6. तब यशायाह ने उन से कहा, अपने स्वामी से कहो, यहेवा यों कहता है, कि जो वचन तू ने सुने हैं, जिनके द्वारा अश्शूर के राजा के जनों ने मेरी निन्दा की है, उनके कारण मत डर।
6. ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.