Genesis - उत्पत्ति 38 | View All

1. उन्हीं दिनों में ऐसा हुआ, कि यहूदा अपने भाईयों के पास से चला गया, और हीरा नाम एक अदुल्लामवासी पुरूष के पास डेरा किया।

1. ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.

2. वहां यहूदा ने शूआ नाम एक कनानी पुरूष की बेटी को देखा; और उसको ब्याहकर उसके पास गया।

2. ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.

3. वह गर्भवती हुई, और उसके एक पुत्रा उत्पन्न हुआ; और यहूदा ने उसका नाम एर रखा।

3. ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.

4. और वह फिर गर्भवती हुई, और उसके एक पुत्रा उत्पन्न हुआ; और उसका नाम ओनान रखा गया।

4. ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು.

5. फिर उसके एक पुत्रा और उत्पन्न हुआ, और उसका नाम शेला रखा गया : और जिस समय इसका जन्म हुआ उस समय यहूदा कजीब में रहता था।

5. ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.

6. और यहूदा ने तामार नाम एक स्त्री से अपने जेठे एर का विवाह कर दिया।

6. ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.

7. परन्तु यहूदा का वह जेठा एर यहोवा के लेखे में दुष्ट था, इसलिये यहोवा ने उसको मार डाला।

7. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.

8. तब यहूदा ने ओनान से कहा, अपनी भौजाई के पास जा, और उसके साथ देवर का धर्म पूरा करके अपने भाई के लिये सन्तान उत्पन्न कर।
मत्ती 22:24, मरकुस 12:19, लूका 20:28

8. ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.

9. ओनान तो जानता था कि सन्तान तो मेरी न ठहरेगी: सो ऐसा हुआ, कि जब वह अपनी भौजाई के पास गया, तब उस ने भूमि पर वीर्य गिराकर नाश किया, जिस से ऐसा न हो कि उसके भाई के नाम से वंश चले।

9. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.

10. यह काम जो उस ने किया उसे यहोवा अप्रसन्न हुआ: और उस ने उसको भी मार डाला।

10. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.

11. तब यहूदा ने इस डर के मारे, कि कहीं ऐसा न हो कि अपने भाइयों की नाई शेला भी मरे, अपनी बहू तामार से कहा, जब तक मेरा पुत्रा शेला सियाना न हो तब तक अपने पिता के घर में विधवा की बैठी रह, सो तामार अपने पिता के घर में जाकर रहने लगी।

11. ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.

12. बहुत समय के बीतने पर यहूदा की पत्नी जो शूआ की बेटी थी सो मर गई; फिर यहूदा शोक से छूटकर अपने मित्रा हीरा अदुल्लामवासी समेत अपनी भेड़- बकरियों का ऊन कतराने के लिये तिम्नाथ को गया।

12. ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.

13. और तामार को यह समाचार मिला, कि तेरा ससुर अपनी भेड़- बकरियों का ऊन कतराने के लिये तिम्नाथ को जा रहा है।

13. ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ

14. तब उस ने यह सोचकर, कि शेला सियाना तो हो गया पर मैं उसकी स्त्री नहीं होने पाई; अपना विधवापन का पहिरावा उतारा, और घूंघट डालकर अपने को ढांप लिया, और एनैम नगर के फाटक के पास, जो तिम्नाथ के मार्ग में है, जा बैठी:

14. ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.

15. जब यहूदा ने उसको देखा, उस ने उस को वेश्या समझा; क्योंकि वह अपना मुंह ढ़ापे हुए थी।

15. ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.

16. और वह मार्ग से उसकी ओर फिरा और उस से कहने लगा, मुझे अपने पास आने दे, (क्योंकि उसे यह मालूम न था कि वह उसकी बहू है)। और वह कहने लगी, कि यदि मैं तुझे अपने पास आने दूं, तो तू मुझे क्या देगा?

16. ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.

17. उस ने कहा, मैं अपनी बकरियों में से बकरी का एक बच्चा तेरे पास भेज दूंगा।

17. ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.

18. उस ने पूछा, मैं तेरे पास क्या रेहन रख जाऊं? उस ने कहा, अपनी मुहर, और बाजूबन्द, और अपने हाथ की छड़ी। तब उस ने उसको वे वसतुएं दे दीं, और उसके पास गया, और वह उस से गर्भवती हुई।

18. ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.

19. तब वह उठकर चली गई, और अपना घूंघट उतारके अपना विधवापन का पहिरावा फिर पहिन लिया।

19. ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.

20. तब यहूदा ने बकरी का बच्चा अपने मित्रा उस अदुल्लामवासी के हाथ भेज दिया, कि वह रेहन रखी हुई वस्तुएं उस स्त्री के हाथ से छुड़ा ले आए; पर वह स्त्री उसको न मिली।

20. ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.

21. तब उस ने वहां के लोगों से पूछा, कि वह देवदासी जो एनैम में मार्ग की एक और बैठी थी, कहां है? उन्हों ने कहा, यहां तो कोई देवदासी न थी।

21. ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.

22. सो उस ने यहूदा के पास लौटके कहा, मुझे वह नहीं मिली; और उस स्थान के लोगों ने कहा, कि यहां तो कोई देवदासी न थी।

22. ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.

23. तब यहूदा ने कहा, अच्छा, वह बन्धक उस के पास रहने दे, नहीं तो हम लोग तुच्छ गिने जाएंगे: देख, मैं ने बकरी का यह बच्चा भेज दिया, पर वह तुझे नहीं मिली।

23. ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.

24. और तीन महीने के पीछे यहूदा को यह समाचार मिला, कि तेरी बहू तामार ने व्यभिचार किया है; वरन वह व्यभिचार से गर्भवती भी हो गई है। तब यहूदा ने कहा, उसको बाहर ले आओ, कि वह जलाई जाए।

24. ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.

25. जब उसे बाहर निकाल रहे थे, तब उस ने, अपने ससुर के पास यह कहला भेजा, कि जिस पुरूष की ये वस्तुएं हैं, उसी से मैं गर्भवती हूं; फिर उस ने यह भी कहलाया, कि पहिचान तो सही, कि यह मुहर, और वाजूबन्द, और छड़ी किस की है।

25. ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.

26. यहूदा ने उन्हें पहिचानकर कहा, वह तो मुझ से कम दोषी है; क्योंकि मैं ने उसे अपने पुत्रा शेला को न ब्याह दिया। और उस ने उस से फिर कभी प्रसंग न किया।

26. ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.

27. जब उसके जनने का समय आया, तब यह जान पड़ा कि उसके गर्भ में जुड़वे बच्चे हैं।

27. ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.

28. और जब वह जनने लगी तब एक बालक ने अपना हाथ बढ़ाया: और धाय ने लाल सूत लेकर उसके हाथ में यह कहते हुये बान्ध दिया, कि पहिले यही उत्पन्न हुआ।

28. ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.

29. जब उस ने हाथ समेट लिया, तब उसका भाई उत्पन्न हो गया: तब उस धाय ने कहा, तू क्यों बरबस निकल आया है ? इसलिये उसका नाम पेरेस रखा गया।
मत्ती 1:3

29. ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.

30. पीछे उसका भाई जिसके हाथ में लाल सूत बन्धा था उत्पन्न हुआ, और उसका नाम जेरह रखा गया।।

30. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |