1 Kings - 1 राजाओं 9 | View All

1. जब सुलैमान यहोवा के भवन और राजभवन को बना चुका, और जो कुछ उस ने करना चाहा था, उसे कर चुका,

1. ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,

2. तब यहोवा ने जैसे गिबोन में उसको दर्शन दिया था, वैसे ही दूसरी बार भी उसे दर्शन दिया।

2. ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.

3. और यहोवा ने उस से कहा, जो प्रार्थना गिड़गिड़ाहट के साथ तू ने मुझ से की है, उसको मैं ने सुना है, यह जो भवन तू ने बनाया है, उस में मैं ने अपना नाम सदा के लिये रखकर उसे पवित्रा किया है; और मेरी आंखें और मेरा मन नित्य वहीं लगे रहेंगे।

3. ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.

4. और यादे तू अपने पिता दाऊद की नाई मन की खराई और सिधाई से अपने को मेरे साम्हने जानकर चलता रहे, और मेरी सब अपज्ञाओं के अनुसार किया करे, और मेरी विधियों और नियमों को मानता रहे, तो मैं तेरा राज्य इस्राएल के ऊपर सदा के लिये स्थ्रि करूंगा;

4. ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ

5. जैसे कि मैं ने तेरे पिता दाऊद को वचन दिया था, कि तेरे कुल में इस्राएल की गद्दी पर विराजनेवाले सदा बने रहेंगे।

5. ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.

6. परन्तु यदि तुम लोग वा तुम्हारे वंश के लोग मेरे पीछे चलना छोड़ दें; और मेरी उन आज्ञाओं और विधियों को जो मैं ने तुम को दी हैं, न मानें, और जाकर पराये देवताओं की उपासना करे और उन्हें दणडवत करने लगें,

6. ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ

7. तो मैं इस्राएल को इस देश में से जो मैं ने उनको दिया है, काट डालूंगा और इस भवन को जो मैं ने अपने नाम के लिये पवित्रा किया है, अपनी दृष्टि से उतार दूंगा; और सब देशों के लोगों में इस्राएल की उपमा दी जायेगी और उसका दृष्टान्त चलेगा।
मत्ती 23:38

7. ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.

8. और यह भवन जो ऊंचे पर रहेगा, तो जो कोई इसके पास होकर चलेगा, वह चकित होगा, और ताली बजाएगा और वे पूछेंगे, कि यहोवा ने इस देश और इस भवन के साथ क्यों ऐसा किया है;
मत्ती 23:38

8. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.

9. तब लोग कहेंगे, कि उन्हों ने अपने परमेश्वर यहोवा को जो उनके पुरखाओं को मिस्र देश से निकाल लाया था। तजकर पराये देवताओं को पकड़ लिया, और उनको दणडवत की और उनकी उपासना की इस कारण यहोवा ने यह सब विपत्ति उन पर डाल दी।

9. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.

10. सुलैमान को तो यहोवा के भवन और राजभवन दोनों के बनाने में बीस वर्ष लग गए।

10. ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ

11. तब सुलैमान ने सोर के राजा हीराम को जिस ने उसके मनमाने देवदारू और सनोवर की लकड़ी और सोना दिया था, गलील देश के बीस नगर दिए।

11. ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

12. जब हीराम ने सोर से जाकर उन नगरों को देखा, जो सुलैमान ने उसको दिए थे, तब वे उसको अच्छे न लगे।

12. ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.

13. तब उस ने कहा, हे मेरे भाई, ये नगर क्या तू ने मुझे दिए हैं? और उस ने उनका नाम कबूल देश रखा।

13. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.

14. और यही नाम आज के दिन तक पड़ा है। फिर हीराम ने राजा के पास साठ किक्कार सोना भेज दिया।

14. ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.

15. राजा सुलैमान ने लोगों को जो बेगारी में रखा, इसका प्रयोजन यह था, कि यहोवा का और अपना भवन बनाए, और मिल्लो और यरूशलेम की शहरपनाह और हासोर, मगिद्दॊ और गेजेर नगरों को दृढ़ करे।

15. ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.

16. गेजेर पर तो मिस्र के राजा फ़िरौन ने चढ़ाई करके उसे ले लिया और आग लगाकर फूंक दिया, और उस नगर में रहनेवाले कनानियों को मार डालकर, उसे अपनी बेटी सुलैमान की रानी का निज भाग करके दिया था,

16. ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.

17. सो सुलैमान ने गेजेर और नीचेवाले बथोरेन,

17. ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.

18. बालात और तामार को जो जंगल में हैं, दृढ़ किया, ये तो देश में हैं।

18. ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ

19. फिर सुलैमान के जितने भणडार के नगर थे, और उसके रथों और सवारों के नगर, उनको वरन जो कुछ सुलैमान ने यरूशलेम, लबानोन और अपने राज्य के सब देशों में बनाना चाहा, उन सब को उस ने दृढ़ किया।

19. ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.

20. एमोरी, हित्ती, परिज्जी, हिब्बी और यबूसी जो रह गए थे, जो इस्राएलियों में के न थे,

20. ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ

21. उनके वंश जो उनके बाद देश में रह गए, और उनको इस्राएली सत्यानाश न कर सके, उनको तो सुलैमान ने दास कर के बेगारी में रखा, और आज तक उनको वही दशा है।

21. ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.

22. परन्तु इस्राएलियों में से सुलैमान ने किसी को दास न बनाया; वे तो योठ्ठा और उसके कर्मचारी, उसके हाकिम, उसके सरदार, और उसके रथों, और सवारों के प्रधान हुए।

22. ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.

23. जो मुख्य हाकिम सुलैमान के कामों के ऊपर ठहर के काम करनेवालों पर प्रभुता करते थे, ये पांच सौ पचास थे।

23. ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.

24. जब फ़िरौन की बेटी दाऊदपुर में से अपने उस भवन को आ गई, जो उस ने उसके लिये बनाया था तब उस ने मिल्लो को बनाया।

24. ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.

25. और सुलैमान उस वेदी पर जो उस ने यहोवा के लिये बनाई थी, प्रति वर्ष में तीन बार होमबलि और मेलबलि चढ़ाया करता था और साथ ही उस वेदी पर जो यहोवा के सम्मुख थी, धूप जलाया करता था, इस प्रकार उस ने उस भवन को तैयार कर दिया।

25. ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.

26. फिर राजा सुलैमान ने एस्योनगेबेर में जो एदोम देश मे लाल समुद्र के तीर एलोत के पास है, जहाज बनाए।

26. ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.

27. और जहाजों में हीराम ने अपने अधिकार के मल्लाहों को, जो समुद्र से जानकारी रखते थे, सुलैमान के सेवकों के संग भेज दिया।

27. ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.

28. उन्हों ने ओपोर को जाकर वहां से चार सौ बीस किक्कार सोना, राजा सुलैमान को लाकर दिया।

28. ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.



Shortcut Links
1 राजाओं - 1 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |