1 Chronicles - 1 इतिहास 2 | View All

1. इस्राएल के ये पुत्रा हुए; रूबेन, शिमोन, लेवी, सहूदा, इस्साकार, जबूलून, दान।
लूका 3:31-33

1. ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,

2. यूसुफ, बिन्यामीन, नन्ताली, गाद और आशेर।

2. ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.

3. यहूदा के ये पुत्रा हुए : एर, ओनान और शेला, उसके ये तीनों पुत्रा, बतशू नाम एक कनानी स्त्री से उत्पन्न हुए। और यहूदा का जेठा एर, यहोवा की दृष्टि में बुरा था, इस कारण उस ने उसको मार डाला।

3. ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.

4. यहूदा की बहू तामार से पेरेस और जेरह उत्पन्न हुए। यहूदा के सब पुत्रा पांच हुए।
मत्ती 1:3

4. ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.

5. मेरेस के पुत्रा : हेस्रोन और हामूल।
मत्ती 1:3

5. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;

6. और जेरेह के पुत्रा : जिम्री, एतान, हेमान, कलकोल और दारा सब मिलकर पांच।

6. ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.

7. फिर कम का पुत्रा : आकार जो अर्पण की हुई पस्तु के विषय में विश्वासघात करके इस्राएलियों का कष्ट देनेवाला हुआ।

7. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.

8. और एतान का पुत्रा : अजर्याह।

8. ಏತಾನನ ಮಗನುಅಜರ್ಯನು.

9. हेस्रोन के जो पुत्रा उत्पन्न हुए : यरह्येल, राम और कलूबै।
मत्ती 1:3

9. ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.

10. और राम से अम्मीनादाब और अम्मीनादाब से नहशोन उत्पन्न हुआ जो यहूदियों का प्रधान बना।
मत्ती 1:4-5

10. ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,

11. और नहशोन से सल्मा और सल्मा से बोअज,

11. ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.

12. और बोअज से ओबेद और ओबेद से यिशै उत्पन्न हुआ।

12. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.

13. और यिशै से उसका जेठा एलीआब और दूसरा अबीनादाब तीसरा शिमा।
मत्ती 1:6

13. ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ

14. चौथा नतनेल और पांचवां रद्दै छठा ओसेम और सातवां दाऊद उत्पन्न हुआ।

14. ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ

15. इनकी बहिनें सरूयाह ओर अबीगैल थीं।

15. ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.

16. और सरूयाह के पुत्रा अबीशै, योआब और असाहेल ये तीन थे।

16. ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.

17. और अबीगैल से अमासा उत्पन्न हुआ, और अमासा का पिता इश्माएली येतेर था।

17. ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.

18. हेस्रोन के पुत्रा कालेब के अजूबा नाम एक स्त्री से, और यरीओत से, बेटे उत्पन्न हुए; और इसके पुत्रा ये हूए अर्थात् येशेर, शेबाब और अद न।

18. ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.

19. जब अजूबा मर गई, सब कालेब ने एप्रात को ब्याह लिया; और जिससे हूर उत्पन्न हुआ।

19. ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.

20. और हूर से ऊरी और ऊरी से बसलेल उत्पन्न हुआ।

20. ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.

21. इसके बाद हेस्रोन गिलाद के पिता माकीर की बेटी के पास गया, जिसे उस ने तब ब्याह लिया, जब वह साठ वर्ष का था; और उस से सगूब उत्पन्न हुआ।

21. ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.

22. और सगूब से याईर जन्मा, जिसके गिलाद देश में तेईस नगर थे।

22. ಸೆಗೂಬನು ಯಾಯಾರನನ್ನು ಪಡೆದನು.

23. और गशूर और अराम ने याईर की बस्तियों को और गांवों समेत कनत को, उन से ले लिया; ये सब नगर मिलकर साठ थे। ये सब गिलाद के पिता माकीर के पुत्रा हुए।

23. ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.

24. और जब हेस्रोन कालेबेप्राता में मर गया, तब उसकी अबिरयाह नाम स्त्री से अशहूर उत्पन्न हुआ जो तको का पिता हुआ।

24. ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.

25. और हेस्रोन के जेठे यरह्येल के ये पुत्रा हुए : अर्थात् राम जो उसका जेठा था; और बूना, ओरेन, ओसेम और यहिरयाह।

25. ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.

26. और यरह्येल की एक और पत्नी थी, जिसका नाम अतारा था; वह ओनाम की माता थी।

26. ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು

27. और यरह्येल के जेठे राम के ये पुत्रा हुए, अर्थात् मास, यामीन और एकेर।

27. ಮಾಚನು, ಯಾವಿಾನನು, ಏಕೆರೆನು.

28. और ओनाम के पुत्रा शम्मै और यादा हुए। और शम्मै के पुत्रा नादाब और अबीशूर हुए।

28. ಓನಾಮನ ಮಕ್ಕಳು--ಶಮ್ಮೈಯನು, ಯಾದಾವನು. ಶಮ್ಮೈಯನ ಮಕ್ಕಳು--ನಾದಾಬನು, ಅಬೀಷೂರನು.

29. और अबीशूर की पत्नी का नाम अबीहैल था, और उस से अहबान और मोलीद उत्पन्न हुए।

29. ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.

30. और नादाब के पुत्रा सेलेद और अत्पैम हुए; सेलेद तो निेसन्तान मर गया। और अत्तैम का पुत्रा यिशी।

30. ನಾದಾಬನ ಮಕ್ಕಳು--ಸೆಲೆದನು, ಅಪ್ಪಯಿಮನು. ಸೆಲೆದನು ಮಕ್ಕಳಿಲ್ಲದೆ ಸತ್ತನು.

31. और यिशी का पुत्रा शेशान और शेशान का पुत्रा : अहलै।

31. ಅಪ್ಪಯಿಮನ ಮಗನು ಇಷ್ಷೀಯು; ಇಷ್ಷೀಯ ಮಗನು ಶೇಷಾನನು;

32. फिर शम्मै के भाई यादा के पुत्रा : येतेर और योनातान हुए; येतेर तो निेसन्तान मर गया।

32. ಶೇಷಾನನ ಮಗನು ಅಹ್ಲೈಯನು. ಶಮ್ಮೈಯನ ಸಹೋದರನಾದ ಯಾದನ ಮಕ್ಕಳು--ಯೆತೆರ್, ಯೋನಾತಾನನು.

33. यानातान के पुत्रा पेलेत और जाजा; यरह्येल के पुत्रा ये हुए।

33. ಯೆತೆರನು ಮಕ್ಕಳಿಲ್ಲದೆ ಸತ್ತನು. ಯೋನಾತಾನನ ಮಕ್ಕಳು--ಪೆಲೆತನು, ಜಾಜನು. ಇವರೇ ಯೆರಹ್ಮೇಲನ ಮಕ್ಕಳಾಗಿದ್ದರು.

34. शेशान के तो बेटा न हुआ, केवल बेटियां हुई। शेशान के पास यर्हा नाम एक मिस्री दास था।

34. ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು.

35. और शेशान ने उसको अपनी बेटी ब्याह दी, और उस से अत्तै उत्पन्न हुआ।

35. ಶೇಷಾನನು ತನ್ನ ಕುಮಾರ್ತೆಯನ್ನು ತನ್ನ ಸೇವಕನಾದ ಯರ್ಹನಿಗೆ ಹೆಂಡತಿಯಾಗಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.

36. और अत्तै से नातान, नातान से जाबाद।

36. ಅತ್ತೈಯು ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.

37. जाबाद से एपलाल, एपलाल से ओबेद।

37. ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು.

38. ओबेद से येहू, येहू से अजर्याह।

38. ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು.

39. अजर्याह से हेलैस, हेलैस से एलासा।

39. ಅಜ ರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸ ನನ್ನು ಪಡೆದನು.

40. एलासा से सिस्मै, सिस्मै से शल्लूम।

40. ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.

41. शल्लूम से यकम्याह और यकम्याह से एलीशामा उत्पन्न हुए।

41. ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನು ಎಲೀಷಾಮನನ್ನು ಪಡೆದನು.

42. फिर यरह्येल के भाई कालेब के ये पुत्रा हुए : अर्थात् उसका जेठा मेशा जो जीप का पिता हुआ। और मारेशा का पुत्रा हेब्रोन भी उसी के वंश में हुआ।

42. ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

43. और हेब्रोन के पुत्रा कोरह, तप्पूह, रेकेम और शेमा।

43. ಹೆಬ್ರೋನನ ಮಕ್ಕಳು--ಕೋರಹನು, ತಪ್ಪೊಹನು, ರೆಕಮನು, ಶೆಮವನು.

44. और शेमा से योर्काम का पिता रहम और रेकेम से शम्मै उत्पन्न हुआ था।

44. ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು.

45. और शम्मै का पुत्रा माओन हुआ; और माओन बेत्सूर का पिता हुआ।

45. ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.

46. फिर एपा जो कालेब की रखेली थी, उस से हारान, मोसा और गाजेज उत्पन्न हुए; और हारान से गाजेज उत्पन्न हुआ।

46. ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.

47. फिर याहदै के पुत्रा रेगेम, योताम, गेशान, पेलेत, एपा और शाप।

47. ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು.

48. और माका जो कालेब की रखेली थी, उस से शेबेर और तिर्हाना उत्पन्न हुए।

48. ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.

49. फिर उस से मदमन्ना का पिता शाप और मकबेना और गिबा का पिता शबा उत्पन्न हुए। और कालेब की बेटी अकसा थी। कालेब के पुत्रा यें हुए।

49. ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.

50. एप्राता के जेठे हूर का पुत्रा किर्यत्यारीम का पिता शोबाल।

50. ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.

51. बेतलेहेम का पिता सल्मा और बेतगादेर का पिता हारेप।

51. ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು.

52. और किर्यत्यारीम के पिता शोबाल के वंश में हारोए आधे मनुहोतवासी,

52. ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.

53. और किर्यत्यारीम के कुल अर्थात् यित्री, पूती, शूमाती और मिश्राई और इन से सोराई और एश्ताओली निकले।

53. ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;

54. फिर सल्मा के वंश में बेतलेहेम और नतोपाई, अत्रोतबेत्योआब और आधे मानहती, सोरी।

54. ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.

55. फिर याबेस में रहनेवाले लेखकों के कुल अर्थात् तिराती, शिमाती और सूकाती हुए। ये रेकाब के घराने के मूलपुरूष हम्मन के वंशवाले केनी हैं।

55. ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |