1 Kings - 1 राजाओं 2 | View All

1. जब दाऊद के मरने का समय निकट आया, तब उस ने अपने पुत्रा सुलैमान से कहा,

1. ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ

2. कि मैं लोक की रीति पर कूच करनेवाला हूँ इसलिये तू हियाब बांधकर पुरूषार्थ दिखा।

2. ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.

3. और जो कुछ तेरे परमेश्वर यहोवा ने तुझे सौंपा है, उसकी रक्षा करके उसके माग पर चला करना और जैसा मूसा की व्यवस्था में लिखा है, वैसा ही उसकी विधियों तथा आज्ञाओं, और नियमों, और चितौनियों का पालन करते रहना; जिस से जो कुछ तू करे और जहां कहीं तू जाए, उस में तू सफल होए;

3. ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ

4. और यहोवा अपना वह वचन पूरा करे जो उस ने मेरे विषय में कहा था, कि यदि तेरी सन्तान अपनी चाल के विषय में ऐसे सावधान रहें, कि अपने सम्पूर्ण हृदय और सम्पूर्ण प्राण से सच्चाई के साथ नित मेरे सम्मुख चलते रहें तब तो इस्राएल की राजगद्दी पर विराजनेवाले की, तेरे कुल परिवार में घटी कभी न होगी।

4. ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.

5. फिर तू स्वयं जानता है, कि सरूयाह के पुत्रा योआब ने मुझ से क्या क्या किया ! अर्थात् उस ने नेर के पुत्रा अब्नेर, और येतेर के पुत्रा अमासा, इस्राएल के इन दो सेनापतियों से क्या क्या किया। उस ने उन दोनों को घात किया, और मेल के सपय युठ्ठ का लोहू बहाकर उस से अपनी कमर का कमरबन्द और अपने पावों की जूतियां भिगो दीं।

5. ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.

6. इसलिये तू अपनी बुध्दि से काम लेना और उस पक्के बालवाले को अधोलोक में शांति से उतरने न देना।

6. ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.

7. फिर गिलादी बर्जिल्लै के पुत्रों पर कृपा रखना, और वे तेरी मेज पर खानेवालों में रहें, क्योंकि जब मैं तेरे भाई अबशालोम के साम्हने से भागा जा रहा था, तब उन्हों ने मेरे पास आकर वैसा ही किया था।

7. ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.

8. फिर सुन, तेरे पास बिन्यामीनी गेरा का पुत्रा बहूरीमी शिमी रहता है, जिस दिन मैं महनैम को जाता था उस दिन उस ने मुझे कड़ाई से शाप दिया था पर जब वह मेरी भेंट के लिये यरदन को आया, तब मैं ने उस से यहोवा की यह शपथ खाई, कि मैं तुझे तलवार से न मार डालूंगा।

8. ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.

9. परन्तु अब तू इसे निदष न ठहराना, तू तो बुध्दिमान पुरूष है; तुझे मालूम होगा कि उसके साथ क्या करना चाहिये, और उस पक्के बालवाले का लोहू बहाकर उसे अधोलोक में उतार देना।

9. ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.

10. तब दाऊद अपने पुरखाओं के संग सो गया और दाऊदमुर में उसे मिट्टी दी गई।
प्रेरितों के काम 2:29, प्रेरितों के काम 13:36

10. ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.

11. दाऊद ने इस्राएल पर चालीस वर्ष राज्य किया, सात वर्ष तो उस ने हब्रोन में और तैंतीस वर्ष यरूशलेम में राज्य किया था।

11. ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

12. तब सुलैमान अपने पिता दाऊद की गद्दी पर विराजमान हुआ और उसका राज्य बहुत दृढ़ हुआ।

12. ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.

13. और हग्गीत का पुत्रा अदोनिरयाह, सुलैमान की माता बतशेबा के पास आया, और बतशेबा ने पूछा, क्या तू मित्राभाव से आता है?

13. ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.

14. उस ने उत्तर दिया, हां, मित्राभाव से ! फिर वह कहने लगा, मुझे तुझ से एक बात कहनी है। उस ने कहा, कह !

14. ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.

15. उस ने कहा, तुझे तो मालूम है कि राज्य मेरा हो गया था, और समस्त इस्राएली मेरी ओर मुंह किए थे, कि मैं राज्य करूं; परन्तु अब राज्य पलटकर मेरे भाई का हो गया है, क्योंकि वह यहोवा की ओर से उसको मिला है।

15. ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.

16. इसलिये अब मैं तुझ से एक बात मांगता हूँ, मुझ से नाही न करना उस ने कहा, कहे जा।

16. ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.

17. उस ने कहा, राजा सुलैमान तुझ से नाही न करेगा; इसलिये उस से कह, कि वह मुझे शूनेमिन अबीशग को ब्याह दे।

17. ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;

18. बतशेबा ने कहा, अच्छा, मैं तेरे लिये राजा से कहूंगी।

18. ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.

19. तब बतशेबा अदोनिरयाह के लिये राजा सुलैमान से बातचीत करने को उसके पास गई, और राजा उसकी भेंट के लिये उठा, और उसे दणडवत् करके अपने सिंहासन पर बैठ गयो फिर राजा ने अपनी माता के लिये एक सिंहासन रख दिया, और वह उसकी दाहिनी ओर बैठ गई।

19. ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.

20. तब वह कहने लगी, मैं तुझ से एक छोटा सा वरदान मांगती हूँ इसलिये पुझ से नाही न करना, राजा ने कहा, हे माता मांग; मैं तुझ से नाही न करूंगा।

20. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.

21. उस ने कहा, वह शूनेमिन अबीशग तेरे भाई अदोनिरयाह को ब्याह दी जाए।

21. ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.

22. राजा सुलैमान ने अपनी माता को उत्तर दिया, तू अदोनिरयाह के लिये शूनेमिन अबीशग ही को क्यो मांगती है? उसके लिये राज्य भी मांग, क्योंकि वह तो मेरा बड़ा भाई है, और उसी के लिये क्या ! एब्यातार याजक और सरूयाह के पुत्रा योआब के लिये भी मांग।

22. ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.

23. और राजा सुलैमान ने यहोवा की शपथ खाकर कहा, यदि अदोनिरयाह ने यह बात अपने प्राण पर खेलकर न कही हो तो परमेश्वर मुझ से वैसा ही क्या वरन उस से भी अधिक करे।

23. ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.

24. अब यहोवा जिस ने पुझे स्थिर किया, और मेरे पिता दाऊद की राजगद्दी पर विराजमान किया है और अपने वचन के अनुसार मेरे घर बसाया है, उसके जीपन की शपथ आज ही अदोनिरयाह मार डाला जाएगा।

24. ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.

25. और राजा सुलैमान ने यहोयादा के पुत्रा बनायाह को भेज दिया और उस ने जाकर, उसको ऐसा मारा कि वह मर गया।

25. ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.

26. और एब्यातार याजक से राजा ने कहा, अनातोत में अपनी भूमि को जा; क्योंकि तू भी प्राणदणड के योग्य है। आज के दिन तो मैं तुझे न मार डालूंगा, क्योंकि तू मेरे पिता दाऊद के साम्हने प्रभु यहोवा का सन्दूक उठाया करता था; और उन सब दु:खों में जो मेरे पिता पर पड़े थे तू भी दु:खी था।

26. ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.

27. और सुलैमान ने एब्यातार को यहोवा के याजक होने के पद से उतार दिया, इसलिये कि जो वचन यहोवा ने एली के वंश के विषय में शीलो में कहा था, वह पूरा हो जाए।

27. ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.

28. इसका समाचार योआब तक पहुंचा; योआब अबशालोम के पीछे तो नहीं हो लिया था, परन्तु अदोनिरयाह के पीछे हो लिया था। तब योआब यहोवा के तम्बू को भाग गया, और वेदी के सींगों को पकड़ लिया।

28. ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

29. जब राजा सुलैमान को यह समाचार मिला, कि योआब यहोवा के तम्बू को भाग गया है, और वह वेदी के पास है, तब सुलैमान ने यहोयादा के पुत्रा बनायाह को यह कहकर भेज दिया, कि तू जाकर उसे मार डाल।

29. ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.

30. तब बनायाह ने यहोवा के तम्बू के पास जाकर उससे कहा, राजा की यह आज्ञा है, कि निकल आ। उस ने कहा, नहीं, मैं यहीं मर जाऊंगा। तब बनायाह ने लौटकर यह सन्देश राजा को दिया कि योआब ने मुझे यह उत्तर दिया।

30. ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು.

31. राजा ने उस से कहा, उसके कहने के अनुसार उसको मार डाल, और उसे मिट्टी दे; ऐसा करके निदषों का जो खून योआब ने किया है, उसका दोष तू मुझ पर से और मेरे पिता के घराने पर से दूर करेगा।

31. ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.

32. और यहोवा उसके सिर वह खून लौटा देगा क्योंकि उस ने मेरे पिता दाऊद के बिना जाने अपने से अधिक धम और भले दो पुरूषों पर, अर्थात् इस्राएल के प्रधान सेनापति नेर के पुत्रा अब्नेर और यहूदा के प्रधान सेनापति येतेर के पुत्रा अमासा पर टूटकर उनको तलवार से मार डाला था।

32. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.

33. यों योआब के सिर पर और उसकी सन्तान के सिर पर खून सदा तक रहेगा, परन्तु दाऊद और उसके वंश और उसके घराने और उसके राज्य पर यहोवा की ओर से शांति सदैव तक रहेगी।

33. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.

34. तब यहोयादा के पुत्रा बनायाह ने जाकर योआब को मार डाला; और उसको जंगल में उसी के घर में मिट्टी दी गई।

34. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.

35. तब राजा ने उसके स्थान पर यहोयादा के पुत्रा बनायाह को प्रधान सेनापति ठहराया; और एब्यातार के स्थान पर सादोक याजक को ठहराया।

35. ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.

36. और राजा ने शिमी को बुलवा भेजा, और उस से कहा, तू यरूशलेम में अपना एक घर बनाकर वहीं रहनो और नगर से बाहर कहीं न जाना।

36. ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.

37. तू निश्चय जान रख कि जिस दिन तू निकलकर किद्रोन नाले के पार उतरे, उसी दिन तू निेसन्देह मार डाला जाएगा, और तेरा लोहू तेरे ही सिर पर पड़ेगा।

37. ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.

38. शिमी ने राजा से कहा, बात अच्छी है; जैसा मेरे प्रभु राजा ने कहा है, वैसा ही तेरा दास करेगा। तब शिमी बहुत दिन यरूशलेम में रहा।

38. ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.

39. परन्तु तीन वर्ष के व्यतीत होने पर शिमी के दो दास, गत नगर के राजा माका के पुत्रा आकीश के पास भाग गए, और शिमी को यह समाचार मिला, कि तेरे दास गत में हैं।

39. ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್ನಲ್ಲಿದ್ದಾರೆಂದು ತಿಳಿಸಿ ದರು.

40. तब शिमी उठकर अपने गदहे पर काठी कसकर, अपने दास को ढूंढ़ने के लिये गत को आकीश के पास गया, और अपने दासों को गत से ले आया।

40. ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.

41. जब सुलैमान राजा को इसका समाचार मिला, कि शिमी यरूशलेम से गत को गया, और फिर लौट आया है,

41. ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು.

42. तब उस ने शिमी को बुलवा भेजा, और उस से कहा, क्या मैं ने तुझे यहोवा की शपथ न खिलाई थी? और तुझ से चिताकर न कहा था, कि यह निश्चय जान रख कि जिस दिन तू निकलकर कहीं चला जाए, उसी दिन तू निेसन्देह मार डाला जाएगा? और क्या तू ने मुझ से न कहा था, कि जो बात मैं ने सुनी, वह अच्छी है?

42. ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?

43. फिर तू ने यहोवा की शपथ और मेरी दृढ़ आज्ञा क्यों नहीं मानी?

43. ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.

44. और राजा ने शिमी से कहा, कि तू आप ही अपने मन में उस सब दुष्टता को जानता है, जो तू ने मेरे पिता दाऊद से की थी? इसलिये यहोवा तेरे सिर पर तेरी दुष्टता लौटा देगा।

44. ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

45. परन्तु राजा सुलैमान धन्य रहेगा, और दाऊद का राज्य यहोवा के साम्हने सदैव दृढ़ रहेगा।

45. ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.

46. तब राजा ने यहोयादा के पुत्रा बनायाह को आज्ञा दी, और उस ने बाहर जाकर, उसको ऐसा मारा कि वह भी मर गया। और सुलैमान के हाथ मे राज्य दृढ़ हो गया।

46. ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.



Shortcut Links
1 राजाओं - 1 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |