Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. जब शीबा की रानी ने यहोवा के नाम के विषय सुलैमान की की त्त सुनी, तब वह कठिन कठिन प्रश्नों से उसकी परीक्षा करने को चल पड़ी।मत्ती 6:29
1. ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
2. वह तो बहुत भारी दल, और मसालों, और बहुत सोने, और मणि से लदे ऊंट साथ लिये हुए यरूशलेम को आई; और सुलैमान के पास पहुंचकर अपने मन की सब बातों के विषय में उस से बातें करने लगी।
2. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
3. सुलैमान ने उसके सब प्रश्नों का उत्तर दिया, कोई बात राजा की बुध्दि से ऐसी बाहर न रही कि वह उसको न बता सका।
3. ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.
4. जब शीबा की रानी ने सुलैमान की सब बुध्दिमानी और उसका बनाया हुआ भवन, और उसकी मेज पर का भोजन देखा,लूका 12:27
4. ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ
5. और उसके कर्मचारी किस रीति बैठते, और उसके टहंलुए किस रीति खड़े रहते, और कैसे कैसे कपड़े पहिने रहते हैं, और उसके पिलानेवाले कैसे हैं, और वह कैसी चढ़ाई है, जिस से वह यहोवा के भवन को जाया करता है, यह सब जब उस ने देखा, तब वह चकित हो गई।
5. ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
6. तब उस ने राजा से कहा, तेरे कामों और बुध्दिमानी की जो की त्त मैं ने अपने देश में सुनी थी वह सच ही है।
6. ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
7. परन्तु जब तक मैं ने आप ही आकर अपनी आंखों से यह न देखा, तब तक मैं ने उन बातों की प्रतीत न की, परन्तु इसका आधा भी मुझे न बताया गया था; तेरी बुध्दिमानी और कल्याण उस की त्त से भी बढ़कर है, जो मैं ने सुनी थी।
7. ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
8. धन्य हैं तेरे जन ! धन्य हैं तेरे ये सेवक ! जो नित्य तेरे सम्मुख उपस्थित रहकर तेरी बुध्दि की बातें सुनते हैं।
8. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
9. धन्य है तेरा परमेश्वर यहोवा ! जो तुझ से ऐसा प्रसन्न हुआ कि तुझे इस्राएल की राजगद्दी पर विराजमान किया : यहोवा इस्राएल से सदा प्रेम रखता है, इस कारण उस ने तुझे न्याय और धर्म करने को राजा बना दिया है।
9. ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
10. और उस ने राजा को एक सौ बीस किक्कार सोना, बहुत सा सुगन्ध द्ररय, और मणि दिया; जितना सुगन्ध द्ररय शीबा की रानी ने राजा सुलैमान को दिया, उतना फिर कभी नहीं आया।
10. ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
11. फिर हीराम के जहाज भी जो ओपीर से सोना लाते थे, वह बहुत सी चन्दन की लकड़ी और मणि भी लाए।
11. ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
12. और राजा ने चन्दन की लकड़ी से यहोवा के भवन और राजभवन के लिये जंगले और गवैयों के लिये वीणा और सारंगियां बनवाई ; ऐसी चन्दन की लकड़ी आज तक फिर नहीं आई, और न दिखाई पड़ी है।
12. ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
13. और शीबा की रानी ने जो कुछ चाहा, वही राजा सुलैमान ने उसकी इच्छा के अनुसार उसको दिया, फिर राजा सुलैमान ने उसको अपनी उदारता से बहुत कुछ दिया, तब वह अपने जनों समेत अपने देश को लौट गई।
13. ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
14. जो सोना प्रति वर्ष सुलैमान के पास पहुंचा करता था, उसका तौल छेसौ छियासठ किक्कार था।
14. ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
15. इस से अधिक सौदागरों से, और रयोपारियों के लेन देन से, और दोगली जातियों के सब राजाओं, और अपने देश के गवर्नरो से भी बहुत कुछ मिलता था।
15. ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
16. और राजा सुलैमान ने सोना गढ़बाकर दो सौ बड़ी बड़ी ढालें बनवाई; एक एक ढाल में छे छे सौ शेकेल सोना लगा।
16. ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.
17. फिर उस ने सोना गढ़वाकर तीन सौ छोटी ढालें भी बनवाई; एक एक छोटी ढाल में, तीन माने सोना लगा; और राजा ने उनको लबानोनी वन नाम भवन में रखवा दिया।
17. ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
18. और राजा ने हाथीदांत का एक बड़ा सिंहासन बनवाया, और उत्तम कुन्दन से मढ़वाया।
18. ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.
19. उस सिंहासन में छे सीढ़ियां थीं; और सिंहासन का सिरहाना पिछाड़ी की ओर गोल था, और बैठने के स्थान की दोनों अलग टेक लगी थीं, और दोनों टेकों के पास एक एक सिंह खड़ा हुआ बना था।
19. ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
20. और छहों सीढ़ियों की दोनों अलंग एक एक सिंह खड़ा हुआ बना था, कुल बारह हुए। किसी राज्य में ऐसा कभी नहीं बना;
20. ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.
21. और राजा सुलैमान के पीने के सब पात्रा सोने के बने थे, और लबानोनी बन नाम भवन के सब पात्रा भी चोखे सोने के थे, चांदी का कोई भी न था। सुलैमान के दिनों में उसका कुछ लेखा न था।
21. ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
22. क्योंकि समुद्र पर हीराम के जहाजों के साथ राजा भी तश श के जहाज़ रखता था, ओर तीन तीन वर्ष पर तश श के जहाज़ सोना, चांदी, हाथीदांत, बन्दर और मयूर ले आते थे।
22. ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
23. इस प्रकार राजा सुलैमान, धन और बुध्दि में पृथ्वी के सब राजाओं से बढ़कर हो गया।
23. ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
24. और समस्त पृथ्वी के लोग उसकी बुध्दि की बातें सुनने को जो परमेश्वर ने मन में उत्पन्न की थीं, सुलैमान का दर्शन पाना चाहते थे।
24. ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
25. और वे प्रति वर्ष अपनी अपनी भेंट, अर्थात् चांदी और सोने के पात्रा, वस्त्रा, शस्त्रा, सुगन्ध द्ररय, घोड़े, और खच्चर ले आते थे।
25. ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
26. और सुलैमान ने रथ और सवार इकट्ठे कर लिए, तो उसके चौदह सौ रथ, और बारह हजार सवार हुए, और उनको उस ने रथों के नगरों में, और यरूशलेम में राजा के पास ठहरा रखा।
26. ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
27. और राजा ने बहुतायत के कारण, यरूशलेम में चांदी को तो ऐसा कर दिया जैसे पत्थर और देवदारू को जैसे नीचे के देश के गूलर।
27. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
28. और जो घोड़े सुलैमान रखता था, वे मिस्र से आते थे, और राजा के व्योपारी उन्हें झुणड झुणड करके ठहराए हुए दाम पर लिया करते थे।
28. ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
29. एक रथ तो छे सौ शेकेल चांदी पर, और एक घोड़ा डेढ़ सौ शेकेल पर, मिस्र से आता था, और इसी दाम पर वे हित्तियों और अराम के सब राजाओं के लिये भी व्योपारियों के द्वारा आते थे।
29. ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.