2. उस जन ने यहोवा से वचन पाकर वेदी के विरूद्ध यों पुकारा, कि वेदी, हे वेदी ! यहोवा यों कहता है, कि सुन, दाऊद के कुल में योशिरयाह नाम एक लड़का उत्पन्न होगा, वह उन ऊंचे स्थनों के याजकों को जो तुझ पर धूप जलाते हैं, तुझ पर बलि कर देगा; और तुझ पर पनुष्यों की हडि्डयां जलाई जाएंगी।
2. ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.