2 Kings - 2 राजाओं 23 | View All

1. राजा ने यहूदा और यरूशलेम के सब पुरनियों को अपने पास इकट्ठा बुलवाया।

1. ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.

2. और राजा, यहूदा के सब लोगों और यरूशलेम के सब निवासियों और याजकों और नबियों वरन छोटे बड़े सारी प्रजा के लोगों को संग लेकर यहोवा के भवन में गया। तब उस ने जो वाचा की मुस्तक यहोवा के भवन में मिली थी, उसकी सब बातें उनको पढ़कर सुनाई।

2. ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.

3. तब राजा ने खम्भे के पास खड़ा होकर यहोवा से इस आशय की वाचा बान्धी, कि मैं यहोवा के पीछे पीछे चलूंगा, और अपने सारे मन और सारे प्राण से उसकी आज्ञाएं, चितौनियां और विधियों का नित पालन किया करूंगा? और इस वाचा की बातों को जो इस पुस्तक में लिखी है पूरी करूंगा। और सब प्रजा वाचा में सम्भागी हुई।

3. ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.

4. तब राजा ने हिलकिरयाह महायाजक और उसके नीचे के याजकों और द्वारपालों को आज्ञा दी कि जितने पात्रा बाल और अशेरा और आकाश के सब गण के लिये बने हैं, उन सभों को यहोवा के मन्दिर में से निकाल ले आओ। तब उस ने उनको यरूशलेम के बाहर किद्रोन के खेतों में फूंककर उनकी राख बेतेल को पहुंचा दी।

4. ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.

5. और जिन पुजारियों को यहूदा के राजाओं ने यहूदा के नगरों के ऊंचे स्थानों में और यरूशलेम के आस पास के स्थानों में धूप जलाने के लिये ठहराया था, उनको और जो बाल और सूर्य- चन्द्रमा, राशिचक्र और आकाश के कुल गण को धूप जलाते थे, उनको भी राजा ने दूर कर दिया।

5. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.

6. और वह अशेरा को यहोवा के भवन में से निकालकर यरूशलेम के बाहर किद्रोन नाले में लिवाले गया और वहीं उसको फूंक दिया, और पीसकर बुकनी कर दिया। तब वह बुकनी साधारण लोगों की कबरों पर फेंक दी।

6. ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.

7. फिर पुरूषगामियों के घर जो यहोवा के भवन में थे, जहां स्त्रियां अशेरा के लिये पर्दे बुना करती थीं, उनको उस ने ढा दिया।

7. ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.

8. और उस ने यहूदा के सब नगरों से याजकों को बुलवाकर गेबा से बेश् बा तक के उन ऊंचे स्थानों को, जहां उन याजकों ने धूप जलाया था, अशुठ्ठ कर दिया; और फाटकों के ऊंचे स्थान अर्थात् जो स्थान नगर के यहोशू नाम हाकिम के फाटक पर थे, और नगर के फाटक के भीतर जानेवाले की बाई ओर थे, उनको उस ने ढा दिया।

8. ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.

9. तौभी ऊंचे स्थानों के याजक यरूशलेम में यहोवा की बेदी के पास न आए, वे अखमीरी रोटी अपने भइयों के साथ खाते थे।

9. ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.

10. फिर उस ने तोपेत को जो हिन्नोमवंशियों की तराई में था, अशुठ्ठ कर दिया, ताकि कोई अपने बेठे वा बेटी को मोलोक के लिये आग में होम करके न चढ़ाए।

10. ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.

11. और जो घोड़े यहूदा के राजाओं ने सूर्य को अर्पण करके, यहोवा के भवन के द्वार पर नतन्मेलेक नाम खोजे की बाहर की कोठरी में रखे थे, उनको उस ने दूर किया, और सूर्य के रथों को आग में फूंक दिया।

11. ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.

12. और आहाज की अटारी की छत पर जो वेदियां यहूदा के राजाओं की बनाई हुई थीं, और जो वेदियां मनश्शे ने यहोवा के भवन के दोनों आंगनों में बनाई थीं, उनको राजा ने ढाकर पीस डाला और उनकी बुकनी किद्रोन नाले में फेंक दी।

12. ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

13. और जो ऊंचे स्थान इस्राएल के राजा सुलैमान ने यरूशलेम की पूर्व ओर और विकारी नाम पहाड़ी की दक्खिन अलंग, अश्तोरेत नाम सीदोनियों की घिनौनी देवी, और कमोश नाम मोआबियों के घिनौने देवता, और मिल्कोम नाम अम्मोनियों के घिनौने देवता के लिये बनवाए थे, उनको राजा ने अशुठ्ठ कर दिया।

13. ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ

14. और उस ने लाठों को तोड़ दिया और अशेरों को काट डाला, और उनके स्थान मनुष्यों की हडि्डयों से भर दिए।

14. ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

15. फिर बेतेल में जो वेदी थी, और जो ऊंचा स्थान नबात के पुत्रा यारोबाम ने बनाया था, जिस ने इस्राएल से पाप कराया था, उस वेदी और उस ऊंचे स्थान को उस ने ढा दिया, और ऊंचे स्थान को फूंककर बुकनी कर दिया और अशेरा को फूंक दिया।

15. ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.

16. और योशिरयाह ने फिर कर वहां के पहाड़ की कबरों को देखा, और लोगों को भेजकर उन कबरों से हडि्डयां निकलवा दीं और वेदी पर जलवाकर उसको अशुठ्ठ किया। यह यहोवा के उस वचन के अनुसार हुआ, जो परमेश्वर के उस भक्त ने पुकारकर कहा था जिस ने इन्हीं बातों की चर्चा की थी।

16. ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.

17. तब उस ने पूछा, जो खम्भा मुझे दिखाई पड़ता है, वह क्या है? तब नगर के लोगों ने उस से कहा, वह परमेश्वर के उस भक्त जन की कबर है, जिस ने यहूदा से आकर इसी काम की चर्चा पुकारकर की जो तू ने बेतेल की वेदी से किया है।

17. ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.

18. तब उस ने कहा, उसको छोड़ दो; उसकी हडि्डयों को कोई न हटाए। तब उन्हों ने उसकी हडि्डयां उस नबी की हडि्डयों के संग जो शोमरोन से आया था, रहने दी।

18. ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.

19. फिर ऊंचे स्थान के जितने भपन शोमरोन के नगरों में थे, जिनको इस्राएल के राजाओं ने बनाकर यहोवा को रिस दिलाई थी, उन सभों को योशिरयाह ने गिरा दिया; और जैसा जैसा उस ने बेतेल में किया था, वैसा वैसा उन से भी किया।

19. ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,

20. और उन ऊंचे स्थानों के जितने याजक वहां थे उन सभों को उस ने उन्ही वेदियों पर बलि किया और उन पर मनुष्यों की हडि्डयां जलाकर यरूशलेम को लौट गया।

20. ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.

21. और राजा ने सारी प्रजा के लोगों को आज्ञा दी, कि इस वाचा की पुस्तक में जो कुछ लिखा है, उसके अनुसार अपने परमेश्वर यहोवा के लिये फसह का पर्व मानो।

21. ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.

22. निश्चय ऐसा फसह न तो न्यायियों के दिनों में माना गया था जो इस्राएल का न्याय करते थे, और न इस्राएल वा यहूदा के राजाओं के दिनों में माना गया था।

22. ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.

23. राजा योशिरयाह के अठारहवें वर्ष में यहोवा के लिये यरूशलेम में यह फसह माना गया।

23. ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಯೆರೂಸ ಲೇಮಿನಲ್ಲಿ ಕರ್ತನಿಗೆ ಆಚರಿಸಲ್ಪಟ್ಟಿತು.

24. फिर ओझे, भूतसिध्दिवाले, गृहदेवता, मूरतें और जितनी घिनौनी वस्तुएं यहूद देश और यरूशलेम में जहां कहीं दिखाई पड़ीं, उन सभों को योशिरयाह ने उस मनसा से नाश किया, कि रयवस्था की जो बातें उस पुस्तक में लिखी थीं जो हिलकिरयाह याजक को यहोवा के भवन में मिली थी, उनको वह पूरी करे।

24. ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.

25. और उसके तुल्य न तो उस से पहिले कोई ऐसा राजा हुआ और न उसके बाद ऐसा कोई राजा उठा, जो मूसा की पूरी रयवस्था के अनुसार अपने पूर्ण मन और मूर्ण प्राण और पूर्ण शक्ति से यहोवा की ओर फिरा हो।

25. ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.

26. तौभी यहोवा का भड़का हुआ बड़ा कोप शान्त न हुआ, जो इस कारण से यहूदा पर भड़का था, कि मनश्शे ने यहोवा को क्रोध पर क्रोध दिलाया था।

26. ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.

27. और यहोवा ने कहा था जेसे मैं ने इस्राएल को अपने साम्हने से दूर किया, वैसे ही सहूदा को भी दूर करूंगा; और इस यरूशलेम नगर से जिसे मैं ने चुना और इस भवन से जिसके विषय मैं ने कहा, कि यह मेरे नाम का निवास होगा, मैं हाथ उठाऊंगा।

27. ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.

28. योशिरयाह के और सब काम जो उस ने किए, वह क्या यहूदा के राजाओं के इतिहास की पुस्तक में नहीं लिखे हैं?

28. ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

29. उसके दिनों में फ़िरौन- नको नाम मिस्र का राजा अश्शूर के राजा के विरूद्ध परात महानद तक गया तो योशिरयाह राजा भी उसका साम्हना करने को गया, और उस ने उसको देखते ही मगिद्दॊ में मार डाला।
प्रकाशितवाक्य 16:16

29. ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.

30. तब उसके कर्मचारियों ने उसकी लोथ एक रथ पर रख मगिद्दॊ से ले जाकर यरूशलेम को पहुंचाई और उसकी निज कबर में रख दी। तब साधारण लोगों ने योशिरयाह के पुत्रा यहोआहाज को लेकर उसका अभिषेक करके, उसके पिता के स्थान पर राजा नियुक्त किया।

30. ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.

31. जब यहोआहाज राज्य करने लगा, तब वह तेइ्रर्स वर्ष का था, और तीन महीने तक यरूशलेम में राज्य करता रहा; और उसकी माता का नाम हमूतल था, जो लिब्नावासी यिर्मयाह की बेटी थी।

31. ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು.

32. उस ने इीक अपने पुरखाओं की नाई वही किया, जो यहोवा की दृष्टि में बुरा है।

32. ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

33. उसको फ़िरौन- नको ने हमात देश के रिबला नगर में बान्ध रखा, ताकि वह यरूशलेम में राज्य न करने पाए, फिर उस ने देश पर सौ किक्कार चान्दी और किक्कार भर सोना जुरमाना किया।

33. ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.

34. तब फिरौन- नको ने योशिरयाह के पुत्रा एल्याकीम को उसके पिता योशिरयाह के स्थान पर राजा नियुक्त किया, और उसका नाम बदलकर यहोयाकीम रखा; और यहोआहाज को ले गया। सो यहोआहाज मिस्र में जाकर वहीं मर गया।

34. ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.

35. यहोयाकीम ने फ़िरौन को वह चान्दी और सोना तो दिया परन्तु देश पर इसलिये कर लगाया कि फ़िरौन की अज्ञा के अनुसार उसे दे सके, अर्थात् देश के सब लोगों से जितना जिस पर लगान लगा, उतनी चान्दी और सोना उस से फ़िरौन- नको को देने के लिये ले लिया।

35. ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.

36. जब सहोयाकीम राज्य करने लगा, तब वह पचीस पर्ष का था, और ग्यारह वर्ष तक यरूशलेम में राज्य करता रहा; और उसकी माता का नाम जबीदा था जो रूमावासी अदायाह की बेटी थी।

36. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

37. उस ने ठीक अपने पुरखाओं की नाई वह किया जो यहोवा की दृष्टि में बुरा है।

37. ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.



Shortcut Links
2 राजाओं - 2 Kings : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |