2 Kings - 2 राजाओं 10 | View All

1. अहाब के तो सत्तर बेटे, पोते, शोमरोन में रहते थे। सो येहू ने शोमरोन में उन पुरनियों के पास, और जो यिज्रैल के हाकिम थे, और जो अहाब के लड़केवालों के पालनेवाले थे, उनके पास पत्रा लिखकर भेजे,

1. ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--

2. कि तुम्हारे स्वामी के बेटे, पोते तो तुम्हारे पास रहते हैं, और तुम्हारे रथ, और धेड़े भी हैं, और तुम्हारे एक गढ़वाला नगर, और हथियार भी हैं; तो इस पत्रा के हाथ लगते ही,

2. ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ

3. अपने स्वामी के बेटों में से जो सब से अच्छा और योग्य हो, उसको छांटकर, उसके पिता की गद्दी पर बैठाओ, और अपने स्वामी के घराने के लिये लड़ो।

3. ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.

4. परंतु वे निपट डर गए, और कहने लगे, उसके साम्हने दो राजा भी ठहर न सके, फिर हम कहां ठहर सकेंगे?

4. ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.

5. तब जो राज घराने के काम पर था, और जो नगर के ऊपर था, उन्हों ने और पुरनियों और लड़केबालों के पालनेवालों ने येहू के पास यों कहला भेजा, कि हम तेरे दास हैं, जो कुछ तू हम से कहे, उसे हम करेंगे; हम किसी को राजा न बनाएंगे, जो तुझे भाए वहीं कर।

5. ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.

6. तब उस ने दूसरा पत्रा लिखकर उनके पास भेजा, कि यदि तुम मेरी ओर के हो और मेरी मानो, तो अपने स्वामी के बेटों पोतों के सिर कटवाकर कल इसी समय तक मेरे पास यिज्रैल में हाजिर होना। राजपुत्रा तो जो सत्तर मतुष्य थे, वे उस नगर के रईसों के पास पलते थे।

6. ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.

7. यह पत्रा उनके हाथ लगते ही, उन्हों ने उन सत्तरों राजपुत्रों को पकड़कर मार डाला, और उनके सिर टोकरियों में रखकर यिज्रैल को उसके पास भेज दिए।

7. ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.

8. और एक दूत ने उसके पास जाकर बता दिया, कि राजकुमारों के सिर आगए हैं। तब उस ने कहा, उन्हें फाटक में दो ढेर करके बिहान तक रखो।

8. ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.

9. बिहान को उस ने बाहर जा खड़े होकर सब लोगों से कहा, तुम तो निदष हो, मैं ने अपने स्वामी से राजद्रोह की गोष्ठी करके उसे घात किया, परन्तु इन सभों को किस ने मार डाला?

9. ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.

10. अब जान लो कि जो वचन यहोवा ने अपने दास एलिरयाह के द्वारा कहा था, उसे उस ने पूरा किया है; जो वचन यहोवा ने अहाब के घराने के विषय कहा, उस में से एक भी बात बिना पूरी हुए न रहेगी।

10. ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.

11. तब अहाब के घराने के जितने लोग यिज्रैल में रह गए, उन सभों को और उसके जितने प्रधान पुरूष और मित्रा और याजक थे, उन सभों को येहू ने मार डाला, यहां तक कि उस ने किसी को जीवित न छोड़ा।

11. ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.

12. तब वह वहां से चलकर शोमरोन को गया। और मार्ग में चरवाहों के ऊन कतरने के स्थान पर पहुंचा ही था,

12. ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ

13. कि यहूदा के राजा अहरयाह के भई येहू से मिले और जब उस ने पूछा, तुम कौन हो? तब उन्हों ने उत्तर दिया, हम अहज्याह के भाई हैं, और राजमुत्रों और राजमाता के बेटों का कुशलक्षेम पूछने को जाते हैं।

13. ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.

14. तब उस ने कहा, इन्हें जीवित पकड़ो। सो उन्हों ने उनको जो बयालीस पुरूष थे, जीवित पकड़ा, और ऊन कतरते के स्थान की बाबली पर मार डाला, उस ने उन में से किसी को न छोड़ा।

14. ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.

15. जब वह वहां से चला, तब रेकाब का पुत्रा यहोनादाब साम्हने से आता हुआ उसको मिला। उसका कशल उस ने पूछकर कहा, मेरा मन तो तेरी ओर निष्कपट है सो क्या तेरा मन भी वैसा ही है? यहोनादाब ने कहा, हां, ऐसा ही है। फिर उस ने कहा, ऐसा हो, तो अपना हाथ मुझे दे। उस ने अपना हाथ उसे दिया, और वह यह कहकर उसे अपने पास रथ पर चढ़ाने लगा,

15. ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--

16. कि मेरे संग चल। और देख, कि मुझे यहोवा के निमित्त कैसी जलन रहती है। तब वह उसके रथ पर चढ़ा दिया गया।

16. ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.

17. शोमरोन को पहुंचकर उस ने यहोवा के उस वचन के अनुसार जो उस ने एलिरयाह से कहा था, अहाब के जितने शोमरोन में बचे रहे, उन सभों को मार के विनाश किया।

17. ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.

18. तब येहू ने सब लोगों को इकट्ठा करके कहा, अहाब ने तो बाल की थोड़ी ही उपासना की थी, अब येहू उसकी अपासना बढ़के करेगा।

18. ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.

19. इसलिये अब बाल के सब नबियों, सब उपासकों और सब याजकों को मेरे पास बुला लाओ, उन में से कोई भी न रह जाए; क्योंकि बाल के लिये मेरा एक बड़ा यज्ञ होनेवाला है; जो कोई न आए वह जीवित न बचेगा। येहू ने यह काम कमट करके बाल के सब उपासकों को नाश करने के लिये किया।

19. ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.

20. तब येहू ने कहा, बाल की एक पवित्रा महासभा का प्रचार करो। और लोगों ने प्रचार किया।

20. ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.

21. और येहू ने सारे इस्राएल में दूत भेजे; तब वाल के सब उपासक आए, यहां तक कि ऐसा कोई न रह गया जो न आया हो। और वे बाल के भवन में इतने आए, कि वह एक सिरे से दूसरे सिरे तक भर गया।

21. ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.

22. तब उस ने उस मनुष्य से जो वस्त्रा के घर का अधिकारी था, कहा, बाल के सब उपासकों के लिये वस्त्रा निकाल ले आ; सो वह उनके लिये वस्त्रा निकाल ले आया।

22. ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.

23. तब येहू रेकाब के पुत्रा यहोनादाब को संग लेकर बाल के भपन में गया, और बाल के उपासकों से कहा, ढूंढ़कर देखो, कि यहां तुम्हारे संग यहोवा का कोई उपासक तो नहीं है, केवल बाल ही के उपासक हैं।

23. ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.

24. तब वे मेलबलि और होमबलि चढ़ाने को भीतर गए। येहू ने तो अस्सी पुरूष बाहर ठहरा कर उन से कहा था, यदि उन मनुष्यों में से जिन्हें मैं तुम्हारे हाथ कर दूं, कोर्ठ भी बचने पाए, तो जो उसे जाने देगा उसका प्राण, उसके प्राण की सन्ती जाएगा।

24. ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.

25. फिर जब होमबलि चढ़ चुका, तब संहू ने पहरूओं और सरदारों से कहा, भीतर जाकर उन्हें मार डालो; कोई निकलने न पाए। तब उन्हों ने उन्हें तलवार से मारा और पहरूए और सरदार उनको बाहर फेंककर बाल के भवन के नगर को गए।

25. ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.

26. और उन्हों ने बाल के भवन में की लाठें निकालकर फूंक दीं।

26. ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.

27. और बाल की लाठ को उन्हों ने तोड़ डाला; और बाल के भवन को ढाकर पायखाना बना दिया; और वह आज तक ऐसा ही है।

27. ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.

28. यों येहू ने बाल को इस्राएल में से नाश करके दूर किया।

28. ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.

29. ैतौभी नबात के पुत्रा यारोबाम, जिस ने इस्राएल से पाप कराया था, उसके पापों के अनुसार करने, अर्थात् बेतेल और दान में के सोने के बछड़ों की पूजा, उस से येहू अलग न हुआ।

29. ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.

30. और यहोवा ने येहू से कहा, इसलिये कि नू ने वह किया, जो मेरी दृष्टि में ठीक है, और अहाब के घराने से मेरी इच्छा के अनुसार बर्ताव किया है, तेरे परपोते के पुत्रा तक तेरी सन्तान इस्राएल की गद्दी पर बिराजती रहेगी।

30. ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.

31. परन्तु येहू ने इस्राएल के परमेश्वर यहोवा की रयवस्था पर पूर्ण मन से चलने की चौकसी न की, वरन यारोबाम जिस ने इस्राएल से पाप कराया था, उसके पापों के अनुसार करने से वह अलग न हुआ।

31. ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.

32. उन दिनों यहोवा इस्राएल को घटाने लगा, इसलिये हजाएल ने इस्राएल के उन सारे देशों में उनको मारा :

32. ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.

33. यरदन से पूरब की ओर गिलाद का सारा देश, और गादी और रूबेनी और मनश्शेई का देश अर्थात् अरोएर से लेकर जो अन न की तराई के पास है, गिलाद और बाशान तक।

33. ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.

34. येहू के और सब काम और जो कुछ उस ने किया, और उसकी पूर्र्ण वीरता, यह सब क्या इस्राएल के राजाओं के इतिहास की पुस्तक में नहीं लिखा है?

34. ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ

35.

35. ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.

36. निदान येहू अपने पुरखाओं के संग सो गया, और शोमरोन में उसको मिट्टी दी गई, और उसका पुत्रा यहोआहाज उसके स्थान पर राजा बन गया।

36. ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.



Shortcut Links
2 राजाओं - 2 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |