2 Chronicles - 2 इतिहास 32 | View All

1. इन बातों और ऐसे प्रबन्ध के बाद अश्शूर का राजा सन्हेरीब ने आकर यहूदा में प्रवेश कर ओर गढ़वाले नगरों के विरूद्ध डेरे डालकर उनको अपने लाभ के लिये लेना चाहा।

1. ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.

2. यह देखकर कि सन्हेरीब निकट आया है और यरूशलेम से लड़ने की मनसा करता है,

2. ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ

3. हिजकिरयाह ने अपने हाकिमों और वीरों के साथ यह सम्मति की, कि नगर के बाहर के सोतों को पठवा दें; और उन्हों ने उसकी सहायता की।

3. ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.

4. इस पर बहुत से लोग इकट्ठे हुए, और यह कहकर, कि अश्शूर के राजा क्यों यहां आएं, और आकर बहुत पानी पाएं, उन्होंने सब सोतों को पाट दिया और उस नदी को सुखा दिया जो देश के मध्य होकर बहती थी।

4. ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.

5. फिर हिजकिरयाह ने हियाव बान्धकर शहरपनाह जहां कहीं टूटी थी, वहां वहां उसको बनवाया, और उसे गुम्मटों के बराबर ऊंचा किया और बाहर एक और शहरपनाह बनवाई, और दाऊदपुर में मिल्लो को दृढ़ किया। और बहुत से तीर और ढालें भी बनवाई।

5. ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.

6. तब उस ने प्रजा के ऊपर सेनापति नियुक्त किए और उनको नगर के फाटक के चौक में इकट्ठा किया, और यह कहकर उनको धीरज दिया,

6. ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--

7. कि हियाव बान्धो और दृढ हो तुम न तो अश्शूर के राजा से डरो और न उसके संग की सारी भीड़ से, और न तुम्हारा मन कच्चा हो; क्योंकि जो हमारे साथ है, वह उसके संगियों से बड़ा है।

7. ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.

8. अर्थात् उसका सहारा तो मतुष्य ही है परन्तु हमारे साथ, हमारी सहायता और हमारी ओर से युठ्ठ करने को हमारा परमेश्वर यहोवा है। इसलिये प्रजा के लोग यहूदा के राजा हिजकिरयाह की बातों पर भरोसा किए रहे।

8. ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.

9. इसके बाद अश्शूर का राजा सन्हेरीब जो सारी सेना समेत लाकीश के साम्हने पड़ा था, उस ने अपने कर्मचारियों को यरूशलेम में यहूदा के राजा हिजकिरयाह और उन सब यहूदियों से जो यरूशलेम में थे यों कहने के लिये भेजा,

9. ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--

10. कि अश्शूर का राजा सन्हेरीब कहता है, कि तुम्हें किस का भरोसा है जिससे कि तुम घेरे हुए यरूशलेम में बैठे हो?

10. ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?

11. क्या हिजकिरयाह तुम से यह कहकर कि हमारा परमेश्वर यहोवा हम को अश्शूर के राजा के पंजे से बचाएगा तुम्हें नहीं भरमाता है कि तुम को भूखों प्यासों मारे?

11. ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?

12. क्या उसी हिजकिरयाह ने उसके ऊंचे स्थान और वेदियो दूर करके यहूदा और यरूशलेम को आज्ञा नहीं दी, कि तुम एक ही वेदी के साम्हने दणडवत करना और उसी पर धूप जलाना?

12. ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?

13. क्या तुम को मालूम नहीं, कि मैं ने और मेरे पुरखाओं ने देश देश के सब लोगों से क्या क्या किया है? क्या उन देशें की जातियों के देवता किसी भी उपाय से अपने देश को मेरे हाथ से बचा सके?

13. ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?

14. जितनी जातियों का मेरे पुरखाओं ने सत्यानाश किया है उनके सब देवताओं में से ऐसा कौन था जो अपनी प्रजा को मेरे हाथ से बचा सका हो? फिर तुम्हारा देवता तुम को मेरे हाथ से कैसे बचा सकेगा?

14. ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?

15. अब हिजकिरयाह तुम को इस रीति भुलाने अथवा बहकाने न पाए, और तुम उसकी प्रतीति न करो, क्योंकि किसी जाति या राज्य का कोई देवता अपनी प्रजा को न तो मेरे हाथ से और न मेरे पुरखाओं के हाथ से बचा सका। यह निश्चय है कि तुम्हारा देवता तुम को मेरे हाथ से नहीं बचा सकेगा।

15. ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.

16. इस से भी अधिक उसके कर्मचारियों ने यहोवा परमेश्वर की, और उसके दास हिजकिरयाह की निन्दा की।

16. ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.

17. फिर उस ने ऐसा एक पत्रा भेजा, जिस में इस्राएल के परमेश्वर यहोवा की निन्दा की ये बातें लिखी थीं, कि जैसे देश देश की जातियों के देवताओं ने अपनी अपनी प्रजा को मेरे हाथ से नहीं बचाया वैसे ही हिजकिरयाह का देवता भी अपनी प्रजा को मेरे हाथ से नहीं बचा सकेगा।

17. ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.

18. और उन्हों ने ऊंचे शब्द से उन यरूशलेमियों को जो शहरपनाह पर बैठे थे, यहूदी बोली में पुकारा, कि उनको डराकर घबराहट में डाल दें जिस से नगर को ले लें।

18. ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.

19. और उन्हों ने यरूशलेम के परमेश्वर की ऐसी चर्चा की, कि मानो पृथ्वी के देश देश के लोगों के देवताओं के बराबर हो, जो मनुष्यों के बनाए हुए हैं।

19. ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.

20. तब इन घटनाओं के कारण राजा हिजकिरयाह और आमोस के पुत्रा यशायाह नबी दोनों ने प्रार्थना की और स्वर्ग की ओर दोहाई दी।

20. ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.

21. तब यहोवा ने एक दूत भेज दिया, जिस ने अश्शूर के राजा की छावनी में सब शूरवीरों, प्रधानों और सेनापतियों को नाश किया। और वह लज्जित होकर, आने देश को लौट गया। और जब वह अपने देवता के भवन में था, तब उसके निज पुत्रों ने वहीं उसे तलवार से मार डाला।

21. ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.

22. यों यहोवा ने हिजकिरयाह और यरूशलेम के निवासियों को अश्शूर के राजा सन्हेरीब और अपने सब शत्रुओं के हाथ से बचाया, और चारों ओर उनकी अगुवाई की।

22. ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.

23. और बहुत लोग यरूशलेम को यहोवा के लिये भेंट और यहूदा के राजा हिजकिरयाह के लिये अनमोल वस्तुएं ले आने लगे, और उस समय से वह सब जातियों की दृष्टि में महान ठहरा।

23. ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.

24. उन दिनों हिजकिरयाह ऐसा रोगी हुआ, कि वह मरा चाहता था, तब उस ने यहोवा से प्रार्थना की; और उस ने उस से बातें करके उसके लिये एक चमत्कार दिखाया।

24. ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.

25. परन्तु हिजकिरयाह ने उस उपकार का बदला न दिया, क्योंकि उसका मन फूल उठा था। इस कारण उसका कोप उस पर और यहूदा और यरूशलेम पर भड़का।

25. ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.

26. तब हिजकिरयाह यरूशलेम के निवासियों समेत अपने मन के फूलने के कारण दीन हो गया, इसलिये यहोवा का क्रोध उन पर हिजकिरयाह के दिनों में न भड़का।

26. ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.

27. और हिजकिरयाह को बहुत ही धन और विभव मिला; और उस ने चान्दी, सोने, मणियों, सुगन्धद्रव्य, ढालों और सब प्रकार के मनभावने पात्रों के लिये भणडार बनवाए।

27. ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.

28. फिर उस ने अन्न, नया दाखमधु, और टटका लेल के लिये भणडार, और सब भांति के पशुओं के लिये थान, और भेड़- बकरियों के लिये भेड़शालाएं बनवाई।

28. ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.

29. और उस ने नगर बसाए, और बहुत ही भेड़- बकरियों और गाय- बैलों की सम्पत्ति इकट्ठा कर ली, क्योंकि परमेश्वर ने उसे बहुत ही धन दिया था।

29. ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.

30. उसी हिजकिरयाह ने गीहोन नाम नदी के ऊपर के सोते को पाटकर उस नदी को नीचे की ओर दाऊदपुर की पच्छिम अलंग को सीधा पहुंचाया, और हिजकिरयाह अपने सब कामों में कृतार्थ होता था।

30. ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.

31. तौभी जब बाबेल के हाकिमों ने उसके पास उसके देश में किए हुए चमत्कार के विषय पूछने को दूत भेजे तब परमेश्वर ने उसको इसलिये छोड़ दिया, कि उसको परख कर उसके मन का सारा भेद जान ले।

31. ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.

32. हिजकिरयाह के और काम, ओर उसके भक्ति के काम आमोस के पुत्रा यशायाह नबी के दर्शन नाम पुस्तक में, और यहूदा और इस्राएल के राजाओं के इतिहास की पुस्तक में लिखे हैं।

32. ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.

33. अन्त में हिजकिरयाह अपने पुरखाओं के संग सो गया और उसको दाऊद की सन्तान के कब्रिस्तान की चढाई पर मिट्टी दी गई, और सब यहूदियों और यरूशलेम के निवासियों ने उसकी मृत्यु पर उसका आदरमान किया। और उसका पुत्रा मनश्शे उसके स्थान पर राज्य करने लगा।

33. ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.



Shortcut Links
2 इतिहास - 2 Chronicles : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |