1 Chronicles - 1 इतिहास 5 | View All

1. इस्राएल का जेठा तो रूबेन था, परन्तु उस ने जो अपने पिता के बिछौने को अशुद्व किया, इस कारण जेठे का अधिकार इस्राएल के पुत्रा यूसुफ के पुत्रों को दिया गया। वंशावली जेठे के अधिकार के अनुसार नहीं ठहरी।

1. ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.

2. क्योकि यहूदा अपने भइयों पर प्रबल हो गया, और प्रधान उसके वंश से हुआ परन्तु जेठे का अधिकार यूसुफ का था।
इब्रानियों 7:14

2. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).

3. इस्राएल के जेठे पुत्रा रूबेन के पुत्रा ये हुए, अर्थात् हनोक, पल्लू, हेस्रोन और कम ।

3. ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.

4. और योएल के पुत्रा शमायाह, शमायाह का गोग, गोग का शिमी।

4. ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು

5. शिमी का मीका, मीका का रायाह, रायाह का बाल।

5. ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು.

6. और बाल का पुत्रा बेरा, इसको अश्शूर का राजा तिलगतपिलनेसेर बन्धुआई में ले गया; और वह रूबेनियो का प्रधान था।

6. ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.

7. और उसके भाइयों की चंशवली के लिखते यमय वे अपने अपने कुल के अनुसार ये ठहरे, अर्थात् मुख्य तो यीएल, फिर जकर्याह।

7. ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --

8. और अजाज का पुत्रा बेला जो शेमा का पोता और योएल का परपोता था, वह अरोएर में और नबो और बाल्मोन तक रहता था।

8. ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.

9. और पूर्व ओर वह उस जंगल के सिवाने तक रहा जो परात महानद तक महुंचाता है, क्योंकि उनके पशु गिलाद देश में बढ़ गए थे।

9. ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.

10. और शऊल के दिनों में उन्हों ने हग्रियों से युठ्ठ किया, और हग्री उनके हाथ से मारे गए; तब वे गिलाद की सारी पूरबी अलंग में अपने डेरों में रहने लगे।

10. ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.

11. गादी उनके साम्हने सल्का तक बाशान देश में रहते थे।

11. ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.

12. अर्थात् मुख्य तो योएल और दूसरा शापाम फिर यानै और शापात, ये बाशान में रहते थे।

12. ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು.

13. और उनके भाई अपने अपने पितरों के घरानों के अनुसार मीकाएल, मशुल्लाम, शेबा, योरै, याकान, जी और एबेर, सात थे।

13. ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.

14. ये अबीहैल के पुत्रा थे, जो हूरी का पुत्रा था, यह योराह का पुत्रा, यह गिलाद का पुत्रा, यह मिकाएल का पुत्रा, यह यशीशै का पुत्रा, यह यहदो का पुत्रा, यह बूज का पुत्रा था।

14. ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.

15. इनके पितरों के घरानों का मुख्य पूरूष अब्दीएल का पुत्रा, और गूनी का पोता अही था।

15. ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.

16. ये लोग बाशान में, गिलाद और उसके गांवों में, और शारोन की सब चराइयों में उसकी परली ओर तक रहते थे।

16. ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.

17. इन सभों की वंशावली यहूदा के राजा योनातन के दिनों और इस्राएल के राजा यारोबाम के दिनों में लिखी गई।

17. ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.

18. रूबेनियों, गादियों और मनश्शें के आधे गोत्रा के योठ्ठा जो ढाल बान्धने, तलवार चलाने, और धनुष के तीर छोड़ने के योग्य और युठ्ठ करना सीखे हुए थे, वे चौवालीस हजार सात सौ साठ थे, जो युठ्ठ में जाने के योग्य थे।

18. ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.

19. इन्हों ने हग्रियों और यतूर नापीश और नोदाब से युठ्ठ किया था।

19. ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.

20. उनके विरूद्ध इनको सहायता मिली, और अग्री उन सब समेत जो उनके साथ थे उनके हाथ में कर दिए गए, क्योंकि युठ्ठ में इन्हों ने परमेश्वर की दोहाई दी थी और उस ने उनकी बिनती इस कारण सुनी, कि इन्हों ने उस पर भरोसा रखा था।

20. ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

21. और इन्हों ने उनके पशु हर लिए, अर्थात् ऊंट तो पचास हजार, भेड़- बकरी अढ़ाई लाख, गदहे दो हजार, और मनुष्य एक लाख बन्धुए करके ले गए।

21. ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.

22. और बहुत से मरे पड़े थे क्योंकि वह लड़ाई परमेश्वर की ओर से हुई। और ये उनके स्थान में बन्शुआई के समय तक बसे रहे।

22. ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.

23. फिर मनश्शे के आधे गोत्रा की सन्तान उस देश में बसे, और वे बाशान से ले बाल्हेम न, और सनीर और हेम न पर्वत तक फैल गए।

23. ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು.

24. और उनके पितरों के घरानों के मुख्य पुरूष ये थे, अर्थात् एपेर, यिशी, एलीएल, अज्रीएल, यिर्मयाह, होदरयाह और यहदीएल, ये बड़े वीर और नामी और अपने पितरों के घरानों के मुख्य पुरूष थे।

24. ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.

25. और उन्हों ने अपने पितरों के परमेश्वर से विश्वासघात किया, और उस देश के लोग जिनको परमेश्वर ने उनके साम्हने से विनाश किया था, उनके देवताओं के पीछे रयभिचारिन की नाई हो लिए।

25. ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

26. इसलिये इस्राएल के परमेश्वर ने अश्शूर के राजा पूल और अश्शूर के राजा तिलगत्पिलनेसेर का मन उभारा, और इन्हों ने उन्हें अर्थात् रूबेनियों, गादियों और मनश्शे के आधे गोत्रा के लोगों को बन्धुआ करके हलह, हाबोर और हारा और गोजान नदी के पास पहुंचा दिया; और वे आज के दिन तक वहीं रहते हैं।

26. ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |