1 Chronicles - 1 इतिहास 24 | View All

1. फिर हारून की सन्तान के दल ये थे। हारून के पुत्रा तो नादाब, अबीहू, एलीआजर और ईतामार थे।

1. ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;

2. परन्तु नादाब और अबीहू अपने पिता के साम्हने पुत्राहीन मर गए, इस लिये याजक का काम एलीआजर और ईतामार करते थे।

2. ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.

3. और दाऊद ने एलीआजर के वंश के सादोक और ईतामार के वंश के अहांमेलेक की सहायता से उनको अपनी अपनी सेवा के अनुसार दल दल करके बांट दिया।

3. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.

4. और एलीआजर के वंश के मुख्य पुरूष, ईतामार के वंश के मुख्य पुरूषों से अधिक थे, और वे यों बांटे गए अर्थात् एलीआजर के वंश के पितरों के घरानों के सोलह, और ईतामार के वंश के पितरों के घरानों के आठ मुख्य पुरूष थे।

4. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.

5. तब वे चिट्ठी डालकर बराबर बराबर बांटे गए, क्योंकि एलीआजर और ईतामार दोनों के वंशों में पवित्रास्थान के हाकिम और परमेश्वर के हाकिम नियुक्त हुए थे।

5. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.

6. और नतनेल के पुत्रा शमायाह ने जो लेवीय था, उनके नाम राजा और हाकिमों और सादोक याजक, और एब्यातार के पुत्रा अहीमेलेक और याजकों और लेवियों के पितरों के घरानों के मुख्य पुरूषोंके साम्हने लिखे; अर्थात् पितरों का एक घराना तो एलीआजर के वंश में से और एक ईतामार के वंश में से लिया गया।

6. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

7. पहिली चिट्ठी तो यहोयारीब के, और दूसरी यदायाह,

7. ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ

8. तीसरी हारीम के, चौथी सोरीम के,

8. ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ,

9.

9. ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ,

10. पांचवीं मल्किरयाह के, छठवीं मिरयामीन के,
लूका 1:5

10. ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

11. सातवीं हक्कोस के, आठवीं अबिरयाह के,

11. ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ,

12. नौवीं येहाू के, दसवीं शकन्याह के,

12. ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ,

13. ग्यारहवीं एल्याशीब के, बारहवीं याकीम के,

13. ಹದಿನಾಲ್ಕನೆಯದು ಎಫೆಬಾಬನಿಗೆ,

14. तेरहवीं हुप्पा के, चौदहवीं येसेबाब के,

14. ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,

15. पन्द्रहवीं बिल्गा के, लोलहवीं इम्मेर के,

15. ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ,

16. सतरहवीं हेजीर के, अठारहवीं हप्पित्सेस के,

16. ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,

17. उन्नीसवीं पतह्माह के, बीसवीं यहेजकेल के,

17. ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ,

18. इक्कीसवीं याकीन के, बाईसवीं गामूल के,

18. ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.

19. तेईसवीं दलायाह के, और चौबीसवीं साज्याह के नाम पर निकलीं।

19. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

20. उनकी सेवकाई के लिये उनका यही नियम ठहराया गया कि वे अपने उस नियम के अनुसार जो इस्राएल के परमेश्वर यहोवा की आज्ञा के अनुसार उनके मूलपुरूष हारून ने चलाया था, यहोवा के भवन में जाया करें।

20. ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.

21. बचे हुए लेवियों में से अम्राम के वंश में से शूबाएल, शूबाएल के वंश में से येहदयाह।

21. ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.

22. बचा रहब्याह, सोरहब्याह, के वंश में से यिश्शिरयाह मुख्य था।

22. ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.

23. इसहारियों में से शलोमोत और हालोमोत के वंश में से यहत।

23. ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.

24. और हेब्रोन के वंश में से मुख्य तो यरिरयाह, दूसरा अमर्याह, तीसरा यहजीएल, और चौथा यकमाम।

24. ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.

25. उज्जीएल के वंश में से मीका और मीका के वंश में से शामीर।

25. ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.

26. मीका का भाई यिश्शिरयाह, यिश्शिरयाह के वंश में से जकर्याह।

26. ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.

27. मरारी के पुत्रा महली और मूशी और याजिरयाह का पुत्रा बिनो था।

27. ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.

28. मरारी के पुत्रा : याजिरयाह से बिनो और शोहम, जक्कू और इब्री थे।

28. ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.

29. महली से, एलीआजर जिसके कोई पुत्रा न था।

29. ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.

30. कीश से कीश के वंश में यरह्मोल।

30. ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

31. और मूशी के पुत्रा, महली, एदेर और यरीमोत। अपने अपने पितरो के घरानों के अनुसार ये ही लेवीय सन्तान के थे।

31. ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |