1 Chronicles - 1 इतिहास 19 | View All

1. इसके बाद अम्मोनियों का राजा नाहाश मर गया, और उसका पुत्रा उसके स्थान पर राजा हुआ।

1. ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು.

2. तब दाऊद ने यह सोचा, कि हानून के पिता नाहाश ने जो मुझ पर प्रीति दिखाई थी, इसलिये मैं भी उस पर प्रीति दिखाऊंगा। तब दाऊद ने उसके पिता के विषय शांति देने के लिये दूत भेजे। और दाऊद के कर्पचारी अम्मोनियों के देश में हानून के पास उसे शांति देने को आए।

2. ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು.

3. परन्तु अम्मोनियों के हाकिम हानून से कहने लगे, दाऊद ने जो तेरे पास शांति देनेवाले भेजे हैं, वह क्या तेरी समझ में तेरे पिता का आदर करने की मनसा से भेजे हैं? क्या उसके कर्मचारी इसी मनसा से तेरे पास नहीं आए, कि ढूंढ़- ढांढ़ करें और नष्ट करें, और देश का भेद लें?

3. ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.

4. तब हानून ने दाऊद के कर्मचारियों को पकड़ा, और उनके बाल मुड़वाए, और आधे वस्त्रा अर्थात् नितम्ब तक कटवाकर उनको जाने दिया।

4. ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.

5. तब कितनों ने जाकर दाऊद को बता दिया, कि उन पुरूषों के साथ कैसा बर्ताव किया गया, सो उस ने लोगों को उन से मिलने के लिये भेजा क्योंकि वे पुरूष बहुत लजाते थे। और राजा ने कहा, जब तक तुम्हारी दाढ़ियां बढ़ न जाएं, तब तक यरीहो में ठहरे रहो, और बाद को लौट आना।

5. ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.

6. जब अम्मोनियों ने देखा, कि हम दाऊद को घिनौने लगते हैं, तब हानून और अम्मोनियों ने एक हजार किक्कार चांदी, अरम्नहरैम और अरम्माका और सोबा को भेजी, कि रथ और सवार किराये पर बुलाएं।

6. ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.

7. सो उन्हों ने बत्तीस हजार रथ, और माका के राजा और उसकी सेना को किराये पर बुलाया, और इन्हों ने आकर मेदबा के साम्हने, अपने डेरे खड़े किए। और अम्मोनी अपने अपने नगर में से इकट्ठे होकर लड़ने को आए।

7. ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು.

8. यह सुनकर दाऊद ने योआब और शूरवीरों की पूरी सेना को भेजा।

8. ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು.

9. तब अम्मोनी निकले और नगर के फाटक के पास पांति बान्धी, और जो राजा आए थे, वे उन से अलग मैदान में थे।

9. ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.

10. यह देखकर कि आगे पीछे दोनों ओर हमारे विरूद्ध पांति बन्धी हैं, योआब ने सब बड़े बड़े इस्राएली वीरों में से किततों को छांटकर अरामियों के साम्हने उनकी पांति बन्धाई;

10. ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು.

11. और शेष लोगों को अपने भाई अबीशै के हाथ सौंप दिया, और उन्हों ने अम्मोनियों के साम्हने पांति बान्धी।

11. ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--

12. और उस ने कहा, यदि अरामी मुझ पर प्रबल होने लगें, तो तू मेरी सहायता करना; और यदि अम्मोनी तुझ पर प्रबल होने लगें, तो मैं तेरी सहायता करूंगा।

12. ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,

13. तू हियाब बान्ध और हम सब अपने लोगों और अपने परमेश्वर के नगरों के निमित्त पुरूषार्थ करें; और यहोवा जैसा उसको अच्छा लगे, वैसा ही करेगा।

13. ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.

14. तब योआब और जो लोग उसके साथ थे, अरामियों से युठ्ठ करने को उनके साम्हने गए, और वे उसके साम्हने से भागे।

14. ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.

15. यह देखकर कि अरामी भाग गए हैं, अम्मोनी भी उसके भाई अबीशै के साम्हने से भागकर नगर के भीतर घुसे। तब योआब यरूशलेम को लौट आया।

15. ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.

16. फिर यह देखकर कि वे इस्राएलियों से हार गए हैं अरामियों ने दूत भेजकर महानद के पार के अरामियों को बुलवाया, और हदरेजेर के सेनापति शोपक को अपना प्रधान बनाया।

16. ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.

17. इसका समाचार पाकर दाऊद ने सब इस्राएलियों को इकट्ठा किया, और यरदन पार होकर उन पर चढ़ाई की और उनके विरूद्ध पांति बन्धाई, तब वे उस से लड़ने लगे।

17. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು.

18. परन्तु अरामी इस्राएलियों से भागे, और दाऊद ने उन में से सात हजार रथियों और चालीस हजार प्यादों को मार डाला, और शोपक सेनापति को भी मार डाला।

18. ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.

19. यह देखकर कि वे इस्राएलियों से हार गए हैं, हदरेजेर के कर्मचारियों ने दाऊद से संधि की और उसके अधीन हो गए; और अरामियों ने अम्मोनियों की सहायता फिर करनी न चाही।

19. ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |