Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. बिन्यामीन से उसका जेठा बेला, दूसरा अशबेल, तीसरा अहृह,
1. ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ
2. चौथा नोहा और पांचवां रापा उत्पन्न हुआ।
2. ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
3. और बेला के पुत्रा, अस्रार, गेरा, अबीहूद।
3. ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು
4. अबीशू, नामान, अहोह,
4. ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.
5. गेरा, शपूपान और हूराम थे।
5. ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು.
6. और एहूद के पुत्रा ये हुए ( गेबा के निवासियों के पितरों के घरानों में मुख्य पुरूष ये थे, जिन्हें बन्धुआई में मानहत को ले गए थे ) ।
6. ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.
7. और नामान, अहिरयाह और गेरा ( इन्हें भी बन्धुआ करके मानहत को ले गए थे ), और उस ने उज्जा और अहिलूद को जन्म दिया।
7. ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.
8. और शहरैम से हशीम और बारा नाम अपनी स्त्रियों को छोड़ देने के बाद मोआब देश में लड़के उत्पन्न हुए।
8. ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು.
9. और उसकी अपनी स्त्री होदेश से योआब, सिब्या, मेशा, मल्काम, यूस, सोक्या,
9. ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ,
10. और मिर्मा उत्पन्न हुए उसके ये पुत्रा अपने अपने पितरों के घरानों में मुख्य पुरूष थे।
10. ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು.
11. और हूशीम से अबीतूब और एल्पाल का जन्म हुआ।
11. ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು.
12. एल्पाल के पुत्रा एबेर, मिशाम और शेमेर, इसी ने ओनो और गांवों समेत लोद को बसाया।
12. ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು.
13. फिर वरीआ और शेमा जो अरयालोन के निवासियों के पितरों के घरानों में मुख्य पुरूष थे, और जिन्हों ने गत के निवासियों को भगा दिया।
13. ಇದಲ್ಲದೆ ಅವನು ಗತ್ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.
14. और अह्मो, हासक, यरमोत।
14. ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು,
15. जबद्याह, अराद, एदेर।
15. ಜೆಬದ್ಯನು, ಅರಾ ದನು, ಎದೆರನು,
16. मीकाएल, यिस्पा, योहा, जो बीआ के पुत्रा थे।
16. ವಿಾಕಾಯೇಲನು, ಇಷ್ಪನು, ಯೋಹನು,
17. जबद्याह, मशुल्लाम, हिजकी, हेबर।
17. ಜೆಬದ್ಯನು, ಮೆಷುಲ್ಲಾಮ್, ಹಿಜ್ಕೀ, ಹೆಬೆರ್,
18. यिशमरै, यिजलीआ, योबाब, जो एल्पाल के पुत्रा थे।
18. ಇಷ್ಮೆರೈ, ಇಜ್ಲೀಯ, ಯೋಬಾಬ್ಇವರು ಎಲ್ಪಾಲನ ಕುಮಾರರು--
19. और याकीम, जिक्री, जब्दी।
19. ಯಾಕೀಮನು, ಜಿಕ್ರೀಯು, ಜಬ್ದಿಯು,
20. एलीएनै, सिल्लतै, एलीएल।
20. ಎಲೀಗೇನೈ, ಚಿಲ್ಲೆತೈ, ಎಲೀಯೇಲ್,
21. अदायाह, बरायाह और शिम्रात जो शिमी के पुत्रा थे।
21. ಅದಾಯ, ಬೆರಾಯ, ಶಿಮ್ರಾತ್ ಇವರು ಶಿವ್ಮೆಾಯ ಕುಮಾರರು.
22. और यिशपान, यबेर, एलीएल।
22. ಇಷ್ಪಾನ್, ಏಬೆರ್, ಎಲೀಯೇಲ್,
23. अब्दोन, जिक्री,हानान।
23. ಅಬ್ದೋನನು, ಜಿಕ್ರೀಯು, ಹಾನಾ ನನು,
24. हनन्याह, एलाम, अन्तोतिरयाह।
24. ಹನನ್ಯನು, ಏಲಾಮನು, ಅನೆತೋತಿಯನು,
25. यिपदयाह और पनूएल जो शाशक के पुत्रा थे।
25. ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು.
26. और शमशरै, शहर्याह, अतल्याह।
26. ಶಂಷೆರೈ, ಶೆಹರ್ಯ, ಅತಲ್ಯ,
27. योरेश्याह, एलिरयाह और जिक्र जो यरोहाम के पुत्रा थे।
27. ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು.
28. ये अपनी अपनी पीढ़ी में अपने अपने पितरों के घरानों में मुख्य पुरूष और प्रधान थे, ये यरूशलेम में रहते थे।
28. ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
29. और गिबोन में गिबोन का पिता रहता था, जिसकी पत्नी का ताम माका था।
29. ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.
30. और उसका जेठा पुत्रा अब्दोन था, फिर शूर, कीश, बाल, नादाब।
30. ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,
31. गदोर; अह्मो और जेकेर हुए।
31. ಗೆದೋರನು, ಅಹ್ಯೋನು, ಜೆಕೆರನು.
32. और मिकोत से शिमा उत्पन्न हुआ। और ये भी अपने भइयों के साम्हने यरूशलेम में रहते थे, अपने भाइयों ही के साथ।
32. ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
33. और नेर से कीश उत्पन्न हुआ, कीश से शाऊल, और शाऊल से योनातान, मलकीश, अबीनादाब, और एशबाल उत्पन्न हुआ।
33. ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
34. और योनातन का पुत्रा मरीब्बाल हुआ, और मरीब्बाल से मीका उत्पन्न हुआ।
34. ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.
35. और मीका के पुत्रा पीतोन, मेलेक, तारे और आहाज।
35. ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.
36. और आहाज से यहोअस्रा उत्पन्न हुआ। और यहोअस्रा से आलेमेत, अजमावेत और जिम्री; और जिम्री से मोसा।
36. ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.
37. मोसा से बिना उत्पन्न हुआ। और इसका पुत्रा रापा हुआ, रापा का एलासा और एलासा का पुत्रा आसेल हुआ।
37. ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು.
38. और आसेल के छे पुत्रा हुए जिनके ये नाम थे, अर्थात् अज्रीकाम, बोकरू, यिश्माएल, शार्याह, ओबद्याह, और हानान। ये ही सब आसेल के पुत्रा थे।
38. ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.
39. ओर उसके भाई एशेक के ये पुत्रा हुए, अर्थात् उसका जेठा ऊलाम, दूसरा यूशा, तीसरा एलीपेलेत।
39. ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
40. और ऊलाम के पुत्रा शूरवीर और धनुर्धारी हुए, और उनके बहुत बेटे- पोते अर्थात् डेढ़ सौ हुए। ये ही सब बिन्यामीन के वंश के थे।
40. ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.