1 Chronicles - 1 इतिहास 6 | View All

1. लेवी के पुत्रा गेश न, कहात और मरारी।

1. ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.

2. और कहात के पुत्रा, अम्राम, यिसहार, हेब्रोन और उज्जीएल।

2. ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.

3. और अम्राम की सन्तान हारून, मूसा और मरियंम, और हारून के पुत्रा, नादाब, अबीहू, एलीआज़र और ईतामार।

3. ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.

4. एलीआज़र से पीनहास, पीनहास से अबीशू।

4. ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.

5. अबीशू से बुक्की, बुक्की से उज्जी।

5. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;

6. उज्जी से जरह्माह, जरह्माह से मरायोत।

6. ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;

7. मरायोत से अमर्याह, अमर्याह से अहीतूब।

7. ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.

8. अहीतूब से सादोक, सादोक से अहीमास।

8. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;

9. अहीमास से अजर्याह, अजर्याह से योहानान।

9. ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;

10. और योहानान से अजर्याह, उत्पन्न हुआ ( जो सुलैमान के यरूशलेम में बनाए हुए भवन में याजक का काम करता था )

10. ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;

11. फिर अजर्याह से अमर्याह, अमर्याह से यहीतूब।

11. ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು;

12. यहीतूब से सादोक, सादोक से शल्लूम।

12. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;

13. शल्लूम से हिलकिरयाह, हिलकिरयाह से अजर्याह।

13. ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;

14. अजर्याह से सरायाह, और सरायाह से यहोसादाक उत्पन्न हुआ।

14. ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು

15. और जब यहोवा, यहूदा और यरूशलेम को नबूकदनेस्सर के द्वारा बन्धुआ करके ले गया, तब यहोसादाक भी बन्धुआ होकर गया।

15. ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.

16. लेवी के पुत्रा गेश म, कहात और मरारी।

16. ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.

17. और गेश म के पुत्रों के नाम ये थे, अर्थात् लिब्नी और शिमी।

17. ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

18. और कहात के पुत्रा अम्राम, यिसहार, हेब्रोन और उज्जीएल।

18. ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.

19. और मरारी के पुत्रा महली और मूशी और अपने अपने पितरों के घरानों के अनुसार लेवियों के कुल ये हुए।

19. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--

20. अर्थात्, गेश न का पुत्रा लिब्नी हुआ, लिब्नी का यहत, यहत का जिम्मा।

20. ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;

21. जिम्मा का योआह, योआह का इद्दॊ, इद्दॊ का जेरह, और जेरह का पुत्रा यातरै हुआ।

21. ಇವನ ಮಗನಾದ ಯೆವತ್ರೈಯನು.

22. फिर कहात का पुत्रा अम्मीनादाब हुआ, अम्मीनादाब का कोरह, कोरह का अस्सीर।

22. ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;

23. अस्सीर का एल्काना, एल्काना का एब्यासाप, एब्यासाप का अस्सीर।

23. ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;

24. अस्सीर का तहत, तहत का ऊरीएल, ऊरीएल का उज्जिरयाह और उज्जिरयाह का पुत्रा शाऊल हुआ।

24. ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.

25. फिर एल्काना के पुत्रा अमासै और अहीमोत।

25. ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು.

26. एल्काना का पुत्रा सोपै, सोपै का नहत।

26. ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;

27. नहत का एलीआब, एलीआब का यरोहाम, और यरोहाम का पुत्रा एल्काना हुआ।

27. ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.

28. और शमूएल के पुत्रा, उसका जेठा योएल और दूसरा अबिरयाह हुआ।

28. ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.

29. फिर मरारी का पुत्रा महली, महली का लिब्नी, लिब्नी का शिमी, शिमी का उज्जा।

29. ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;

30. उज्जा का शिमा; शिमा का हग्गिरयाह और हग्गिरयाह का पुत्रा असायाह हुआ।

30. ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.

31. फिर जिनको दाऊद ने सन्दूक के ठिकाना पाने के बाद यहोवा के भवन में गाने के अधिकारी ठहरा दियया वे ये हैं।

31. ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.

32. जब तब सुलैमान यरूशलेम में यहोवा के भवन को बनवा न चुका, तब तक वे मिलापवाले तम्बू के निवास के साम्हने गाने के द्वारा सेवा करते थे; और इस सेवा में नियम के अनुसार उपस्थित हुआ करते थे।

32. ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.

33. जो अपने अपने पुत्रों समेत उपस्थित हुआ करते थे वे ये हैं, अर्थात् कहातियों में से हेमान गवैया जो योएल का पुत्रा था, और योएल शमुएल का।

33. ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,

34. शमूएल एल्काना का, एल्काना यरोहाम का, यरोहाम एलीएल का, एलीएल तोह का।

34. ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,

35. तोह सूप का, सूप एल्काना का, एल्काना महत का, महत अमासै का।

35. ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,

36. अमासै एल्काना का, एल्काना योएल का, योएल अजर्याह का, अजर्याह सपन्याह का।

36. ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು,

37. समन्याह तहत का, तहत अस्सीर का, अस्सीर एब्यासाप का, एटयासाप कोरह का।

37. ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು

38. कोरह यिसहार का, यिसहार कहात का, कहात लेवी का और लेवी इस्राएल का पुत्रा था।

38. ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.

39. और उसका भाई असाप जो उसके दाहिने खड़ा हुआ करता था वह बेरेक्याह का पुत्रा था, और बेरेक्याह शिमा का।

39. ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,

40. शिमा मीकाएल का, मीकाएल बासेयाह का, बासेयाह मल्मिरयाह का।

40. ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,

41. मल्किरयाह एत्नी का, एत्नी जेरह का, जेरह अदायाह का।

41. ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,

42. अदायाह एतान का, एतान जिम्मा का, जिम्मा शिमी का।

42. ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,

43. शिमी यहत का, यहत गेश म का, गेश म लेवी का पुत्रा था।

43. ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.

44. और बाई ओर उनके भाई मरारी खड़े होते थे, अर्थात् एताव जो कीशी का पुत्रा था, और कीशी अब्दी का, अब्दी मल्लूक का।

44. ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,

45. मल्लूक हशब्याह का, हशब्याह अमस्याह का, अमस्याह हिलकिरयाह का।

45. ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು,

46. हिलकिरयाह अमसी का, अमसी बानी का, बानी शेमेर का।

46. ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು,

47. शेमेर महली का, महली मूशी का, मूशी मरारी का, और मरारी लेवी का पुत्रा था।

47. ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.

48. और इनके भाई जो लेवीय थे वह परमेश्वर के भवन के निवास की सब प्रकार की सेवा के लिये अर्पण किए हुए थे।

48. ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.

49. परन्तु हारून और उसके पुत्रा होपबलि की वेदी, और धूप की वेदी दोनों पर बलिदान चढ़ाते, और परम पवित्रास्थान का सब काम करते, और इस्राएलियों के लिये प्रायश्चित करते थे, जैसे कि परमेश्वर के दास मूसा ने आज्ञाएं दी थीं।

49. ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.

50. और हारून के वंश में ये हुए, अर्थात् उसका पुत्रा एलीआजर हुआ, और एलीआजर का पीनहास, पीनहास का अबीशू।

50. ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,

51. अबीशू का बुक्की, बुक्की का उज्जी, उज्जी का जरह्माह।

51. ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,

52. जरह्माह का मरायोत, मरायोत का अमर्याह, अमर्याह का अहीतूब।

52. ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,

53. अहीतूब का सादोक और सादोक का अहीमास पुत्रा हुआ।

53. ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.

54. और उनके भागों में उनकी छावनियों के अनुसार उनकी बस्तियां ये हैं, अर्थात् कहात के कुलों में से पहिली चिट्ठी जो हारून की सन्तान के नाम पर निकली।

54. ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು

55. अर्थात् चारों ओर की चराइयों समेत यहूदा देश का हेब्रोन उन्हें मिला।

55. ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.

56. परन्तु उस नगर के खेत और गांव यपुन्ने के पुत्रा कालेब को दिए गए।

56. ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.

57. और हारून की सन्तान को शरणनगर हेब्रोन, और चराइयों समेत लिब्ना,

57. ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,

58. और यत्तीर और अपनी अपनी चराइयों समेत एशतमो। हीलेन, दबीर।

58. ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,

59. आशान और बेतशेमेश।

59. ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,

60. और बिन्यामीन के गोत्रा में से अपनी अपनी चराइयों समेत गेबा, अल्लेमेत और अनातोत दिए गए। उनके घरानों के सब नगर तेरह थे।

60. ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.

61. और शेष कहातियों के गोत्रा के कुल, अर्थात् मनश्शे के आधे गोत्रा में से चिट्ठी डालकर दस नगर दिए गए।

61. ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.

62. और गेश मियों के कुलों के अनुसार उन्हें इस्साकार, आशेर और नप्ताली के गोत्रा, और बाशान में रहनेवाले मनश्शे के गोत्रा में से तेरह नगर मिले।

62. ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.

63. मरारियों के कुलों के अनुसार उन्हें रूबेन, गाद और जबूलून के गोत्रों में से चिट्ठी डालकर बारह नगर दिए गए।

63. ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.

64. और इस्राएलियों ने लेवियों को ये नगर चराइयों समेत दिए।

64. ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

65. और उन्हों ने यहूदियों, शिमोनियों और बिन्यामीनियों के गोत्रों में से वे नगर दिए, जिनके नाम ऊपर दिए गए हैं।

65. ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.

66. और कहातियों के कई कुलों को उनके भाग के नगर एप्रैम के गोत्रा में से मिले।

66. ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.

67. सो उनको अपनी अपनी चराइयों समेत एप्रैम के पहाड़ी देश का शकेम जो शरण नगर था, फिर गेजेर।

67. ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,

68. योकमाम, बेथेरोन।

68. ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,

69. अरयालोन और गत्रिम्मोन।

69. ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.

70. और मनश्शे के आधे गोत्रा में से अपनी अपनी चराइयों समेत आनेर और बिलाम शेष कहातियों के कुल को मिले।

70. ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.

71. फिर गेश मियों को मनश्शे के आधे गोत्रा के कुल में से तो अपनी अपनी चराइयों समेत बाशान का गोलान और अशतारोत।

71. ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ,

72. और इस्साकार के गोत्रा में से अपनी अपनी चराइयों समेत केदेश, दाबरात।

72. ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,

73. रामोत और आनेम,

73. ಆನೇಮೂ ಅದರ ಉಪನಗರಗಳೂ,

74. और आशेर के गोत्रा में से अपनी अपनी चराइयों समेत माशाल, अब्दोन।

74. ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,

75. हूकोक और रहोब।

75. ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,

76. और नप्ताली के गोत्रा में से अपनी अपनी चराइयों समेत गालील का केदेश हम्मोन और किर्यातैम मिले।

76. ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.

77. फिर शेष लेवियों अर्थात् मरारियों को जबूलून के गोत्रा में से तो अपनी अपनी चराइयों समेत शिम्मोन और ताबोर।

77. ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,

78. और यरीहो के पास की यरदन नदी की पूर्व और रूबेन के गोत्रा में से तो अपनी अपनी चराइयों समेत जंगल का बेसेर, यहसा।

78. ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,

79. कदेमोत और मेपाता।

79. ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ;

80. और गाद के गोत्रा में से अपनी अपनी चराइयों समेत गिलाद का रामोत महनैम,

80. ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.

81. हेशोबोन और याजेर दिए गए।

81. ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |