Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. इसके बाद दाऊद ने यहोवा से पूछा, कि क्या मैं यहूदा के किसी नगर में जाऊं? यहोवा ने उस से कहा, हां, जा। दाऊद ने फिर पूछा़, किस नगर में जाऊं? उस ने कहा, हेब्रोन में।
1. ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
2. तब दाऊद यिज्रेली अहीनोअम, और कमेंली नाबाल की स्त्री अबीगैल नाम, अपनी दोनों पत्नियों समेत वहाँ गया।
2. ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
3. और दाऊद अपने साथियों को भी एक एक के घराने समेत वहां ले गया; और वे हेब्रोन के गांवों में रहने लगे।
3. ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.
4. और यहूदी लोग गए, और वहां दाऊद का अभिषेक किया कि वह यहूदा के घराने का राजा हो।
4. ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
5. और दाऊद को यह समाचार मिला, कि जिन्हों ने शाऊल को मिट्टी दी वे गिलाद के याबेश नगर के लोग हैं। तब दाऊद ने दूतों से गिलाद के याबेश के लोगों के पास यह कहला भेजा, कि यहोवा की आशिष तुम पर हो, क्योंकि तुम ने अपने प्रभु शाऊल पर यह कृपा करके उसको मिट्टी दी।
5. ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
6. इसलिये अब यहोवा तुम से कृपा और सच्चाई का बर्त्ताव करे; और मैं भी तुम्हारी इस भलाई का बदला तुम को दूंगा, क्योंकि तुम ने यह काम किया है।
6. ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
7. और अब हियाव बान्धो, और पुरूषार्थ करो; क्योंकि तुम्हारा प्रभु शाऊल मर गया, और यहूदा के घराने ने अपने ऊपर राजा होने को मेरा अभिष्ेाक किया है।
7. ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
8. परन्तु नेर का पुत्रा अब्नेर जो शाऊल का प्रधान सेनापति था, उस ने शाऊल के पुत्रा ईशबोशेत को संग ले पार जाकर महनैम में पहुंचाया;
8. ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
9. और उसे गिलाद अशूरियों के देश यिज्रेल, एप्रैम, बिन्यामीन, वरन समस्त इस्राएल के देश पर राजा नियुक्त किया।
9. ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
10. शाऊल का पुत्रा ईशबोशेत चालीस वर्ष का था जब वह इस्राएल पर राज्य करने लगा, और दो वर्ष तक राज्य करता रहा। परन्तु यहूदा का घराना दाऊद के पक्ष में रहा।
10. ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.
11. और दाऊद के हेब्रोन में यहूदा के घराने पर राज्य करने का समय साढे सात वर्ष था।
11. ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
12. और नेर का पुत्रा अब्नेर, और शाऊल के पुत्रा ईशबोशेत के जन, महनैम से गिबोन को आए।
12. ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
13. तब सरूयाह का पुत्रा योआब, और दाऊद के जन, हेब्रोन से निकलकर उन से गिबोन के पोखरे के पास मिले; और दोनों दल उस पोखरे की एक एक ओर बैठ गए।
13. ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
14. तब अब्नेर ने योआब से कहा, जवान लोग उठकर हमारे साम्हने खेलें। योआब ने कहा, वे उठें।
14. ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
15. तब वे उठे, और बिन्यामीन, अर्थात् शाऊल के पुत्रा ईशबोशेत के पक्ष के लिये बारह जन गिनकर निकले, और दाऊद के जनों में से भी बारह निकले।
15. ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
16. और उन्हों ने एक दूसरे का सिर पकड़कर अपनी अपनी तलवार एक दूसरे के पांजर में भोंक दी; और वे एक ही संग मरे। इस से उस स्थान का नाम हेल्कथस्सूरीम पड़ा, वह गिबोन में है।
16. ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು.
17. और उस दिन बड़ा घोर से युद्ध हुआ; और अब्नेर और इस्राएल के पुरूष दाऊद के जनों से हार गए।
17. ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
18. वहां तो योआब, अबीशै, और असाहेल नाम सरूयाह के तीनों पुत्रा थे। और असाहेल बनैले चिकारे के समान वेग दौड़नेवाला़ था।
18. ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
19. तब असाहेल अब्नेर का पीछा करने लगा, और उसका पीछा करते हुए न तो दाहिनी ओर मुड़ा न बाई ओर।
19. ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.
20. अब्नेर ने पीछे फिरके पूछा, क्या तू असाहेल है? उस ने कहा, हां मैं वही हूँ।
20. ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.
21. अब्नेर ने उस से कहा, चाहे दाहिनी, चाहे बाई ओर मुड़, किसी जवान को पकड़कर उसका बकतर ले ले। परन्तु असाहेल ने उसका पीछा न छोड़ा।
21. ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
22. अब्नेर ने असाहेल से फिर कहा, मेरा पीछा छोड़ दे; मुझ को क्यों तुझे मारके मिट्टी में मिला देना पड़े? ऐसा करके मैं तेरे भाई योआब को अपना मुख कैसे दिखाऊंगा?
22. ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.
23. तौभी उस ने हट जाने को नकारा; तब अब्नेर ने अपने भाले की पिछाड़ी उसके पेट में ऐसे मारी, कि भाला आरपार होकर पीछे निकला; और वह वहीं गिरके मर गया। और जितने लोग उस स्थान पर आए जहां असाहेल गिरके मर गया, वहां वे सब खढ़े रहे।
23. ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
24. परन्तु योआब और अबीशै अब्नेर का पीछा करते रहे; और सूर्य डूबते डूबते वे अम्मा नाम उस पहाड़ी तक पहुंचे, जो गिबोन के जंगल के मार्ग में गीह के साम्हने है।
24. ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.
25. और बिन्यामीनी अबब्नेर के पीछे होकर एक दल हो गए, और एक पहाड़ी की चोटी पर खड़े हुए।
25. ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.
26. तब अब्नेर योआब को पुकारके कहने लगा, क्या तलवार सदा मारती रहे? क्या तू नहीं जानता कि इसका फल दु:खदाई होगा? तू कब तक अपने लोगों को आज्ञा न देगा, कि अपने भाइयों का पीछा छोड़कर लौटो?
26. ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
27. योआब ने कहा, परमेश्वर के जीवन की शपथ, कि यदि तू न बोला होता, तो निेसन्देह लोग सवेरे ही चले जाते, और अपने अपने भाई का पीछा न करते।
27. ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
28. तब योआब ने नरसिंगा फूंका; और सब लोग ठहर गए, और फिर इस्राएलियों का पीछा न किया, और लड़ाई फिर न की।
28. ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
29. और अब्नेर अपने जनों समेत उसी दिन रातोंरात अराबा से होकर गया; और यरदन के पार हो समस्त बित्रोन देश में होकर महनैम में पहुंचा।
29. ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
30. और योआब अब्नेर का पीछा छोड़कर लौटा; और जब उस ने सब लोगों को इकट्टा किया, तब क्या देखा, कि दाऊद के जनों में से उन्नीस पुरूष और असाहेल भी नहीं हैं।
30. ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.
31. परन्तु दाऊद के जनों ने बिन्यामीनियों और अब्नेर के जनों को ऐसा मारा कि उन में से तीन सौ साठ जन मर गए।
31. ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
32. और उन्हों ने असाहेल को उठाकर उसके पिता के क़ब्रिस्तान में, जो बेतलेहेम में था, मिट्टी दी। तब योआब अपने जनों समेत रात भर चलकर पह फटते हेब्रोन में पहुंचा।
32. ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.