1 Chronicles - 1 इतिहास 26 | View All

1. फिर द्वारपालों के दल ये थे : कोरहियों में से तो मशेलेम्याह, जो कोरे का पुत्रा और आसाप के सन्तानों मेंसे था।

1. ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.

2. और मशेलेम्याह के पुत्रा हुए, अर्थात् उसका जेठा जकर्याह दूसरा यदीएल, तीसरा जवद्याह,

2. ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,

3. चौथा यतीएल, पांचवां एलाम, छठवां यहोहानान और सातवां एल्यहोएनै।

3. ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.

4. फिर ओबेदेदोम के भी पुत्रा हुए, उसका जेठा शमायाह, दूसरा यहोजाबाद, तीसरा योआह, चौथा साकार, पांचवां नतनेल,

4. ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು

5. छठवां अम्मीएल, सातवां इस्साकार और आठवां पुल्लतै, क्योंकि परमेश्वर ने उसे आशीष दी थी।

5. ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.

6. और उसके पुत्रा शमायाह के भी पुत्रा उत्पन्न हुए, जो शूरवीर होने के कारण अपने पिता के घराने पर प्रभुता करते थे।

6. ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.

7. शमायाह के पुत्रा ये थे, अर्थात् ओती, रपाएल, ओबेद, एलजाबाद और उनके भाई एलीहू और समक्याह बलवान पुरूष थे।

7. ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.

8. ये सब आबेदेदोम की सन्तान में से थे, वे और उनके पुत्रा और भाई इस सेवकाई के लिये बलवान और शक्तिमान थे; ये ओबेदेदोमी बासठ थे।

8. ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.

9. और मशेलेम्याह के पुत्रा और भाई अठारह थे, जो बलवान थे।

9. ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.

10. फिर मरारी के वंश में से होसा के भी पुत्रा थे, अर्थात् मुख्य तो शिम्री ( जिसको जेठा न होने पर भी उसके पिता ने मुख्य ठहराया ),

10. ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

11. दूसरा हिल्किरयाह, तीसरा तबल्याह और चौथा जकर्याह था; होसा के सब पुत्रा और भाई मिलकर तेरह थे।

11. ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.

12. द्वारपालों के दल इन मुख्य पुरूषों के थे, ये अपने भाइयों के बराबर ही यहोवा के भवन में सेवा टहल करते थे।

12. ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.

13. इन्हों ने क्या छोटे, क्या बड़े, अपने अपने पितरों के घरानों के अनुसार एक एक फाटक के लिये चिट्ठी डाली।

13. ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.

14. पूर्व की ओर की चिट्ठी शेलेम्याह के नाम पर निकली। तब उन्हों ने उसके पुत्रा जकर्याह के नाम की चिट्ठी डाली ( वह बुध्दिमान मंत्री था ) और चिट्ठी उत्तर की ओर के लिये निकली।

14. ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.

15. दक्खिन की ओर के लिये ओबोदेदोम के नाम पर चिट्ठी निकली, और उसके बेटों के नाम पर खजाने की कोठरी के लिये।

15. ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು.

16. फिर शुप्पीम और होसा के नामों की चिट्ठी पश्चिम की ओर के लिये निकली, कि वे शल्लेकेत नाम फाटक के पास चढ़ाई की सड़क पर आम्हने साम्हने चौकीदारी किया करें।

16. ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.

17. पूर्व ओर जो छे लेवीय थे, उत्तर की ओर प्रतिदिन चार, दक्खिन की ओर प्रतिदिन चार, और खजाने की कोठरी के पास दो ठहरे।

17. ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ

18. पश्चिम ओर के पर्बार नाम स्थान पर ऊंची सड़क के पास तो चार और पर्बार के पास दो रहे।

18. ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.

19. ये द्वारपालों के दल थे, जिन में से कितने तो कोरह के थे और कितने मरारी के वंश के थे।

19. ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.

20. फिर लेवियों में से अहिरयाह परमेश्वर के भवन और पवित्रा की हुई वस्तुओं, दोनों के भण्डारों का अधिकारी नियुक्त हुआ।

20. ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.

21. ये लादान की सन्तान के थे, अर्थात् गेर्शेनियों की सन्तान जो लादान के कुल के थे, अर्थात् लादान और गेर्शेनी के पितरों के घरानों के मुख्य पुरूष थे, अर्थात् यहोएली ।

21. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.

22. यहोएली के पुत्रा ये थे, अर्थात् जेताम और उसका भाई योएल जो यहोवा के भवन के खजाने के अधिकारी थे।

22. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.

23. अम्रामियों, यिसहारियों, हेब्रोनियों और उज्जीएलियों में से।

23. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.

24. और शबूएल जो मूसा के पुत्रा गेर्शेम के वंश का था, वह खजानों का मुख्य अधिकारी था।

24. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.

25. और उसके भाइयों का वृत्तान्त यह है : एलीआजर के कुल में उसका पुत्रा रहब्याह, रहब्याह का पुत्रा यशायाह, यशायाह का पुत्रा योराम, योराम का पुत्रा जिक्री, और जिक्री का पुत्रा शलोमोत था।

25. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.

26. यही शलोमोत अपने भाइयों समेत उन सब पवित्रा की हुई पस्तुओं के भण्डारों का अधिकारी था, जो राजा दाऊद और पितरों के घरानों के मुख्य मुख्य पुरूषों और सहस्रपतियों और शतपतियों और मुख्य सेनापतियों ने पवित्रा की थीं।

26. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.

27. जो लूट लड़ाइयों में मिलती थी, उस में से उन्हों ने यहोवा का भवन दृढ़ करने के लिये कुछ पवित्रा किया।

27. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.

28. वरन जितना शमूएल दश , कीश के पुत्रा शाऊल, नेर के पुत्रा अब्नेर, और सरूयाह के पुत्रा योआब ने पवित्रा किया था, और जो कुछ जिस किसी ने पवित्रा कर रखा था, वह सब शलोमोत और उसके भाइयों के अधिकार में था।

28. ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.

29. यिसहारियों में से कनन्याह और उसके पुत्रा, इस्राएल के देश का काम अर्थात् सरदार और न्यायी का काम करने के लिये नियुक्त हुए।

29. ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.

30. और हेब्रोनियों में से हशरयाह और उसके भाई जो सत्राह सौ बलवान पुरूष थे, वे यहोवा के सब काम और राजा की सेवा के विषय यरदन की पश्चिम ओर रहनेवाले इस्राएलियों के अणिकारी ठहरे।

30. ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.

31. हेब्रोनियों में से यरिरयाह मुख्य था, अर्थात् हेब्रोनियों की पीढ़ी पीढ़ी के पितरों के घरानों के अनुसार दाऊद के राज्य के चालीसवें वर्ष में वे ढूंढ़े गए, और उन में से कई शूरवीर गिलाद के याजेर में मिले।

31. ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.

32. और उसके भाई जो वीर थे, पितरों के घरानों के दो हाजार सात सौ मुख्य पुरूष थे, इनको दाऊद राजा ने परमेश्वर के सब विषयों और राजा के विषय में रूबेनियों, गादियों और मनश्शेके आधे गोत्रा का अधिकारी ठहराया।

32. ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |