Genesis - उत्पत्ति 41 | View All

1. पूरे दो बरस के बीतने पर फिरौन ने यह स्वप्न देखा, कि वह नील नदी के किनारे पर खड़ा है।

1. ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.

2. और उस नदी में से सात सुन्दर और मोटी मोटी गायें निकलकर कछार की घास चरने लगीं।

2. ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

3. और, क्या देखा, कि उनके पीछे और सात गायें, जो कुरूप और दुर्बल हैं, नदी से निकली; और दूसरी गायों के निकट नदी के तट पर जा खड़ी हुई।

3. ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.

4. तब ये कुरूप और दुर्बल गायें उन सात सुन्दर और मोटी मोटी गायों को खा गई। तब फिरौन जाग उठा।

4. ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.

5. और वह फिर सो गया और दूसरा स्वप्न देखा, कि एक डंठी में से सात मोटी और अच्छी अच्छी बालें निकलीं।

5. ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.

6. और, क्या देखा, कि उनके पीछे सात बालें पतली और पुरवाई से मुरझाई हुई निकलीं।

6. ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.

7. और इन पतली बालों ने उन सातों मोटी और अन्न से भरी हुई बालों को निगल लिया। तब फिरौन जागा, और उसे मालूम हुआ कि यह स्वप्न ही था।

7. ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.

8. भोर को फिरौन का मन व्याकुल हुआ; और उस ने मि के सब ज्योतिषियों, और पण्डितों को बुलवा भेजा; और उनको अपने स्वप्न बताएं; पर उन में से कोई भी उनका फल फिरौन से न कह सहा।

8. ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

9. तब पिलानेहारों का प्रधान फिरौन से बोल उठा, कि मेरे अपराध आज मुझे स्मरण आए:

9. ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

10. जब फिरौन अपने दासों से क्रोधित हुआ था, और मुझे और पकानेहारों के प्रधान को कैद कराके जल्लादों के प्रधान के घर के बन्दीगृह में डाल दिया था;

10. ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ

11. तब हम दोनों ने, एक ही रात में, अपने अपने होनहार के अनुसार स्वप्न देखा;

11. ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.

12. और वहां हमारे साथ एक इब्री जवान था, जो जल्लादों के प्रधान का दास था; सो हम ने उसको बताया, और उस ने हमारे स्वप्नों का फल हम से कहा, हम में से एक एक के स्वप्न का फल उस ने बता दिया।

12. ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.

13. और जैसा जैसा फल उस ने हम से कहा था, वैसा की हुआ भी, अर्थात् मुझ को तो मेरा पद फिर मिला, पर वह फांसी पर लटकाया गया।

13. ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.

14. तब फिरौन ने यूसुफ को बुलवा भेजा। और वह झटपट बन्दीगृह से बाहर निकाला गया, और बाल बनवाकर, और वस्त्रा बदलकर फिरौन के साम्हने आया।

14. ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.

15. फिरौन ने यूसुफ से कहा, मैं ने एक स्वप्न देखा है, और उसके फल का बतानेवाला कोई भी नहीं; और मैं ने तेरे विषय में सुना है, कि तू स्वप्न सुनते ही उसका फल बता सकता है।

15. ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.

16. यूसुफ ने फिरौन से कहा, मै तो कुछ नहीं जानता : परमेश्वर ही फिरौन के लिये शुभ वचन देगा।

16. ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.

17. फिर फिरौन यूसुफ से कहने लगा, मै ने अपने स्वप्न में देखा, कि मैं नील नदी के किनारे पर खड़ा हूं

17. ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.

18. फिर, क्या देखा, कि नदी में से सात मोटी और सुन्दर सुन्दर गायें निकलकर कछार की घास चरने लगी।

18. ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

19. फिर, क्या देखा, कि उनके पीछे सात और गायें निकली, जो दुबली, और बहुत कुरूप, और दुर्बल हैं; मै ने तो सारे मि देश में ऐसी कुडौल गायें कभी नहीं देखीं।

19. ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.

