Genesis - उत्पत्ति 48 | View All

1. इन बातों के पश्चात् किसी ने यूसुफ से कहा, सुन, तेरा पिता बीमार है; तब वह मनश्शे और एप्रैम नाम अपने दोनों पुत्रों को संग लेकर उसके पास चला।

1. ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.

2. और किसी ने याकूब को बता दिया, कि तेरा पुत्रा यूसुफ तेरे पास आ रहा है; तब इस्राएल अपने को सम्भालकर खाट पर बैठ गया।

2. ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.

3. और याकूब ने यूसुफ से कहा, सर्वशक्तिमान ईश्वर ने कनान देश के लूज नगर के पास मुझे दर्शन देकर आशीष दी,

3. ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.

4. और कहा, सुन, मैं तुझे फुला- फलाकर बढ़ाऊंगा, और तुझे राज्य राज्य की मण्डली का मूल बनाऊंगा, और तेरे पश्चात् तेरे वंश को यह देश दे दूंगा, जिस से कि वह सदा तक उनकी निज भूमि बनी रहे।
प्रेरितों के काम 7:3-5-45

4. ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.

5. और अब तेरे दोनों पुत्रा, जो मि में मेरे आने से पहिले उत्पन्न हुए हैं, वे मेरे ही ठहरेंगे; अर्थात् जिस रीति से रूबेन और शिमोन मेरे हैं, उसी रीति से एप्रैम और मनश्शे भी मेरे ठहरेंगे।

5. ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.

6. और उनके पश्चात् जो सन्तान उत्पन्न हो, वह तेरे तो ठहरेंगे; परन्तु बंटवारे के समय वे अपने भाइयों ही के वंश में गिने जाएंगे।

6. ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.

7. जब मैं पस्रान से आता था, तब एप्राता पहुंचने से थोड़ी ही दूर पहिले राहेल कनान देश में, मार्ग में, मेरे साम्हने मर गई : और मैं ने उसे वहीं, अर्थात् एप्राता जो बेतलेहम भी कहलाता है, उसी के मार्ग में मिट्टी दी।

7. ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.

8. तब इस्राएल को यूसुफ के पुत्रा देख पड़े, और उस ने पूछा, ये कौन हैं ?

8. ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು.

9. यूसुफ ने अपने पिता से कहा, ये मेरे पुत्रा हैं, जो परमेश्वर ने मुझे यहां दिए हैं : उस ने कहा, उनको मेरे पास ले आ कि मैं उन्हें आशीर्वाद दूं।

9. ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.

10. इस्राएल की आंखे बुढ़ापे के कारण धुन्धली हो गई थीं, यहां तक कि उसे कम सूझता था। तब यूसुफ उन्हें उनके पास ले गया ; और उस ने उन्हें चूमकर गले लगा लिया।

10. ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.

11. तब इस्राएल ने यूसुफ से कहा, मुझे आशा न थी, कि मैं तेरा मुख फिर देखने पाऊंगा : परन्तु देख, परमेश्वर ने मुझे तेरा वंश भी दिखाया है।

11. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.

12. तब यूसुफ ने उन्हें अपने घुटनों के बीच से हटाकर और अपने मुंह के बल भूमि पर गिरके दण्डवत् की।

12. ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.

13. तब यूसुफ ने उन दोनों को लेकर, अर्थात् एप्रैम को अपने दहिने हाथ से, कि वह इस्राएल के बाएं हाथ पड़े, और मनश्शे को अपने बाएं हाथ से, कि इस्राएल के दहिने हाथ पड़े, उन्हें उसके पास ले गया।

13. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.

14. तब इस्राएल ने अपना दहिना हाथ बढ़ाकर एप्रैम के सिर पर जो छोटा था, और अपना बायां हाथ बढ़ाकर मनश्शे के सिर पर रख दिया; उस ने तो जान बूझकर ऐसा किया; नहीं तो जेठा मनश्शे ही था।

14. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.

15. फिर उस ने यूसुफ को आशीर्वाद देकर कहा, परमेश्वर जिसके सम्मुख मेरे बापदादे इब्राहीम और इसहाक (अपने को जानकर ) चलते थे वही परमेश्वर मेरे जन्म से लेकर आज के दिन तक मेरा चरवाहा बना है ;
इब्रानियों 11:21

15. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,

16. और वही दूत मुझे सारी बुराई से छुड़ाता आया है, वही अब इन लड़कों को आशीष दे; और ये मेरे और मेरे बापदादे इब्राहीम और इसहाक के कहलाएं; और पृथ्वी में बहुतायत से बढ़ें।
इब्रानियों 11:21

16. ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.

17. जब यूसुफ ने देखा, कि मेरे पिता ने अपना दहिना हाथ एप्रैम के सिर पर रखा है, तब यह बात उसको बुरी लगी : सो उस ने अपने पिता का हाथ इस मनसा से पकड़ लिया, कि एप्रैम के सिर पर से उठाकर मनश्शे के सिर पर रख दे।

17. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.

18. और यूसुफ ने अपने पिता से कहा, हे पिता, ऐसा नहीं: क्योंकि जेठा यही है; अपना दहिना हाथ इसके सिर पर रख।

18. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.

19. उसके पिता ने कहा, नहीं, सुन, हे मेरे पुत्रा, मैं इस बात को भली भांति जानता हूं : यद्यपि इस से भी मनुष्यों की एक मण्डली उत्पन्न होगी, और यह भी महान् हो जाएगा, तौभी इसका छोटा भाई इस से अधिक महान हो जाएगा, और उसके वंश से बहुत सी जातियां निकलेंगी।

19. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.

20. फिर उस ने उसी दिन यह कहकर उनको आशीर्वाद दिया, कि इस्राएली लोग तेरा नाम ले लेकर ऐसा आशीर्वाद दिया करेंगे, कि परमेश्वर तुझे एप्रैम और मनश्शे के समान बना दे : और उस ने मनश्शे से पहिले एप्रैम का नाम लिया।

20. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.

21. तब इस्राएल ने यूसुफ से कहा, देख, मैं तो मरने पर हूं : परन्तु परमेश्वर तुम लोगों के संग रहेगा, और तुम को तुम्हारे पितरों के देश में फिर पहुंचा देगा।

21. ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.

22. और मैं तुझ को तेरे भाइयों से अधिक भूमि का एक भाग देता हूं, जिसको मैं ने एमोरियों के हाथ से अपनी तलवार और धनुष के बल से ले लिया है।
यूहन्ना 4:5

22. ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.



Shortcut Links
उत्पत्ति - Genesis : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |