50. दीपक और चिमटे, और चोखे सोने के तसले, कैंचियां, कटोरे, धूपदान, और करछे और भीतरवाला भवन जो परमपवित्रा स्थान कहलाता है, और भवन जो मन्दिर कहलाता है, दोनों के किवाड़ों के लिये सोने के कब्जे बने।
50. ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.