5. उनका मुखिया तो आसाप था, और उसके नीचे जकर्याह था, फिर यीएल, शमीरामोत, यहीएल, मत्तित्याह, एलीआब बनायाह, ओबेदेदोम और यीएल थे; ये तो सारंगियां और वीणाएं लिये हुए थे, और आसाप झांझ पर राग बजाता था।
5. ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.