसाव ने तो कनानी लड़कियां ब्याह लीं; अर्थात् हित्ती एलोन की बेटी आदा को, और अहोलीबामा को जो अना की बेटी, और हिव्वी सिबोन की नतिनी थी।
2. ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
3. फिर उस ने इश्माएल की बेटी बासमत को भी, जो नबायोत की बहिन थी, ब्याह लिया।
3. ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
4. आदा ने तो एसाव के जन्माए एलीपज को, और बासमत ने रूएल को उत्पन्न किया।
4. ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
5. और ओहोलीबामा ने यूश, और यालाम, और कोरह को उत्पन्न किया, एसाव के ये ही पुत्रा कनान देश में उत्पन्न हुए।
5. ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
6. और एसाव अपनी पत्नियों, और बेटे- बेटियों, और घर के सब प्राणियों, और अपनी भेड़- बकरी, और गाय- बैल आदि सब पशुओं, निदान अपनी सारी सम्पत्ति को, जो उस ने कनान देश में संचय की थी, लेकर अपने भाई याकूब के पास से दूसरे देश को चला गया।
6. ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
7. क्योंकि उनकी सम्पत्ति इतनी हो गई थी, कि वे इकट्ठे न रह सके; और पशुओं की बहुतायत के मारे उस देश में, जहां वे परदेशी होकर रहते थे, उनकी समाई न रही।
7. ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
8. एसाव जो एदोम भी कहलाता है : सो सेईर नाम पहाड़ी देश में रहने लगा।
8. ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
9. सेईर नाम पहाड़ी देश में रहनेहारे एदोमियों के मूल पुरूष एसाव की वंशावली यह है :
9. ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
10. एसाव के पुत्रों के नाम ये हैं; अर्थात् एसाव की पत्नी आदा का पुत्रा एलीपज, और उसी एसाव की पत्नी बासमत का पुत्रा रूएल।
10. ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
11. और एलीपज के ये पुत्रा हुए; अर्थात् तेमान, ओमार, सपो, गाताम, और कनज।
11. ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
12. और एसाव के पुत्रा एलीपज के तिम्ना नाम एक सुरैतिन थी, जिस ने एलीपज के जन्माए अमालेक को जन्म दिया : एसाव की पत्नी आदा के वंश में ये ही हुए।
12. ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
13. और रूएल के ये पुत्रा हुए; अर्थात् नहत, जेरह, शम्मा, और मिज्जा : एसाव की पत्नी बासमत के वंश में ये ही हुए।
13. ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
14. और ओहोलीबामा जो एसाव की पत्नी, और सिबोन की नतिनी और अना की बेटी थी, उसके ये पुत्रा हुए : अर्थात् उस ने एसाव के जन्माए यूश, यालाम और कोरह को जन्म दिया।
14. ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
15. एसाववंशियों के अधिपति ये हुए : अर्थात् एसाव के जेठे एलीपज के वंश में से तो तेमान अधिपति, ओमार अधिपति, सपो अधिपति, कनज अधिपति,
15. ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
16. कोरह अधिपति, गाताम अधिपति, अमालेख अधिपति : एलीपज वंशियों मे से, एदोम देश में ये ही अधिपति हुए : और ये ही आदा के वंश में हुए।
16. ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.
17. और एसाव के पुत्रा रूएल के वंश में ये हुए; अर्थात् नहत अधिपति, जेरह अधिपति, शम्मा अधिपति, मिज्जा अधिपति: रूएलवंशियों में से, एदोम देश में ये ही अधिपति हुए; और ये ही एसाव की पत्नी बासमत के वंश में हुए।
17. ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
18. और एसाव की पत्नी ओहोलीबामा के वंश में ये हुए; अर्थात् यूश अधिपति, यालाम अधिपति, कोरह अधिपति, अना की बेटी ओहोलीबामा जो एसाव की पत्नी थी उसके वंश में ये ही हुए।
18. ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
19. एसाव जो एदोम भी कहलाता है, उसके वंश ये ही हैं, और उनके अधिपति भी ये ही हुए।।
19. ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.
20. सेईर जो होरी नाम जाति का था उसके ये पुत्रा उस देश में पहिले से रहते थे; अर्थात् लोतान, शोबाल, शिबोन, अना,
20. ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ
21. दीशोन, एसेर, और दीशान; एदोम देश में सेईर के ये ही होरी जातिवाले अधिपति हुए।
21. ದೀಶೋನ್ ಏಚೆರ್ ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು.
22. और लोतान के पुत्रा, होरी, और हेमाम हुए; और लोतान की बहिन तिम्ना थी।
22. ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ.
23. और शोबाल के ये पुत्रा हुए; अर्थात् आल्वान, मानहत, एबाल, शपो, और ओनाम।
23. ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್.
24. और सिदोन के ये पुत्रा हुए; अर्थात् अरया, और अना; यह वही अना है जिस को जंगल में अपने पिता सिबोन के गदहों को चराते चराते गरम पानी के झरने मिले।
24. ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
25. और अना के दीशोन नाम पुत्रा हुआ, और उसी अना के ओहोलीबामा नाम बेटी हुई।
25. ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
26. और दीशोन के ये पुत्रा हुए; अर्थात् हेमदान, एश्बान, यित्रान, और करान।
26. ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್.
27. एसेर के ये पुत्रा हुए; अर्थात् बिल्हान, जावान, और अकान।
27. ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್.
28. दीशान के ये पुत्रा हुए; अर्थात् ऊस, और अकान।
28. ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್.
29. होरियों के अधिपति ये हुए; अर्थात् लोतान अधिपति, शोबाल अधिपति, शिबोन अधिपति, अना अधिपति,
29. ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ.
30. दीशोन अधिपति, एसेर अधिपति, दीशान अधिपति, सेईर देश में होरी जातिवाले ये ही अधिपति हुए।
30. ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.
31. फिर जब इस्राएलियों पर किसी राजा ने राज्य न किया था, तब भी एदोम के देश में ये राजा हुए;
31. ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
32. अर्थात् बोर के पुत्रा बेला ने एदोम में राज्य किया, और उसकी राजधानी का नाम दिन्हाबा है।
32. ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ.
33. बेला के मरने पर, बोस्रानिवासी जेरह का पुत्रा योबाब उसके स्थान पर राजा हुआ।
33. ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು.
34. और योबाब के मरने पर, तेमानियों के देश का निवासी हूशाम उसके स्थान पर राजा हुआ।
34. ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು.
35. और हूशाम के मरने पर, बदद का पुत्रा हदद उसके स्थान पर राजा हुआ : यह वही है जिस ने मिद्यानियों को मोआब के देश में मार लिया, और उसकी राजधानी का नाम अबीत है।
35. ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್.
36. और हदद के मरने पर, म :कावासी सम्ला उसके स्थान पर राजा हुआ।
36. ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು.
37. फिर सम्ला के मरने पर, शाऊल जो महानद के तटवाले रहोबोत नगर का था, सो उसके स्थान पर राजा हुआ।
37. ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.
38. और शाऊल के मरने पर, अकबोर का पुत्रा बाल्हानान उसके स्थान पर राजा हुआ।
38. ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು.
39. और अकबोर के पुत्रा बाल्हानान के मरने पर, हदर उसके स्थान पर राजा हुआ : और उसकी राजधानी का नाम पाऊ है; और उसकी पत्नी का नाम महेतबेल है, जो मेजाहब की नतिनी और मत्रोद की बेटी थी।
39. ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
40. फिर एसाववंशियों के अधिपतियों के कुलों, और स्थानों के अनुसार उनके नाम ये हैं; अर्थात् तिम्ना अधिपति, अल्बा अधिपति, यतेत अधिपति,
40. ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ.
41. ओहोलीबामा अधिपति, एला अधिपति, पीनोन अधिपति,
41. ಒಹೋಲೀಬಾಮ ಏಲಾ ಪೀನೋನ್.
42. कनज अधिपति, तेमान अधिपति, मिसबार अधिपति,
42. ಕೆನಜ್ ತೇಮಾನ್ ಮಿಪ್ಚಾರಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
43. मग्दीएल अधिपति, ईराम अधिपति: एदोमवंशियों ने जो देश अपना कर लिया था, उसके निवासस्थानों में उनके ये ही अधिपति हुए। और एदोमी जाति का मूलपुरूष एसाव है।।
43. ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.