Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. ( दाऊद के यरूशलेम में राज्य करने का आरम्भ ) तब इस्राएल के सब गोत्रा दाऊद के पास हेब्रोन में आकर कहने लगे, सुन, हम लोग और तू एक ही हाड़ मांस हैं।
1. ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
2. फिर भूतकाल में जब शाऊल हमारा राजा था, तब भी इस्राएल का अगुवा तू ही था; और यहोवा ने तुझ से कहा, कि मेरी प्रजा इस्राएल का चरवाहा, और इस्राएल का प्रधान तू ही होगा।मत्ती 2:6
2. ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
3. सो सब इस्राएली पुरनिये हेब्रोन में राजा के पास आए; और दाऊद राजा ने उनके साथ हेब्रोन में यहोवा के साम्हने वाचा बान्धी, और उन्हों ने इस्राएल का राजा होने के लिये दाऊद का अभिषेक किया।
3. ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
4. दाऊद तीस वर्ष का होकर राज्य करने लगा, और चालीस वर्ष तक राज्य करता रहा।
4. ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.
5. साढ़े सात वर्ष तक तो उस ने हेब्रोन में यहूदा पर राज्य किया, और तैंतीस वर्ष तक यरूशलेम में समस्त इस्राएल और यहूदा पर राज्य किया।
5. ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
6. तब राजा ने अपने जनों को साथ लिए हुए यरूशलेम को जाकर यबूसियों पर चढ़ाई की, जो उस देश के निवासी थे। उन्हों ने यह समझकर, कि दाऊद यहां पैठ न सकेगा, उस से कहा, जब तक तू अन्धें और लंगड़ों को दूर न करे, तब तक यहां पैठने न पाएगा।
6. ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
7. तौभी दाऊद ने सिरयोन नाम गढ़ को ले लिया, वही दाऊदपुर भी कहलाता है।
7. ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
8. उस दिन दाऊद ने कहा, जो कोई यबूसियों को मारना चाहे, उसे चाहिये कि नाले से होकर चढ़े, और अन्धे और लंगड़े जिन से दाऊद मन से घिन करता है उन्हें मारे। इस से यह कहावत चली, कि अन्धे और लगड़े भवन में आने न पाएंगे।
8. ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
9. और दाऊद उस गढ़ में रहने लगा, और उसका नाम दाऊदपुर रखा। और दाऊद ने चारों ओर मिल्लो से लेकर भीतर की ओर शहरपनाह बनवाई।
9. ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
10. और दाऊद की बड़ाई अधिक होती गई, और सेनाओं का परमेश्वर यहोवा उसके संग रहता था।
10. ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
11. और सोर के राजा हीराम ने दाऊद के पास दूत, और देवदारू की लकड़ी, और बढ़ई, और राजमिस्त्री भेजे, और उन्हों ने दाऊद के लिये एक भवन बनाया।
11. ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
12. और दाऊद को निश्चय हो गया कि यहोवा ने मुझे इस्राएल का राजा करके स्थिर किया, और अपनी इस्राएली प्रजा के निमित्त मेरा राज्य बढ़ाया है।
12. ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
13. जब दाऊद हेब्रोन से आया तब उसके बाद उस ने यरूशलेम की और और रखेलियां रख लीं, और पत्नियां बना लीं; और उसके और बेटे बेटियां उत्पन्न हुई।
13. ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
14. उसके जो सन्तान यरूशलेम में उत्पन्न हुए, उनके ये नाम हैं, अर्थात् शम्मू, शोबाब, नातान, सुलैमान,लूका 3:31
14. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
15. यिभार, एलोशू, नेपेग, यापी,
15. ಸೊಲೊಮೋನ್ ಇಬ್ಹಾರ್
16. एलीशामा, एल्यादा, और एलोपेलेत।
16. ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
17. जब पलिश्तियों ने यह सुना कि इस्राएल का राजा होने के लिये दाऊद का अभिषेक हुआ, तब सब पलिश्ती दाऊद की खोज में निकले; यह सुनकर दाऊद गढ़ में चला गया।
17. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
18. तब पलिश्ती आकर रपाईम नाम तराई में फैल गए।
18. ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
19. तब दाऊद ने यहावा से पूछा, क्या मैं पलिश्तियों पर चढ़ाई करूं? क्या तू उन्हें मेरे हाथ कर देगा? यहोवा ने दाऊद से कहा, चढ़ाई कर; क्योंकि मैं निश्चय पलिश्तियों को तेेरे हाथ कर दूंगा।
19. ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
20. तब दाऊद बालपरासीम को गया, और दाऊद ने उन्हें वहीं मारा; तब उस ने कहा, यहोवा मेरे साम्हने होकर मेरे शत्रुओं पर जल की धारा की नाई टूट पड़ा है।
20. ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
21. वहां उन्हों ने अपनी मूरतों को छोड़ दिया, और दाऊद और उसके जन उन्हें उठा ले गए।
21. ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
22. फिर दूसरी बार पलिश्ती चढ़ाई करके रपाईम नाम तराई में फैल गए।
22. ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
23. जब दाऊद ने यहोवा से पूछा, तब उस ने कहा, चढ़ाई न कर; उनके पीछे से घूमकर तूत वृक्षों के साम्हने से उन पर छापा मार।
23. ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
24. और जब तूत वृक्षों की फुनगियों में से सेना के चलने की सी आहट तुझे सुनाई पड़े, तब यह जानकर फुर्ती करना, कि यहोवा पलिश्तियों की सेना को मारने को मेरे आगे अभी पधारा है।
24. ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
25. यहोवा की इस आज्ञा के अनुसार दाऊद गेबा से लेकर गेजेर तक पलिश्तियों को मारता गया।
25. ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.