21. जब रइूबियाम यरूशलेम को आया, तब उस ने यहूदा के पूर्ण घराने को, और बिन्यामीन के गोत्रा को, जो मिलकर एक लाख अस्सी हजार अच्छे योठ्ठा थे, इकट्ठा किया, कि वे इस्राएल के घराने के साथ लड़कर सुलैमान के पुत्रा रहूबियाम के वश में फिर राज्य कर दें।
21. ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.