Genesis - उत्पत्ति 45 | View All

1. तब यूसुफ उन सब के साम्हने, जो उसके आस पास खड़े थे, अपने को और रोक न सका; और पुकार के कहा, मेरे आस पास से सब लोगों को बाहर कर दो। भाइयों के साम्हने अपने को प्रगट करने के समय यूसुफ के संग और कोई न रहा।
प्रेरितों के काम 7:13

1. ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.

2. तब वह चिल्ला चिल्लाकर रोने लगा : और मिस्त्रियों ने सुना, और फिरौन के घर के लोगों को भी इसका समाचार मिला।

2. ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.

3. तब यूसुफ अपने भाइयों से कहने लगा, मैं यूसुफ हूं, क्या मेरा पिता अब तब जीवित है ? इसका उत्तर उसके भाई न दे सके; क्योंकि वे उसके साम्हने घबरा गए थे।
प्रेरितों के काम 7:13

3. ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.

4. फिर यूसुफ ने अपने भाइयों से कहा, मेरे निकट आओ। यह सुनकर वे निकट गए। फिर उस ने कहा, मैं तुम्हारा भाई यूसुफ हूं, जिसको तुम ने मि आनेहारों के हाथ बेच डाला था।
प्रेरितों के काम 7:9

4. ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.

5. अब तुम लोग मत पछताओ, और तुम ने जो मुझे यहां बेच डाला, इस से उदास मत हो; क्योंकि परमेश्वर ने तुम्हारे प्राणों को बचाने के लिये मुझे आगे से भेज दिया है।
प्रेरितों के काम 7:15

5. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

6. क्योंकि अब दो वर्ष से इस देश में अकाल है; और अब पांच वर्ष और ऐसे ही होंगे, कि उन में न तो हल चलेगा और न अन्न काटा जाएगा।
प्रेरितों के काम 7:15

6. ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.

7. सो परमेश्वर ने मुझे तुम्हारे आगे इसी लिये भेजा, कि तुम पृथ्वी पर जीवित रहो, और तुम्हारे प्राणों के बचने से तुम्हारा वंश बढ़े।

7. ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

8. इस रीति अब मुझ को यहां पर भेजनेवाले तुम नहीं, परमेश्वर ही ठहरा: और उसी ने मुझे फिरौन का पिता सा, और उसके सारे घर का स्वामी, और सारे मि देश का प्रभु ठहरा दिया है।

8. ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.

9. सो शीघ्र मेरे पिता के पास जाकर कहो, तेरा पुत्रा यूसुफ इस प्रकार कहता है, कि परमेश्वर ने मुझे सारे मि का स्वामी ठहराया है; इसलिये तू मेरे पास बिना विलम्ब किए चला आ।
प्रेरितों के काम 7:14

9. ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;

10. और तेरा निवास गोशेन देश में होगा, और तू, बेटे, पोतों, भेड़- बकरियों, गाय- बैलों, और अपने सब कुछ समेत मेरे निकट रहेगा।

10. ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;

11. और अकाल के जो पांच वर्ष और होंगे, उन में मै वहीं तेरा पालन पोषण करूंगा; ऐसा न हो कि तू, और तेरा घराना, वरन जितने तेरे हैं, सो भूखों मरें।

11. ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.

12. और तुम अपनी आंखों से देखते हो, और मेरा भाई बिन्यामीन भी अपनी आंखों से देखता है, कि जो हम से बातें कर रहा है सो यूसुफ है।

12. ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.

13. और तुम मेरे सब विभव का, जो मि में है और जो कुछ तुम ने देखा है, उस सब को मेरे पिता से वर्णन करना; और तुरन्त मेरे पिता को यहां ले आना।

13. ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.

14. और वह अपने भाई बिन्यामीन के गले से लिपटकर रोया; और बिन्यामीन भी उसके गले से लिपटकर रोया।

14. ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.

15. तब वह अपने सब भाइयों को चूमकर उन से मिलकर रोया : और इसके पश्चात् उसके भाई उस से बातें करने लगे।।

15. ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.

16. इस बात की चर्चा, कि यूसुफ के भाई आए हैं, फिरौन के भवन तब पंहुच गई, और इस से फिरौन और उसके कर्मचारी प्रसन्न हुए।
प्रेरितों के काम 7:13

16. ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.

17. सो फिरौन ने यूसुफ से कहा, अपने भाइयों से कह, कि एक काम करो, अपने पशुओं को लादकर कनान देश में चले जाओ।

17. ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ

18. और अपने पिता और अपने अपने घर के लोगों को लेकर मेरे पास आओ; और मि देश में जो कुछ अच्छे से अच्छा है वह मैं तुम्हें दूंगा, और तुम्हें देश के उत्तम से उत्तम पदार्थ खाने को मिलेंगे।
प्रेरितों के काम 7:14

18. ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.

19. और तुझे आज्ञा मिली है, तुम एक काम करो, कि मि देश से अपने बालबच्चों और स्त्रियों के लिये गाड़ियों ले जाओ, और अपने पिता को ले आओ।
प्रेरितों के काम 7:14

19. ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.

20. और अपनी सामग्री का मोह न करना; क्योंकि सारे मि देश में जो कुछ अच्छे से अच्छा है सो तुम्हारा है।

20. ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.

21. और इस्राएल के पुत्रों ने वैसा ही किया। और यूसुफ ने फिरौन की मानके उन्हें गाड़ियों दी, और मार्ग के लिये सीधा भी दिया।

21. ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.

22. उन में से एक एक जन को तो उस ने एक एक जोड़ा वस्त्रा भी दिया; और बिन्यामीन को तीन सौ रूपे के टुकडे और पांच जोड़े वस्त्रा दिए।

22. ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.

23. और अपने पिता के पास उस ने जो भेजा वह यह है, अर्थात् मि की अच्छी वस्तुओं से लदे हुए दस गदहे, और अन्न और रोटी और उसके पिता के मार्ग के लिये भोजनवस्तु से लदी हुई दस गदहियां।

23. ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.

24. और उस ने अपने भाइयों को विदा किया, और वे चल दिए; और उस ने उन से कहा, मार्ग में कहीं झगड़ा न करना।

24. ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.

25. मि से चलकर वे कनान देश में अपने पिता याकूब के पास पहुचे।

25. ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--

26. और उस से यह वर्णन किया, कि यूसुफ अब तक जीवित है, और सारे मि देश पर प्रभुता वही करता है। पर उस ने उनकी प्रतीति न की, और वह अपने आपे में न रहा।

26. ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.

27. तब उन्हों ने अपने पिता याकूब से यूसुफ की सारी बातें, जो उस ने उन से कहीं थी, कह दीं; जब उस ने उन गाड़ियों को देखा, जो यूसुफ ने उसके ले आने के लिये भेजीं थीं, तब उसका चित्त स्थिर हो गया।

27. ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.

28. और इस्राएल ने कहा, बस, मेरा पुत्रा यूसुफ अब तक जीवित है : मैं अपनी मृत्यु से पहिले जाकर उसको देखंूगा।।

28. ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |