4. परन्तु उस ने उनके लड़केवालों को न मारा क्योंकि उस ने यहोवा की उस आज्ञा के अनुसार किया, जो मूसा की रयवस्था की पुस्तक में लिखी है, कि पुत्रा के कारण पिता न मार डाला जाए, और न पिता के कारण पुत्रा मार डाला जाए, जिस ने पाप किया हो वही उस पाप के कारण मार डाला जाए।
4. ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.