20. और इन दुर्बल और कुडौल गायों ने उन पहली सातों मोटी मोटी गायों को खा लिया।

20. ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;

21. और जब वे उनको खा गई तब यह मालूम नहीं होता था कि वे उनको खा गई हैं, क्योंकि वे पहिले की नाई जैसी की तैसी कुडौल रहीं। तब मैं जाग उठा।

21. ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.

22. फिर मैं ने दूसरा स्वप्न देखा, कि एक ही डंठी में सात अच्छी अच्छी और अन्न से भरी हुई बालें निकलीं।

22. ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.

23. फिर, क्या देखता हूं, कि उनके पीछे और सात बालें छूछी छूछी और पतली और पुरवाई से मुरझाई हुई निकलीं।

23. ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.

24. और इन पतली बालों ने उन सात अच्छी अच्छी बालों को निगल लिया। इसे मैं ने ज्योतिषियों को बताया, पर इस का समझनेहारा कोई नहीं मिला।

24. ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.

25. तब यूसुफ ने फिरौन से कहा, फिरौन का स्वप्न एक ही है, परमेश्वर जो काम किया चाहता है, उसको उस ने फिरौन को जताया है।

25. ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.

26. वे सात अच्छी अच्छी गायें सात वर्ष हैं; और वे सात अच्छी अच्छी बालें भी सात वर्ष हैं; स्वप्न एक ही है।

26. ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.

27. फिर उनके पीछे जो दुर्बल और कुडौल गायें निकलीं, और जो सात छूछी और पुरवाई से मुरझाई हुई बालें निकाली, वे अकाल के सात वर्ष होंगे।

27. ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.

28. यह वही बात है, जो मैं फिरौन से कह चुका हूं, कि परमेश्वर जो काम किया चाहता है, उसे उस ने फिरौन को दिखाया है।

28. ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.

29. सुन, सारे मि देश में सात वर्ष तो बहुतायत की उपज के होंगे।

29. ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.

30. उनके पश्चात् सात वर्ष अकाल के आयेंगे, और सारे मि देश में लोग इस सारी उपज को भूल जायेंगे; और अकाल से देश का नाश होगा।

30. ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.

31. और सुकाल (बहुतायत की उपज) देश में फिर स्मरण न रहेगा क्योंकि अकाल अत्यन्त भयंकर होगा।

31. ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.

32. और फिरौन ने जो यह स्वप्न दो बार देखा है इसका भेद यही है, कि यह बात परमेश्वर की ओर से नियुक्त हो चुकी है, और परमेश्वर इसे शीघ्र ही पूरा करेगा।

32. ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.

33. इसलिये अब फिरौन किसी समझदार और बुद्धिमान् पुरूष को ढूंढ़ करके उसे मि देश पर प्रधानमंत्री ठहराए।

33. ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.

34. फिरौन यह करे, कि देश पर अधिकारियों को नियुक्त करे, और जब तक सुकाल के सात वर्ष रहें तब तक वह मि देश की उपज का पंचमांश लिया करे।

34. ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.

35. और वे इन अच्छे वर्षों में सब प्रकार की भोजनवस्तु इकट्ठा करें, और नगर नगर में भण्डार घर भोजन के लिये फिरौन के वश में करके उसकी रक्षा करें।

35. ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.

36. और वह भोजनवस्तु अकाल के उन सात वर्षों के लिये, जो मि देश में आएंगे, देश के भोजन के निमित्त रखी रहे, जिस से देश उस अकाल से स्त्यानाश न हो जाए।

36. ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.

37. यह बात फिरौन और उसके सारे कर्मचारियों को अच्छी लगी।

37. ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.

38. सो फिरौन ने अपने कर्मचारियों से कहा, कि क्या हम को ऐसा पुरूष जैसा यह है, जिस में परमेश्वर का आत्मा रहता है, मिल सकता है ?

38. ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.

39. फिर फिरौन ने यूसुफ से कहा, परमेश्वर ने जो तुझे इतना ज्ञान दिया है, कि तेरे तुल्य कोई समझदार और बुद्धिमान् नहीं;

39. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.

40. इस कारण तू मेरे घर का अधिकारी होगा, और तेरी आज्ञा के अनुसार मेरी सारी प्रजा चलेगी, केवल राजगद्दी के विषय मैं तुझ से बड़ा ठहरूंगा।
प्रेरितों के काम 7:10

40. ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.

