23. राजा ने कहा, एक तो कहती है जो जीवित है, वही मेरा पुत्रा है, और मरा हुआ तेरा पुत्रा है; और दूसरी कहती है, नहीं, जो मरा है वही तेरा पुत्रा है, और जो जीवित है, वह मेरा पुत्रा है।
23. ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