1 Kings - 1 राजाओं 20 | View All

1. और अराम के राजा बेन्हदद ने अपनी सारी सेना इकट्ठी की, और उसके साथ बत्तीस राजा और घोड़े और रथ थे; उन्हें संग लेकर उस ने शोमरोन पर चढ़ाई की, और उसे घेर के उसके विरूद्ध लड़ा।
मत्ती 12:42, लूका 11:31

1. ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.

2. और उस ने नगर में इस्राएल के राजा अहाब के पास दूतों को यह कहने के लिये भेजा, कि बेन्हदद तुझ से यों कहता है,

2. ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;

3. कि तेरा चान्दी सोना मेरा है, और तेरी स्त्रियों और लड़केबालों में जो जो उत्तम हैं वह भी सब मेरे हैं।

3. ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.

4. इस्राएल के राजा ने उसके पास कहला भेजा, हे मेरे प्रभु ! हे राजा ! तेरे वचन के अनुसार मैं और मेरा जो कुछ है, सब तेरा है।

4. ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.

5. उन्हीं दूतों ने फिर आकर कहा बेन्हदद तुझ से यों कहता है, कि मैं ने तेरे पास यह कहला भेजा था कि तुझे अपनी चान्दी सोना और स्त्रियां और बालक भी मुझे देने पड़ेंगे।

5. ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.

6. परन्तु कल इसी समय मैं अपने कर्मचारियों को तेरे पास भेजूंगा और वे तेरे और तेरे कर्मचारियों के धरों में ढूंढ़- ढांढ़ करेंगे, और तेरी जो जो मनभावनी वस्तुएं निकालें उन्हें वे अपने अपने हाथ में लेकर आएंगे।

6. ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.

7. तब इस्राएल के राजा ने अपने देश के सब पुरनियों को बुलवाकर कहा, सोच विचार करो, कि वह मनुष्य हमारी हानि ही का अभिलाषी है; उस ने मुझ से मेरी स्त्रियां, बालक, चान्दी सोना मंगा भेजा है, और मैं ने इन्कार न किया।

7. ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.

8. तब सब पुरनियों ने और सब साधारण लोगों ने उस से कहा, उसकी न सुनना; और न मानना।

8. ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--

9. तब राजा ने बेन्हदद के दूतों से कहा, मेरे प्रभु राजा से मेरी ओर से कहो, जो कुुछ तू ने पहिले अपने दास से चाहा था वह तो मैं करूंगा, परन्तु यह मुझ से न होगा। तब बेन्हदद के दूतों ने जाकर उसे यह उत्तर सुना दिया।

9. ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.

10.

10. ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.

11. तब बेन्हदद ने अहाब के पास कहला भेजा, यदि शोमरोन में इतनी धूलि निकले कि मेरे सब पीछे चलनेहारों की मुट्ठी भर कर अट जाए तो देवता मेरे साथ ऐसा ही वरन इस से भी अधिक करें।

11. ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.

12. इस्राएल के राजा ने उत्तर देकर कहा, उस से कहो, कि जो हथियार बान्धता हो वह उसकी नाई न फूले जो उन्हें उतारता हो।

12. ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.

13. यह वचन सुनते ही वह जो और राजाओं समेत डेरों में पी रहा था, उस ने अपने कर्मचारियों से कहा, पांति बान्धो, तब उन्हों ने नगर के विरूद्ध पांति बान्धी।

13. ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.

14. तब एक नबी ते इस्राएल के राजा अहाब के पास जाकर कहा, यहोवा तुझ से यों कहता है, यह बड़ी भीड़ जो तू ने देखी है, उस सब को मैं आज तेरे हाथ में कर दूंगा, इस से तू जान लेगा, कि मैं यहोवा हूँ।

14. ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.

15. अहाब ने पूछा, किस के द्वारा? उस ने कहा यहोवा यों कहता है, कि प्रदेशों के हाकिमों के सेवकों के द्वारा ! फिर उस ने पूछा, युठ्ठ को कौन आरम्भ करे? उस ने उत्तर दिया, तू ही।

15. ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.

16. तब उस ने प्रदेशों के हाकिमों के सेवकों की गिनती ली, और वे दो सौ बत्तीस निकले; और उनके बाद उस ने सब इस्राएली लोगों की गिनती ली, और वे सात हजार निकले।

16. ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.

17. ये दोपहर को निकल गए, उस समय बेन्हदद अपने सहायक बत्तीसों राजाओं समेत डेरों में दारू पीकर मतवाला हो रहा था।

17. ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.

18. प्रदेशों के हाकिमों के सेवक पहिले निकले। तब बेन्हदद ने दूत भेजे, और उन्हों ने उस से कहा, शोमरोन से कुछ मनुष्य निकले आते हैं।

18. ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.

19. उस ने कहा, चाहे वे मेल करने को निकले हों, चाहे लड़ने को, तौभी उन्हें जीवित ही पकड़ लाओ।

19. ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.

20. तब प्रदेशों के हाकिमों के सेवक और उनके पीछे की सेना के सिपाही नगर से निकले।

20. ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.

21. तौर वे अपने अपने साम्हने के पुरूष को पारने लगे; और अरामी भागे, और इस्राएल ने उनका पीछा किया, और अराम का राजा बेन्हदद, सवारों के संग घोड़े पर चढ़ा, और भागकर बच गया।

21. ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.

22. तब इस्राएल के राजा ने भी निकलकर घोड़ों और रथों को मारा, और अरामियों को बड़ी मार से मारा।

22. ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.

23. तब उस नबी ने इस्राएल के राजा के पास जाकर कहा, जाकर लड़ाई के लिये अपने को दृढ़ कर, और सचेत होकर सोच, कि क्या करना है, क्योंकि नये वर्ष के लगते ही अराम का राजा फिर तुझ पर चढ़ाई करेगा।

23. ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.

24. तब अराम के राजा के कर्मचारियों ने उस से कहा, उन लोगों का देवता पहाड़ी देवता है, इस कारण वे हम पर प्रबल हुए; इसलिये हम उन से चौरस भूमि पर लड़ें तो निश्चय हम उन पर प्रबल हो जाएंगे।

24. ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;

25. और यह भी काम कर, अर्थात् सब राजाओं का पद ले ले, और उनके स्थान पर सेनापतियों को ठहरा दे।

25. ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.

26. फिर एक और सेना जो तेरी उस सेना के बराबर हो जो नष्ट हो गई है, घोड़े के बदले घोड़ा, और रथ के बदले रथ, अपने लिये गिन ले; तब हम चौरस भूमि पर उन से लड़ें, और निश्चय उन पर प्रबल हो जाएंगे। उनकी यह सम्मति मानकर बेन्हदद ने वैसा ही किया।

26. ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.

27. और नये वर्ष के लगते ही बेन्हदद ने अरामियों को इकट्ठा किया, और इस्राएल से लड़ने के लिये अपेक को गया।

27. ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.

28. और इस्राएली भी इकट्ठे किए गए, और उनके भोजन की तैयारी हुई; तब वे उनका साम्हना करने को गए, और इस्राएली उनके साम्हने डेरे डालकर बकरियों के दो छोटे झुणड से देख पड़े, परन्तु अरामियों से देश भर गया।

28. ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.

29. तब परमेश्वर के उसी जन ने इस्राएल के राजा के पास जाकर कहा, यहोवा यों कहता है, अरामियों ने यह कहा है, कि यहोवा पहाड़ी देवता है, परन्तु नीची भूमि का नहीं है; इस कारण मैं उस बड़ी भीड़ को तेरे हाथ में कर दूंगा, तब तुम्हें बोध हो जाएगा कि मैं यहोवा हूँ।

29. ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.

30. और वे सात दिन आम्हने साम्हने डेरे डाले पड़े रहे; तब सातवें दिन युठ्ठ छिड़ गया; और एक दिन में इस्राएलियों ने एक लाख अरामी पियादे मार डाले।

30. ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.

31. जो बच गए, वह अपेक को भागकर नगर में घुसे, और वहां उन बचे हुए लोगों में से सत्ताईस हजार पुरूष श्हरपनाह की दीवाल के गिरने से दब कर मर गए। बेन्हदद भी भाग गया और नगर की एक भीतरी कोठरी में गया।

31. ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.

32. तब उसके कर्मचारियों ने उस से कहा, सुन, हम ने तो सुना है, कि इस्राएल के घराने के राजा दयालु राजा होते हैं, इसदिये हमें कमर में टाट और सिर पर रस्सियां बान्धे हुए इस्राएल के राजा के पास जाने दे, सम्भव है कि वह तेरा प्राण बचा ले।

32. ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.

33. तब वे कमर में टाट और सिर पर रस्सियां बान्ध कर इस्राएल के राजा के पास जाकर कहने लगे, तेरा दास बेन्हदद तुझ से कहता है, कृपा कर के मुझे जीवित रहने दे। राजा ने उत्तर दिया, क्या वह अब तक जीवित है? वह तो मेरा भाई है।

33. ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.

34. उन लोगों ने इसे शुभ शकुन जानकर, फुत से बूझ लेने का यत्न किया कि यह उसके मन की बात है कि नहीं, और कहा, हां तेरा भाई बेन्हदद। राजा ने कहा, जाकर उसको ले आओ। तब बेन्हदद उसके पास निकल आया, और उस ने उसे अपने रथ पर चढ़ा लिया।

34. ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.

35. तब बेन्हदद ने उस से कहा, जो नगर मेरे पीता ने तेरे पिता से ले लिए थे, उनको मैं फेर दूंगा; और जैसे मेरे पिता ने शोमरोन में अपने लिये सड़कें बनवाई, वैसे ही तू दमिश्क में सड़कें बनवाना। अहाब ने कहा, मैं इसी वाचा पर तुझे छोड़ देता हूँ, तब उस ने बेन्हदद से वाचा बान्धकर, उसे स्वतन्त्रा कर दिया।

35. ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.

36. इसके बाद नबियों के चेलों में से एक जन ने यहोवा से वचन पाकर अपने संगी से कहा, मुझे मार, जब उस मनुष्य ने उसे मारने से इनकार किया,

36. ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.

37. तब उस ने उस से कहा, तू ने यहोवा का वचन नहीं माना, इस कारण सुन, ज्योंही तू मेरे पास से चला जाएगा, त्योंही सिंह से मार डाला जाएगा। तब ज्योंही वह उसके पास से चला गया, ज्योंही उसे एक सिंह मिला, और उसको मार डाला।

37. ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.

38. फिर उसको दूसरा मनुष्य मिला, और उस से भी उस ने कहा, मुझे मार। और उस ने उसको ऐसा मारा कि वह घायल हुआ।

38. ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.

39. तब वह नबी चला गया, और आंखों को पगड़ी से ढांपकर राजा की बाट जोहता हुआ मार्ग पर खड़ा रहा।

39. ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.

40. जब राजा पास होकर जा रहा था, तब उस ने उसकी दोहाई देकर कहा, कि जब तेरा दास युठ्ठ क्षेत्रा में गया था तब कोइ मनुष्य मेरी ओर मुड़कर किसी मनुष्य को मेरे पास ले आया, और मुझ से कहा, इस पतुष्य की चौकसी कर; यदि यह किसी रीति छूट जाए, तो उसके प्राण के बदले तुझे अपना प्राण देना होगा; नहीं तो किक्कार भर चान्दी देना पड़ेगा।

40. ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.

41. उसके बाद तेरा दास इधर उधर काम में फंस गया, फिर वह न मिला। इस्राएल के राजा ने उस से कहा, तेरा ऐसा ही न्याय होगा; तू ने आप अपना न्याय किया है।

41. ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.

42. नबी ने झट अपनी आंखों से पगड़ी उठाई, तब इस्राएल के राजा ने उसे पहिचान लिया, कि वह कोई नबी है।

42. ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.

43. तब उस ने राजा से कहा, यहोवा तुझ से यों कहता है, इसलिये कि तू ने अपने हाथ से ऐसे ऐक मनुष्य को जाने दिया, जिसे मैं ने सत्यानाश हो जाने को ठहराया था, तुझे उसके प्राण की सन्ती अपना प्राण और उसकी प्रजा की सन्ती, अपनी प्रजा देनी पड़ेगी।

43. ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.



Shortcut Links
1 राजाओं - 1 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |