28. चारपाइयां, तसले मिट्टी के बर्तन, गेहूं, जव, मैदा, लोबिया, मसूर, चबेना,
28. ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.