2 Chronicles - 2 इतिहास 31 | View All

1. जब यह सब हो चुका, तब जितने इस्राएली अपस्थित थे, उन सभों ने यहूदा के नगरों में जाकर, सारे यहूदा और बिन्यामीन और एप्रेम और मनश्शे में कि लाठों को तोड़ दिया, अशेरों को काट डाला, और ऊंचे स्थानों और वेदियों को गिरा दिया; और उन्हों ने उन सब का अन्त कर दिया। तब सब इस्राएली अपने अपने नगर को लौटकर, अपनी अपनी निज भूमि में पहुंचे।

1. ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.

2. और हिजकिरयाह ने याजकों के दलों को और लेवियों को वरन याजकों और लेवियों दोनों को, प्रति दल के अनुसार और एक एक मतुष्य को उसकी सेवकाई के अनुसार इसलिये ठहरा दिया, कि वे यहोवा की छावनी के द्वारों के भीतर होमबलि, मेलबलि, सेवा टहल, धन्यवाद और स्तुति किया करें।

2. ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.

3. फिर उस ने अपनी सम्पत्ति में से राजभाषा को होमबलियों के लिये ठहरा दिया; अर्थत् सबेरे और सांझ की होमबलि और विश्राम और नये चांद के दिनों और नियत समयों की होमबलि के लिये जैसा कि यहोवा की व्यवस्था में लिखा है।

3. ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.

4. और उस ने यरूशलेम में रहनेवालों को याजकों और लेवियों को उनका भाग देने की आज्ञा दी, ताकि वे यहोवा की व्यवस्था के काम मन लगाकर कर सकें।

4. ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.

5. यह आज्ञा सुनते ही इस्राएली अन्न, नया दाखमधु, टटका तेल, मधु आदि खेती की सब भांति की पहिली उपज बहुतायत से देने, और सब वस्तुओं का दशमांश अधिक मात्रा में लाने लगे।

5. ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;

6. और जो इस्राएली और यहूदी, यहूदा के नगरों में रहते थे, वे भी बैलों और भेड़- बकरियों का दशमांश, और उन पवित्रा वस्तुओं का दशमांश, जो उनके परमेश्वर यहोवा के निमित्त पवित्रा की गई थीं, लाकर ढेर ढेर करके रखने लगे।

6. ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.

7. इस प्रकार ढेर का लगाना उन्हों ने तीसरे महीने में आरम्भ किया और सातवें महीने में पूरा किया।

7. ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.

8. जब हिजकिरयाह और हाकिमों ने आकर उन ढेरों को देखा, तब यहोवा को और उसकी प्रजा इस्राएल को धन्य धन्य कहा।

8. ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.

9. तब हिजकिरयाह ने याजकों और लेवियों से उन ढेरों के विषय पूछा।

9. ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು.

10. और अजर्याह महायाजक ने जो सादोक के घराने का था, उस से कहा, जब से लोग यहोवा के भवन में उठाई हुई भेंटें लाने लगे हैं, तब से हम लोग पेट भर खाने को पाते हैं, वरन बहुत बचा भी करता है; क्योंकि यहोवा ने अपनी प्रजा को आशीष दी है, और जो शेष रह गया है, उसी का यह बड़ा ढेर है।

10. ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.

11. तब हिजकिरयाह ने यहोवा के भवन में कोठरियां तैयार करने की आज्ञा दी, और वे तैयार की गई।

11. ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.

12. तब लोगों ने उठाई हुई भेंटें, दशमांश और पवित्रा की हुई वस्तुएं, सच्चाई से पहुंचाई और उनके मुख्य अधिकारी तो कोनन्याह नाम एक लेवीय और इसरा उसका भाई शिमी नायब था।

12. ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.

13. और कोनन्याह और उसके भाई शिमी के नीचे, हिजकिरयाह राजा और परमेश्वर के भवन के प्रधान अजर्याह दोनों की आज्ञा से अहीएल, अजज्याह, नहत, असाहेल, यरीमेत, योजाबाद, एलीएल, यिस्मक्याह, महत और बनायाह अधिकारी थे।

13. ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.

14. और परमेश्वर के लिये स्वेच्छाबलियों का अधिकारी यिम्ना लेवीय का पुत्रा कोरे था, जो पूर्व फाटक का द्वारापाल था, कि वह यहोवा की उठाई हुई भेंटें, और परमपवित्रा वस्तुएं बांटा करे।

14. ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.

15. और उसके अधिकार में एदेन, मिन्यामीन, येशू, शमायाह, अमर्याह और शकन्याह याजकों के नगरों में रहते थे, कि वे क्या बड़े, क्या छोटे, अपने भाइयों को उनके दलों के अनुसार सच्चाई से दिया करें,

15. ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.

16. और उनके अलावा उनको भी दें, जो पुरूषों की वंशावली के अनुसार गिने जाकर तीन वर्ष की अवस्था के वा उस से अधिक आयु के थे, और अपने अपने दल के अनुसार अपनी अपनी सेवकाई निबाहने को दिन दिन के काम के अनुसार यहोवा के भवन में जाया करते थे।

16. ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ

17. और उन याजकों को भी दें, जिनकी वंशावली उनके पितरों के घरानों के अनुसार की गई, और उन लेवियों को भी जो बीस वर्ष की अवस्था से ले आगे को अपने अपने दल के अनुसार, अपने अपने काम निबाहते थे।

17. ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ

18. और सारी सभा में उनके बालबच्चों, स्त्रियों, बेटों और बेटियों को भी दें, जिनकी वंशवली थी, क्योंकि वे सच्चाई से अपने को पवित्रा करते थे।

18. ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.

19. फिर हारून की सन्तान के याजकों को भी जो अपने अपने नगरों के चराईवाले मैदान में रहते थे, देने के लिये वे पुरूष नियुक्त किए गए थे जिनके नाम ऊपर लिखे हुए थे कि वे याजकों के सब पुरूषों और उन सब लेवियों को भी उनका भाग दिया करें जिनकी वंशावली थी।

19. ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.

20. और सारे यहूदा में भी हिजकिरयाह ने ऐसा ही प्रबन्ध किया, और जो कुछ उसके परमेश्वर यहोवा की दृष्टि में भला ओर ठीक और सच्चाई का था, उसे वह करता था।

20. ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.

21. और जो जो काम उस ने परमेश्वर के भवन की उपासना और व्यवस्था और आज्ञा के विषय अपने परमेश्वर की खोज में किया, वह उस ने अपना सारा मन लगाकर किया और उस में कृतार्थ भी हुआ।

21. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.



Shortcut Links
2 इतिहास - 2 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |