Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. इन बातों के पश्चात् ऐसा हुआ, कि मि के राजा के पिलानेहारे और पकानेहारे ने अपने स्वामी का कुछ अपराध किया।
1. ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
2. तब फिरौन ने अपने उन दोनों हाकिमों पर, अर्थात् पिलानेहारे के प्रधान, और पकानेहारों के प्रधान पर क्रोधित होकर
2. ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
3. उन्हें कैद कराके, जल्लादों के प्रधान के घर के उसी बन्दीगृह में, जहां यूसुफ बन्धुआ था, डलवा दिया।
3. ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
4. तब जल्लादों के प्रधान ने उनको यूसुफ के हाथ सौपा, और वह उनकी सेवा टहल करने लगा: सो वे कुछ दिन तक बन्दीगृह में रहे।
4. ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
5. और मि के राजा का पिलानेहारा और पकानेहारा, जो बन्दीगृह में बन्द थे, उन दोनों ने एक ही रात में, अपने अपने होनहार के अनुसार, स्वप्न देखा।
5. ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
6. बिहान को जब यूसुफ उनके पास अन्दर गया, तब उन पर उस ने जो दृष्टि की, तो क्या देखता है, कि वे उदास हैं।
6. ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
7. सो उस ने फिरौन के उन हाकिमों से, जो उसके साथ उसके स्वामी के घर के बन्दीगृह में थे, पूछा, कि आज तुम्हारे मुंह क्यों उदास हैं ?
7. ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
8. उन्हों ने उस से कहा, हम दोनो ने स्वप्न देखा है, और उनके फल का बतानेवाला कोई भी नहीं। यूसुफ ने उन से कहा, क्या स्वप्नों का फल कहना परमेश्वर का काम नहीं है? मुझे अपना अपना स्वप्न बताओ।
8. ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
9. तब पिलानेहारों का प्रधान अपना स्वप्न यूसुफ को यों बताने लगा: कि मैं ने स्वप्न में देखा, कि मेरे साम्हने एक दाखलता है;
9. ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
10. और उस दाखलता में तीन डालियां हैं: और उस में मानो कलियां लगीं हैं, और वे फूलीं और उसके गुच्छों में दाख लगकर पक गई।
10. ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
11. और फिरौन का कटोरा मेरे हाथ में था: सो मै ने उन दाखों को लेकर फिरौन के कटोरे में निचोड़ा और कटोरे को फिरौन के हाथ में दिया।
11. ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
12. यूसुफ ने उस से कहा, इसका फल यह है; कि तीन डालियों का अर्थ तीन दिन है:
12. ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
13. सो अब से तीन दिन के भीतर फिरौन तेरा सिर ऊंचा करेगा, और फिर से तेरे पद पर तुझे नियुक्त करेगा, और तू पहले की नाई फिरौन का पिलानेहारा होकर उसका कटोरा उसके हाथ में फिर दिया करेगा।
13. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
14. सो जब तेरा भला हो जाए तब मुझे स्मरण करना, और मुझ पर कृपा करके, फिरौन से मेरी चर्चा चलाना, और इस घर से मुझे छुड़वा देना।
14. ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
15. क्योंकि सचमुच इब्रानियों के देश से मुझे चुरा कर ले आए हैं, और यहां भी मै ने कोई ऐसा काम नहीं किया, जिसके कारण मैं इस कारागार में डाला जाऊं।
15. ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
16. यह देखकर, कि उसके स्वप्न का फल अच्छा निकला, पकानेहारों के प्रधान ने यूसुफ से कहा, मैं ने भी स्वप्न देखा है, वह यह है: मै ने देखा, कि मेरे सिर पर सफेद रोटी की तीन टोकरियां है:
16. ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
17. और ऊपर की टोकरी में फिरौन के लिये सब प्रकार की पकी पकाई वस्तुएं हैं; और पक्षी मेरे सिर पर की टोकरी में से उन वस्तुओं को खा रहे हैं।
17. ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
18. यूसुफ ने कहा, इसका फल यह है; कि तीन टोकरियों का अर्थ तीन दिन है।
18. ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
19. सो अब से तीन दिन के भीतर फिरौन तेरा सिर कटवाकर तुझे एक वृक्ष पर टंगवा देगा, और पक्षी तेरे मांस को नोच नोच कर खाएंगे।
19. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
20. और तीसरे दिन फिरौन का जन्मदिन था, उस ने अपने सब कर्मचारियों की जेवनार की, और उन में से पिलानेहारों के प्रधान, और पकानेहारों के प्रधान दोनों को बन्दीगृह से निकलवाया।
20. ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
21. और पिलानेहारों के प्रधान को तो पिलानेहारे के पद पर फिर से नियुक्त किया, और वह फिरौन के हाथ में कटोरा देने लगा।
21. ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
22. पर पकानेहारों के प्रधान को उस ने टंगवा दिया, जैसा कि यूसुफ ने उनके स्वप्नों का फल उन से कहा था।
22. ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
23. फिर भी पिलानेहारों के प्रधान ने यूसुफ को स्मरण न रखा; परन्तु उसे भूल गया।।
23. ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.