15. तब राजा आहाज ने ऊरिरयाह याजक को यह आज्ञा दी, कि भोर के होपबलि और सांझ के अन्नबलि, राजा के होमबलि और उसके अन्नबलि, और सब साधारण लोगों के होमबलि और अर्ध बड़ी वेदी पर चढ़ाया कर, और होमबलियों और मेलबलियों का सब लोहू उस पर छिड़क; और पीतल की वेदी के विषय मैं विचार करूंगा।
15. ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.