1 Kings - 1 राजाओं 16 | View All

1. तब परमेश्वर का सन्दूक ले आकर उस तम्हू में रखा गया जो दाऊद ने उसके लिये खड़ा कराया था; और परमेश्वर के साम्हने होमबलि और मेलबलि चढ़ाए गए।

1. ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.

2. जब दाऊद होमबलि और मेलबलि चढ़ा जूका, तब उस ने यहोवा के नाम से प्रजा को आशीर्वाद दिया।

2. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.

3. और उस ने क्या पुरूष, क्या स्त्री, सब इस्राएलियों को एक एक रोटी और एक एक टुकड़ा मांस और किशमिश की एक एक टिकिया बंटवा दी।

3. ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.

4. तब उस ने कई लेवियों को इसलिये ठहरा दिया, कि यहोवा के सत्दूक के साम्हने सेवा टहल किया करें, और इस्राएल के परमेश्वर यहोवा की चर्चा और उसका धन्यवाद और स्तुति किया करें।

4. ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.

5. उनका मुखिया तो आसाप था, और उसके नीचे जकर्याह था, फिर यीएल, शमीरामोत, यहीएल, मत्तित्याह, एलीआब बनायाह, ओबेदेदोम और यीएल थे; ये तो सारंगियां और वीणाएं लिये हुए थे, और आसाप झांझ पर राग बजाता था।

5. ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?

6. और बनायाह और यहजीएल नाम याजक परमेश्वर की वाचा के सन्दूक के साम्हने नित्य तुरहियां बजाने के लिए नियुक्त किए गए।

6. ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.

7. तब उसी दिन दाऊद ने यहोवा का धन्यवाद करने का काम आसाम और उसके भाइयों को सौंप दिया।

7. ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.

8. यहोवा का धन्यवाद करो, उस से प्रार्थना करो; देश देश में उसके कामों का प्रचार करो।

8. ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.

9. उसका गीत गाओ, उसका भजन करो, उसके सब आश्चर्य- कम का ध्यान करो।

9. ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.

10. उसके पवित्रा नाम पर घपंड करो; यहोवा के खोजियों का हृदय आनन्दित हो।

10. ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.

11. यहोवा और उसकी सामर्थ की खोज करो; उसके दर्शन के लिए लगातार खोज करो।

11. ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.

12. उसेक किए हुए आर्श्ख्यकर्म, उसके चमत्कार और न्यायवचन स्मरण करो।

12. ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ

13. हे उसके दास इस्राएल के वंश, हे याकूब की सन्तान तुम जो उसके चुने हुए हो !

13. ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.

14. वही हमारा परमेश्वर यहोवा है, उसके न्याय के काम पृथ्वी भर में होते हैं।

14. ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

15. उसकी वाचा को सदा स्मरण रखो, यह वही वचन है जो उस ने हजार पीढ़ियों के लिये ठहरा दिया।

15. ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ

16. वह वाचा उस ने इब्राहीम के साथ बान्धी, और उसी के विषय उस ने इसहाक से शपथ खाई,

16. ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.

17. और उसी को उस ने याकूब के लिये विधि करके और इस्राएल के लिये सदा की वाचा बान्धकर यह कहकर दृढ़ किया, कि

17. ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.

18. मैं कनान देश तुझी को दूंगा, वह बांट में तुम्हारा निज भाग होगा।

18. ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.

19. उस समय तो तुम गिनती में थोड़े थे, वरन बहुत ही थोड़े और उस देश में परदेशी थे।

19. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.

20. और वे एक जाति से दूसरी जाति में, और एक जाज्य से दूसरे में फिरते तो रहे,

20. ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

21. परन्तु उस ने किसी पनुष्य को उन पर अन्धेर करने न दिया; और वह राजाओं को उनके निमित्त यह धमकी देता था, कि

21. ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.

22. मेरे अभिषिक्तों को मत छुओ, और न मेरे नबियों की हानि करो।

22. ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.

23. हे समस्त पृथ्वी के लोगो यहोवा का गीत गाओ। प्रतिदिन उसके किए हुए उठ्ठार का शुभ समाचार सुनाते रहो।

23. ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;

24. अन्यजातियों में उसकी महिमा का, और देश देश के लोगों में उसके आश्चर्य- कम का वर्णन करो।

24. ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.

25. क्योंकि यहोवा महान और स्तुति के अति योग्य है, वह तो सब देवताओं से अधिक भययोग्य है।

25. ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.

26. क्योंकि देश देश के सब देवता मूर्तियां ही हैं; परन्तु यहोवा ही ने स्वर्ग को बनाया है।

26. ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.

27. उसके चारों ओर विभव और ऐश्वर्य है; उसके स्थान में सामर्थ और आनन्द है।

27. ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

28. हे देश देश के कुलो, यहोवा का गुणानुवाद करो, यहोवा की महिमा और सामर्थ को मानो।

28. ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.

29. यहोवा के नाम की महिमा ऐसी मानो जो उसके नाम के योग्य है। भेंट लेकर उसके सम्मुख आओ, पवित्राता से शोभायमान होकर यहोवा को दणडवत करो।

29. ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;

30. हे सारी पृथ्वी के लोगो उसके साम्हने थरथराओ ! जगत ऐसा स्थिर है, कि वह टलने का नहीं।

30. ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.

31. आकाश आनन्द करे और पृथ्वी मगन हो, और जाति जाति में लोग कहें, कि यहोवा राजा
प्रकाशितवाक्य 2:20

31. ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.

32. हुआ है। समुद्र और उस में की सब वस्तुएं गरज उठें, मैदान और जो कुछ उस में है सो प्रफुल्लित हों।

32. ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,

33. उसी समय वन के वृक्ष यहोवा के साम्हने जयजयकार करें, क्योंकि वह पृथ्वी का न्याय करने को आनेवाला है।

33. ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.

34. यहोवा का धन्यवाद करो, क्योंकि वह भला है; उसकी करूणा सदा की है।

34. ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.



Shortcut Links
1 राजाओं - 1 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |