1 Chronicles - 1 इतिहास 9 | View All

1. इस प्रकार सब इस्राएली अपनी अपनी वंशावली के अनुसार, जो इस्राएल के राजाओं के वृत्तान्त की पुस्तक में लिखी हैं, गिने गए। और यहूदी अपने विश्वासघात के कारण बन्धुआई में बाबुल को पहुंचाए गए।

1. ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

2. जो लोग अपनी अपनी निज भूमि अर्थात् अपने नगरों में रहते थे, वह इस्राएली, याजक, लेवीय और नतीन थे।

2. ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.

3. और यरूशलेम में कुछ यहूदी; कुछ बिन्यामीन, और कुछ एप्रैमी, और मनश्शेई, रहते थे :

3. ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ--

4. अर्थात् यहूदा के पुत्रा पेरेस के वंश में से अम्मीहूद का पुत्रा ऊतै, जो ओम्री का पुत्रा, और इम्री का पोता, और बानी का परपोता था।

4. ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.

5. और शीलोइयों में से उसका जेठा पुत्रा असायाह और उसके पुत्रा।

5. ಶೇಲಾಹನ ಚೊಚ್ಚಲ ಮಗನಾದ ಅಸಾಯನು;

6. और जेरह के वंश में से यूएल, और इनके भई, ये छे सौ नब्बे हुए।

6. ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.

7. फिर बिन्यामीन के वंश में से सल्लू जो मशुल्लाम का पुत्रा, होदरयाह का पोता, और हस्सनूआ का परपोता था।

7. ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ;

8. और यिब्रिरयाह जो यरोहाम का पुत्रा था, एला जो उज्जी का पुत्रा, और मिक्री का पोता था, और मशुल्लाम जो शपत्याह का पुत्रा, रूएल का पोता, और यिब्निरयाह का परपोता था;

8. ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ

9. और इनके भाई जो अपनी अपनी वंशावली के अनुसार मिलकर नौ सौ छप्पन। ये सब पुरूष अपने अपने पितरों के घरानों के अनुसार पितरों के घरानों में मुख्य थे।

9. ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.

10. और याजकों में से यदायाह, यहोयारीब और याकीन,

10. ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;

11. और अजर्याह जो परमेश्वर के भवन का प्रधान और हिलकिरयाह का पुत्रा था, यह पशुल्लाम का पुत्रा, यह सादोक का पुत्रा, यह मरायोत का पुत्रा, यह अहीतूब का पुत्रा था।

11. ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;

12. और अदायाह जो यरोहाम का पुत्रा था, यह पशहूर का पुत्रा, यह मल्कियाह का पुत्रा, यह मासै का पुत्रा, यह अदोएल का पुत्रा, यह जेरा का पुत्रा, यह पशुल्लाम का पुत्रा, यह मशिल्लीत का पुत्रा, यह इम्मेर का पुत्रा था।

12. ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

13. और उनके भाई थे, जो अपने अपने पितरों के घरानों में सत्राह सौ साठ मुख्य पुरूष थे, वे परमेश्वर के भवन की सेवा के काम में बहुत निपुण पुरूष थे।

13. ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.

14. फिर लेवियों में से मरारी के वंश में से शमायाह जो हश्शूव का पुत्रा, अज्रीकाम का पोता, और हशरयाह का परपोता था।

14. ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;

15. और बकबक्कर, हेरेश और गालाल और आसाप के वंश में से मत्तन्याह जो मीका का पुत्रा, और जिक्री का पोता था।

15. ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;

16. और ओबद्याह जो शमायाह का पुत्रा, गालाल का पोता और यदूतून का परपोता था, और बेरेक्याह जो आसा का पुत्रा, और एल्काना का पोता था, जो नतोपाइयों के गांवों में रहता था।

16. ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.

17. ओर द्वारपालों में से अपने अपने भइयों सहित शल्लूम, अक्कूब, तल्मोन और अहीमान, उन में से मुख्य तो शल्लूम था।

17. ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.

18. और वह अब तक पूर्व ओर राजा के फाटक के पास द्वारपाली करता था। लेवियों की छावनी के द्वारपाल ये ही थे।

18. ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.

19. और शल्लूम जो कोरे का पुत्रा, एब्यासाप का पोता, और कोरह का परपोता था, और उसके भाई जो उसके मूलपुरूष के घराने के अर्थात् कोरही थे, वह इस काम के अधिकारी थे, कि वे तम्बू के द्वारपाल हों। उनके पुरखा तो यहोवा की छावनी के अधिकारी, और पैठाव के रवावाले थे।

19. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.

20. और अगले समय में एलीआज़र का पुत्रा पीनहास जिसके संग यहोवा रहता था वह उनका प्रधान था।

20. ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.

21. मेशेलेम्याह का पुत्रा जकर्याह मिलापवाले तम्बू का द्वारपाल था।

21. ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.

22. ये सब जो द्वारपाल होने को चुने गए, वह दो सौ बारह थे। ये जिनके पुरखाओं को दाऊद और शमूएल दश ने विश्वासयोग्य जानकर ठहराया था, वह अपने अपने गांव में अपनी अपनी वंशावली के अनुसार गिने गए।

22. ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.

23. सो वे और उनकी सन्तान यहोवा के भवन अर्थात् तम्बू के भवन के फाटकों का अधिकार बारी बारी रखते थे।

23. ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.

24. द्वारपाल पूर्व, पश्चिम, उत्तर, दक्खिन, चारों दिशा की ओर चौकी देते थे।

24. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.

25. ओर उनके भाई जो गांवों में रहते थे, उनको सात सात दिन के बाद बारी बारी से उनके संग रहने के लिये आना पड़ता था।

25. ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು

26. क्योंकि चारों प्रधान द्वारपाल जो लेवीय थे, वे विश्वासयोग्य जानकर परमेश्वर के भवन की कोठरियों और भण्डारों के अधिकारी ठहराए गए थे।

26. ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.

27. और वे परमेश्वर के भवन के आसपास इसलिये रात बिताते थे, कि उसकी रक्षा उन्हें सौंपी गई थी, और भोर- भोर को उसे खोलना उन्हीं का काम था।

27. ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.

28. और उन में से कुछ उपासना के पात्रों के अधिकारी थे, क्योंकि ये गिनकर भीतर पहुंचाए, और गिनकर बाहर तिकाले भी जाते थे।

28. ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.

29. और उन में से कुछ सामान के, और पवित्रास्थान के पात्रों के, और मैदे, दाखमधु, तेल, लोबान और सुगन्धद्ररयों के अधिकारी ठहराए गए थे।

29. ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.

30. और याजकों के पुत्रों में से कुछ सुगन्धद्ररयों में गंधी का काम करते थे।

30. ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.

31. और मतित्याह नाम एक लेवीय जो कोरही शल्लूम का जेठा था उसे बिश्वासयोग्य जानकर तवों पर बनाई हुई वस्तुओं का अधिकारी नियुक्त किया था।

31. ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.

32. और उसके भइयों अर्थात कहातियों में से कुछ तो भंटवाली रोटी के अधिकारी थे, कि हर एक विश्रामदिन को उसे तैयार किया करें।

32. ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.

33. और ये गवैये थे जो लेवीय पितरों के घरानों में मुख्य थे, और कोठरियों में रहते, और और काम से छूटे थे; क्योंकि वे रात- दिन अपने काम में लगे रहते थे।

33. ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.

34. ये ही अपनी अपनी पीढ़ी में लेवियों के पितरों के घरानों में मुख्य पुरूष थे, ये यरूशलेम में रहते थे।

34. ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.

35. और गिबोन में गिबोन का पिता यीएल रहता था, जिसकी पत्नी का नाम माका थ।

35. ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.

36. उसका जेठा पुत्रा अब्दोन हुआ, फिर सुर, कीश, बाल, नेर, नादाब।

36. ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ.

37. गदोर, अह्मो, जकर्याह और मिल्कोत।

37. ಗೆದೋರನೂ ಅಹ್ಯೋನೂ ಜೆಕರ್ಯನೂ ಮಿಕ್ಲೋತನೂ.

38. और मिल्कोत से शिमाम उत्पन्न हुआ और ये भी अपने भइयों के साम्हने अपने भइयों के संग यरूशलेम में रहते थे।

38. ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು.

39. और नेर से कीश, कीश से शाऊल, और शाऊल से योनातान, मल्कीश, अबीनादाब और एशबाल उत्पन्न हुए।

39. ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.

40. और योनातान का पुत्रा मरीब्बाल हुआ, और मरीब्बाल से मीका उत्पन्न हुआ।

40. ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.

41. और मीका के पुत्रा पीतोन, मेलेक, तह्रे और अहाज थे।

41. ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು.

42. और अहाज से यारा और यारा से आलेमेत, अजमावेत और जिम्री, और जिम्री से मोसा।

42. ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.

43. और मोसा से बिना उत्पन्न हुआ और बिना का पुत्रा रपायाह हुआ, रपायाह का एलासा, और एलासा का पुत्रा आसेल हुआ।

43. ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯನು ಇವನ ಮಗನು ಎಲ್ಲಾಸನು ಇವನ ಮಗನು ಆಚೇಲನು.ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.

44. और आसेल के छे पुत्रा हुए जिनके ये नाम थे, अर्थात् अज्रीकाम, बोकरू, यिश्माएल, शार्याह, ओबद्याह और हतान; आसेल के ये ही पुत्रा हुए।

44. ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.



Shortcut Links
1 इतिहास - 1 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |