7. और उस ने जाकर यहूदा के राजा यहोशापात के पास यों कहला भेजा, कि मोआब के राजा ने मुझ से बलवा किया है, क्या तू मेरे संग मोआब से लड़ने को चलेगा? उस ने कहा, हां मैं चलूंगा, जैसा तू वैसा मैं, जैसी तेरी प्रजा वैसी मेरी प्रजा, और जैसे तेरे धोड़े वैसे मेरे भी घोड़े हैं।
7. ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.