32. एलीशा अपने घर में बैठा हुआ था, और पुरनिये भी उसके संग बैठे थे। सो जब राजा ने अपने पास से एब जन भेजा, तब उस दूत के पहुंचने से पहिले उस ने पुरनियों से कहा, देखो, इस खूनी के बेटे ने किसी को मेरा सिर काटते को भेजा है; इसलिये जब वह दूत आए, तब किवाड़ बन्द करके रोके रहना। क्या उसके स्वामी के पांव की आहट उसके पीछे नहीं सुन पड़ती?
32. ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.