41. फिर फिरौन ने यूसुफ से कहा, सुन, मैं तुझ को मि के सारे देश के ऊपर अधिकारी ठहरा देता हूं

41. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.

42. तब फिरौन ने अपने हाथ से अंगूठी निकालके यूसुफ के हाथ में पहिना दी; और उसको बढ़िया मलमल के वस्त्रा पहिनवा दिए, और उसके गले में सोने की जंजीर डाल दी;

42. ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.

43. और उसको अपने दूसरे रथ पर चढ़वाया; और लोग उसके आगे आगे यह प्रचार करते चले, कि घुटने टेककर दण्डवत करो और उस ने उसको मि के सारे देश के ऊपर प्रधान मंत्री ठहराया।
प्रेरितों के काम 7:10

43. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.

44. फिर फिरौन ने यूसुफ से कहा, फिरौन तो मैं हूं, और सारे मि देश में कोई भी तेरी आज्ञा के बिना हाथ पांव न हिलाएगा।

44. ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.

45. और फिरौन ने यूसुफ का नाम सापन त्पानेह रखा। और ओन नगर के याजक पोतीपेरा की बेटी आसनत से उसका ब्याह करा दिया। और यूसुफ मि के सारे देश में दौरा करने लगा।

45. ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.

46. जब यूसुफ मि के राजा फिरौन के सम्मुख खड़ा हुआ, तब वह तीस वर्ष का था। सो वह फिरौन के सम्मुख से निकलकर मि के सारे देश में दौरा करने लगा।
प्रेरितों के काम 7:10

46. ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.

47. सुकाल के सातों वर्षों में भूमि बहुतायत से अन्न उपजाती रही।

47. ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.

48. और यूसुफ उन सातों वर्षों में सब प्रकार की भोजनवस्तुएं, जो मि देश में होती थीं, जमा करके नगरों में रखता गया, और हर एक नगर के चारों ओर के खेतों की भोजनवस्तुओं को वह उसी नगर में इकट्ठा करता गया।

48. ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.

49. सो यूसुफ ने अन्न को समुद्र की बालू के समान अत्यन्त बहुतायत से राशि राशि करके रखा, यहां तक कि उस ने उनका गिनना छोड़ दिया; क्योंकि वे असंख्य हो गई।

49. ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.

50. अकाल के प्रथम वर्ष के आने से पहिले यूसुफ के दो पुत्रा, ओन के याजक पोतीपेरा की बेटी आसनत से जन्मे।

50. ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.

51. और यूसुफ ने अपने जेठे का नाम यह कहके मनश्शे रखा, कि परमेश्वर ने मुझ से सारा क्लेश, और मेरे पिता का सारा घराना भुला दिया है।

51. ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.

52. और दूसरे का नाम उस ने यह कहकर एप्रैम रखा, कि मुझे दु:ख भोगने के देश में परमेश्वर ने फुलाया फलाया है।

52. ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.

53. और मि देश के सुकाल के वे सात वर्ष समाप्त हो गए।

53. ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ

54. और यूसुफ के कहने के अनुसार सात वर्षों के लिये अकाल आरम्भ हो गया। और सब देशों में अकाल पड़ने लगा; परन्तु सारे मि देश में अन्न था।
प्रेरितों के काम 7:11

54. ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.

55. जब मि का सारा देश भूखों मरने लगा; तब प्रजा फिरोन से चिल्ला चिल्लाकर रोटी मांगने लगी : और वह सब मिस्त्रियों से कहा करता था, यूसुफ के पास जाओ: और जो कुछ वह तुम से कहे, वही करो।
यूहन्ना 2:5, प्रेरितों के काम 7:11

55. ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.

56. सो जब अकाल सारी पृथ्वी पर फैल गया, और मि देश में काल का भयंकर रूप हो गया, तब यूसुफ सब भण्डारों को खोल खोलके मिस्त्रियों के हाथ अन्न बेचने लगा।

56. ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.

57. सो सारी पृथ्वी के लोग मि में अन्न मोल लेने के लिये यूसुफ के पास आने लगे, क्योंकि सारी पृथ्वी पर भयंकर अकाल था।

57. ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |