19. इसलिये कि तू वे बातें सुनकर दीन हुआ, और मेरी वे बातें सुनकर कि इस स्थान और इसके निवासियों को देखकर लोग चकित होंगे, और शप दिया करेंगे, तू ने यहोवा के साम्हने अपना सिर नवाया, और अपने वस्त्रा फाड़कर मेरे साम्हने रोया है, इस कारण मैं ने तेरी सुनी है, यहोवा की यही वाणी है।
19. ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.