2 Chronicles - 2 इतिहास 26 | View All

1. तब सब यहूदी प्रजा ने उज्जिरयाह को लेकर जो सोलह वर्ष का था, उसके पिता अमस्याह के स्थान पर राजा बनाया।

1. ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.

2. जब राजा अमस्याह अपने पुरखाओं के संग सो गया तब उज्जिरयाह ने एलोत नगर को दृढ़ कर के यहूदा में फिर मिला लिया।

2. ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.

3. जब उज्जिरयाह राज्य करने लगा, तब वह सोलह वर्ष का था। और यरूशलेम में बावन वर्ष तक राज्य करता रहा, और उसकी माता का नाम यकील्याह था, जो यरूशलेम की थी।

3. ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.

4. जैसे उसका पिता अमस्याह, किया करता था वैसा ही उसने भी किया जो यहोवा की दृष्टि में ठीक था।

4. ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.

5. और जकर्याह के दिनों में जो परमेश्वर के दर्शन के विषय समझ रखता था, वह परमेश्वर की खोज में लगा रहता था; और जब तक वह यहोवा की खोज में लगा रहा, तब तक परमेश्वर उसको भाग्यवान किए रहा।

5. ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.

6. तब उस ने जाकर पलिश्तियों से युठ्ठ किया, और गत, यब्ने और अशदोद की शहरपनाहें गिरा दीं, और अशदोद के आसपास और पलिश्तियों के बीच में नगर बसाए।

6. ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

7. और परमेश्वर ने पलिश्तियों और गूर्बालवासी, अरबियों और मूनियों के विरूद्ध उसकी सहायता की।

7. ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.

8. और अम्मोनी उज्जिरयाह को भेंट देने लगे, वरन उसकी कीर्त्ति मिस्र के सिवाने तक भी फैल गई, क्योंकि वह अत्यन्त सामथ हो गया था।

8. ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.

9. फिर उज्जिरयाह ने यरूशलेम में कोने के फाटक और तराई के फाटक और शहरपनाह के मोड़ पर गुम्मट बनवाकर दृढ़ किए।

9. ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.

10. और उसके बहुत जानवर थे इसलिये उस ने जंगल में और नीचे के देश और चौरस देश में गुम्मट बनवाए और बहुत से हौद खुदवाए, और पहाड़ों पर और कर्म्मेल में उसके किसान और दाख की बारियों के माली थे, क्योंकि वह खेती किसानी करनेवाला था।

10. ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.

11. फिर उज्जिरयाह के योठ्ठाओं की एक सेना थी जिनकी गिनती यीएल मुंशी और मासेयाह सरदार, हनन्याह नामक राजा के एक हाकिम की आज्ञा से करते थे, और उसके अनुसार वह दल बान्धकर लड़ने को जाती थी।

11. ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.

12. पितरों के घरानों के मुख्य मुख्य पुरूष जो शूरवीर थे, उनकी पूरी गिनती दो हजार छे सौ थी।

12. ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.

13. और उनके अधिकार में तीन लाख साढ़े सात हजार की एक बड़ी बड़ी सेना थी, जो शत्रुओं के विरूद्ध राजा की सहायता करने को बड़े बल से युठ्ठ करनेवाले थे।

13. ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.

14. इनके लिये अर्थात् पूरी सेना के लिये उज्जिरयाह ने ढालें, भाले, टोप, झिलम, धनुष और गोफन के पत्थर तैयार किए।

14. ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.

15. फिर उस ने यरूशलेम में गुम्मटों और कंगूरों पर रखने को चतुर पुरूषों के निकाले हुए यन्त्रा भी बनवाए जिनके द्वारा तीर और बड़े बड़े पत्थर फेंके जाते थे। और उसकी कीर्त्ति दूर दूर तक फैल गई, क्योंकि उसे अदभुत यहायता यहां तक मिली कि वह सामथ हो गया।

15. ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.

16. परन्तु जब वह सामथ हो गया, तब उसका मन फूल उठा; और उस ने बिगड़कर अपने परमेश्वर यहोवा का विश्वासघात किया, अर्थात् वह धूप की वेदी पर धूम जलाने को यहोवा के मन्दिर में घुस गया।

16. ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.

17. और अजर्याह याजक उसके बाद भीतर गया, और उसके संग यहोवा के अस्सी याजक भी जो वीर थे गए।

17. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--

18. और उन्हों ने उज्जिरयाह राजा का साम्हना करके उस से कहा, हे उज्जिरयाह यहोवा के लिये धूप जलाना तेरा काम नहीं, हारून की सन्तान अर्थात् उन याजकों ही का काम है, जो धूप जलाने को पवित्रा किए गए हैं। तू पवित्रास्थान से निकल जा; तू ने विश्वासघात किया है, यहोवा परमेश्वर की ओर से यह तेरी महिमा का कारण न होगा।

18. ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.

19. तब उज्जिरयाह धूप जलाने को धूपदान हाथ में लिये हुए झुंझला उठा। और वह याजकों पर झुंझला रहा था, कि याजकों के देखते देखते यहोवा के भवन में धूप की वेदी के पास ही उसके माथे पर कोढ़ प्रगट हुआ।

19. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.

20. और अजर्याह महायाजक और सब याजकों ने उस पर दृष्टि की, और क्या देखा कि उसके माथे पर कोढ़ निकला है ! तब उत्हों ने उसको वहां से झटपट निकाल दिया, वरन यह जानकर कि यहोवा ने मुझे कोढ़ी कर दिया है, उस ने आप बाहर जाने को उतावली की।

20. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.

21. और उज्जिरयाह राजा मरने के दिन तक कोढ़ी रहा, और कोढ़ के कारण अलग एक घर में रहता था, वह तो यहोवा के भवन में जाने न पाता था। और उसका पुत्रा योताम राजघराने के काम पर नियुक्त किया गया और वह लोगों का न्याय भी करता था।

21. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.

22. आदि से अन्त तक उज्जिरयाह के और कामों का वर्णन तो आमोस के पुत्रा यशायाह नबी ने लिखा है।

22. ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.

23. निदान उज्जिरयाह अपने पुरखाओं के संग सो गया, और उसको उसके पुरखाओं के निकट राजाओं के मिट्टी देने के खेत में मिट्टी दी गई क्योंकि उन्हों ने कहा, कि वह कोढ़ी है। और उसका पुत्रा योताम उसके स्थान पर राज्य करने लगा।

23. ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.



Shortcut Links
2 इतिहास - 2 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |